July 12, 2026
kranthikidi.com

Month : June 2026

ತಾಜಾಸುದ್ದಿರಾಜ್ಯ

ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ..!

Kalpana Editor
ಬೆಂಗಳೂರು : ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸಿದ್ದ, ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಗಳು ಅಧಿಕೃತ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಪವನ್‌ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಬಿಜೆಪಿ ಅಭ್ಯರ್ಥಿ...
ತಾಜಾಸುದ್ದಿರಾಜ್ಯ

ದುಡ್ಡು ಕೊಟ್ರೆ ಸಿಗುತ್ತೆ SSLC, PUC, ಡಿಗ್ರಿ ನಕಲಿ ಅಂಕ ಪಟ್ಟಿ..!

Kalpana Editor
ಬೆಂಗಳೂರು : ಓದದೇ ಇದ್ದರೂ ಪದವಿ ಕೊಡಿಸುವುದಾಗಿ ನಂಬಿಸಿ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವೊಂದನ್ನ ಬೆಂಗಳೂರು ಸಿಸಿಬಿ ಪೊಲೀಸರು ಪತ್ತೆಮಾಡಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿ ಕಚೇರಿ ತೆರೆದು ನಕಲಿ ಅಂಕಪಟ್ಟಿಗಳನ್ನ ಸಿದ್ಧಪಡಿಸುತ್ತಿದ್ದ ಪ್ರಮುಖ...
ತಾಜಾಸುದ್ದಿಸಿನಿಮಾ

ನಟ ಪುನೀತ್ ಒಡನಾಟ ನೆನೆದ ಮಲಯಾಳಂ ಹಿರಿಯ ನಟಿ ಊರ್ವಶಿ

Kalpana Editor
ನಟ ಪುನೀತ್ ರಾಜ್​ಕುಮಾರ್ ಅಗಲಿ ಐದು ವರ್ಷಗಳಾಗುತ್ತಾ ಬಂತು, ಆದರೆ ಅವರ ನೆನಪು ಮಾಸಿಲ್ಲ. ಬೀದಿ-ಬೀದಿಗಳಲ್ಲಿ ಅವರ ಫ್ಲೆಕ್ಸ್​ಗಳು, ಫೋಟೊಗಳು ನೋಡಲು ಸಿಗುತ್ತವೆ. ಒಬ್ಬರಲ್ಲ ಒಬ್ಬರು, ಒಂದಲ್ಲ ಒಂದು ಕಡೆ ಪುನೀತ್ ಅವರನ್ನು ಅವರ...
ತಾಜಾಸುದ್ದಿರಾಜ್ಯ

ಮುದ್ದಾದ ಕಂದಮ್ಮನ ಮೇಲೆ ತೆಂಗಿನಕಾಯಿ ಬಿದ್ದು ಮಗು ಸಾವು..!

Kalpana Editor
ಉಡುಪಿ : ತಾಯಿಯ ಮಡಿಲಿಗಿಂತ ಸುರಕ್ಷಿತವಾದ ಜಾಗ ಈ ಪ್ರಪಂಚದಲ್ಲಿ ಮತ್ತೊಂದಿಲ್ಲ. ಆದರೆ, ಆ ವಿಧಿಯ ಕ್ರೂರ ಆಟಕ್ಕೆ ಆ ತಾಯಿಯ ಮಡಿಲು ಮಗುವನ್ನು ರಕ್ಷಿಸಲಾಗಲಿಲ್ಲ. ಹೆತ್ತ ಒಡಲ ಎದೆಗಪ್ಪಿ ಕುಳಿತಿದ್ದ ಒಂದೂವರೆ ವರ್ಷದ...
ತಾಜಾಸುದ್ದಿರಾಜ್ಯಸಿನಿಮಾ

ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್ ಬಂಧನವಾಗಿ ಇಂದಿಗೆ 2 ವರ್ಷ..!

Kalpana Editor
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ ಇಂದಿಗೆ ಬರೋಬ್ಬರಿ 2 ವರ್ಷ ತುಂಬಿದೆ. ಕೊಲೆ ಕೇಸಲ್ಲಿ 2025ರ ಜೂನ್ 11 ರಂದು ನಟ ದರ್ಶನ್ ಅರೆಸ್ಟ್ ಆಗಿದ್ದರು. ಮೈಸೂರಿನಲ್ಲಿ ಹೋಟೆಲ್‌ನಲ್ಲಿದ್ದಾಗಲೇ ನಟನನ್ನು...
ತಾಜಾಸುದ್ದಿರಾಜ್ಯ

ಜಾನಪದ ಲೋಕಕ್ಕೆ ನಷ್ಟ – ವೀರಗಾಸೆ ಕಲಾರತ್ನ ಮಹದೇವಪ್ಪ ನಿಧನಕ್ಕೆ ಚೆಲುವರಾಯಸ್ವಾಮಿ ಸಂತಾಪ..!

Kalpana Editor
ಬೆಂಗಳೂರು/ಮಂಡ್ಯ : ನಾಡಿನ ಹೆಸರಾಂತ ವೀರಗಾಸೆ ಕಲಾವಿದರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ವೀರಗಾಸೆ ಕಲಾರತ್ನ ಮಹದೇವಪ್ಪನವರ ನಿಧನ ಜಾನಪದ ಲೋಕಕ್ಕೆ ತುಂಬಲಾರದ ನಷ್ಟ ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ಸಂತಾಪ ಸೂಚಿಸಿದ್ದಾರೆ. ಈ...
ತಾಜಾಸುದ್ದಿರಾಜ್ಯ

ಕೋಯಿಕ್ಕೋಡ್‌ದಲ್ಲಿ ನಿಫಾ ಸೋಂಕು ದೃಢ – ಕೇರಳದಲ್ಲಿ ಹೈ ಅಲರ್ಟ್..!

Kalpana Editor
ತಿರುವನಂತಪುರಂ : ಕೇರಳದಲ್ಲಿ ಮತ್ತೊಮ್ಮೆ ನಿಫಾ ವೈರಸ್ ಆತಂಕ ಸೃಷ್ಟಿಸಿದ್ದು, ಕೋಯಿಕ್ಕೋಡ್ ಜಿಲ್ಲೆಯ 43 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿರುವುದು ಪ್ರಾಥಮಿಕ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತುರ್ತು ಮುನ್ನೆಚ್ಚರಿಕಾ...
ತಾಜಾಸುದ್ದಿದೇಶಸಿನಿಮಾ

ದಾಖಲೆ ಬರೆದ ಪ್ರಧಾನಿ ಮೋದಿಗೆ ನಟ ಸುದೀಪ್, ರಿಷಬ್ ಶೆಟ್ಟಿ ಶುಭಾಶಯ..!

Kalpana Editor
ನರೇಂದ್ರ ಮೋದಿಯವರು ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ದಾಖಲೆ ಬರೆದಿದ್ದಾರೆ. ಈ ಹಿಂದೆ ಅತಿಹೆಚ್ಚು ಕಾಲ ಪ್ರಧಾನಿಯಾಗಿ ದಾಖಲೆ ಸೃಷ್ಟಿಸಿದ್ದ ಜವಾಹರಲಾಲ್ ನೆಹರೂ ಅವರ ದಾಖಲೆಯನ್ನ ಮುರಿದು ಮುನ್ನುಗ್ಗುತ್ತಿರುವ ನರೇಂದ್ರ ಮೋದಿಯವರಿಗೆ ಸ್ಯಾಂಡಲ್‌ವುಡ್ ತಾರೆಗಳಿಂದ ಶುಭಾಶಯದ...
ಕ್ರೈಂತಾಜಾಸುದ್ದಿರಾಜ್ಯ

ರೌಡಿಶೀಟರ್ ಆವಲಹಳ್ಳಿ ಮಂಜೇಶ್ ಹತ್ಯೆ ಪ್ರಕರಣ; ಹತ್ತು ಮಂದಿ ಬಂಧನ..!

Kalpana Editor
ಹಾಸನ : ನಟೋರಿಯಸ್ ರೌಡಿಶೀಟರ್ ಆವಲಹಳ್ಳಿ ಮಂಜೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೋಹನ್, ಶಶಿ, ಸಾಯಿನಾಥ್, ಭರತ್, ಲಿಂಗರಾಜ್, ರಾಕೇಶ್, ಆದಿತ್ಯ, ಆಕಾಶ್, ದಿಲೀಪ್ ಬಂಧಿತ ಆರೋಪಿಗಳಾಗಿದ್ದು,...
ಕ್ರೈಂತಾಜಾಸುದ್ದಿರಾಜ್ಯ

ಏರ್‌ಪೋರ್ಟ್‌ನಲ್ಲಿ 3.12 ಕೋಟಿ ಮೌಲ್ಯದ ಚಿನ್ನ, ಮಾದಕ ವಸ್ತು ಜಪ್ತಿ..!

Kalpana Editor
ಬೆಂಗಳೂರು : ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ದುಬೈನಿಂದ ಆಗಮಿಸಿದ ಪ್ರಯಾಣಿಕನನ್ನು ವಿಚಾರಣೆ...