July 12, 2026
kranthikidi.com

Month : June 2026

ರಾಜಕೀಯರಾಜ್ಯ

“ಡಿಕೆಶಿಗೆ ಹನಿಮೂನ್ ಪಿರಿಯಡ್ ಇಲ್ಲ, ಸಿದ್ದರಾಮಯ್ಯ ಗೂಗ್ಲಿ ಹಾಕಿ ಹೋಗಿದ್ದಾರೆ!” – ಬಿ.ವೈ. ವಿಜಯೇಂದ್ರ ಭವಿಷ್ಯ!

kknewskannada1987@gmail.com
ಮಂಡ್ಯ: “ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗುವ ತಮ್ಮ ಆಸೆಯನ್ನೇನೋ ಪೂರೈಸಿಕೊಂಡಿದ್ದಾರೆ. ಆದರೆ, ಅವರ ಮುಂದಿನ ಹಾದಿ ಸುಲಭವಾಗಿಲ್ಲ. ಒಳಗೆ ಆಂತರಿಕ ಭಿನ್ನಮತ, ಹೊರಗೆ ಆಡಳಿತಾತ್ಮಕ ಬಿಕ್ಕಟ್ಟುಗಳಿವೆ. ಸಿಎಂ ಆದ ತಕ್ಷಣ ಆಡಳಿತವನ್ನು...
ರಾಜಕೀಯರಾಜ್ಯ

ಸಿಎಂ ಡಿಕೆಶಿಗೆ ಆರಂಭದಲ್ಲೇ ಬಿಗ್ ಶಾಕ್! ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾರೆಡ್ಡಿ ದಿಢೀರ್ ರಾಜೀನಾಮೆ! ಮಾತು ಮುರಿದರಾ ಡಿಕೆಶಿ?

kknewskannada1987@gmail.com
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಅರಗಿಸಿಕೊಳ್ಳಲಾಗದ ಭಾರಿ ಆಘಾತ ಎದುರಾಗಿದೆ! ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯ ಬೆನ್ನಲ್ಲೇ ಭಿನ್ನಮತ ಸ್ಪೋಟಗೊಂಡಿದ್ದು, ರಾಜ್ಯ ಕಾಂಗ್ರೆಸ್‌ನ...
ತಾಜಾಸುದ್ದಿರಾಜ್ಯ

ಕೆಆರ್‌ಎಸ್‌ನಲ್ಲಿ ನೀರಿನ ಕೊರತೆಯಿಲ್ಲ, ಆತಂಕ ಬೇಡ – ಶಾಸಕ ರಮೇಶ್ ಬಂಡಿಸಿದ್ದೇಗೌಡ

Kalpana Editor
ಮಂಡ್ಯ : ರೈತರು ಹಾಗೂ ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ​ಕೆಆರ್‌ಎಸ್‌ನಲ್ಲಿ ನೀರಿನ ಕೊರತೆಯಿಲ್ಲ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ...
ತಾಜಾಸುದ್ದಿದೇಶರಾಜ್ಯ

ಭಾರತಕ್ಕೆ ಮುಂಗಾರು ಪ್ರವೇಶ; ಕೇರಳದಲ್ಲಿ ಆರೆಂಜ್ ಅಲರ್ಟ್ ಘೋಷಣೆ..!

Kalpana Editor
ಮೂರು ದಿನ ತಡವಾಗಿ ಕೊನೆಗೂ ಭಾರತಕ್ಕೆ ಮುಂಗಾರು ಪ್ರವೇಶವಾಗಿದೆ. ನೈಋತ್ಯ ಮುಂಗಾರು ಮಾರುತಗಳು ಇಂದು ಕೇರಳವನ್ನು ಅಧಿಕೃತವಾಗಿ ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿದೆ. ಜೂನ್ ಮೊದಲ ವಾರದಲ್ಲೇ ಮುಂಗಾರು ನಿಗದಿತ ಸಮಯಕ್ಕೆ...
ತಾಜಾಸುದ್ದಿರಾಜ್ಯ

ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಮೊದಲ ‘ಬ್ಲೂ ಲೈನ್’ ರೈಲು ಆಗಮನ

Kalpana Editor
ಬೆಂಗಳೂರು : ಬ್ಲೂ ಲೈನ್ ಬೆಂಗಳೂರಿಗರ ಬಹುನಿರೀಕ್ಷಿತ ನಮ್ಮ ಮೆಟ್ರೋ ಮಾರ್ಗ. ಈ ವರ್ಷ ಡಿಸೆಂಬರ್​ನಲ್ಲಿ ಓಪನ್ ಮಾಡಲು ಬಿಎಂಆರ್​ಸಿಎಲ್​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಬೆನ್ನಲ್ಲೇ ಕೆಂಪೇಗೌಡ ಏರ್​ಪೋರ್ಟ್ ಮಾರ್ಗಕ್ಕೆ ಮೊದಲ ರೈಲು ಬಂದಿದೆ....
ತಾಜಾಸುದ್ದಿರಾಜ್ಯ

ಸಿಎಂ ಆದ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಸಿಎಂ ಡಿಕೆ ಶಿವಕುಮಾರ್

Kalpana Editor
ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಆರೋಪಗಳು ಕೇಳಿಬರುತ್ತಿವೆ. ಪುಡಿ ರೌಡಿಗಳ ಅಟ್ಟಹಾಸ, ಡ್ರಗ್ಸ್, ಗಾಂಜಾ, ಜೂಜಾಟ, ಅಕ್ರಮ ಮರಳು ದಂಧೆ, ಮಟ್ಕಾ ಸೇರಿದಂತೆ ಅಪರಾಧ ಪ್ರಕರಣಗಳು ಹೆಚ್ಚಿತ್ತಿವೆ. ಅದರಲ್ಲೂ...
ತಾಜಾಸುದ್ದಿಸಿನಿಮಾ

24 ಕೋಟಿ ಮೌಲ್ಯದ ಜಮೀನು ಖರೀದಿಸಿದ ಯಶ್-ರಾಧಿಕಾ ದಂಪತಿ..!

Kalpana Editor
ಕನ್ನಡ ಚಿತ್ರರಂಗದ ಖ್ಯಾತ ನಟ ಯಶ್ ಮತ್ತು ಅವರ ಪತ್ನಿ ರಾಧಿಕಾ ಪಂಡಿತ್ ಮಹಾರಾಷ್ಟ್ರದ ಅಲಿಬಾಗ್‌ನಲ್ಲಿ 24 ಕೋಟಿ ರೂ. ಮೌಲ್ಯದ ಸಮುದ್ರ ತೀರದ ಬಳಿ ಜಮೀನನ್ನು ಖರೀದಿಸಿದ್ದಾರೆ. ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಅಲಿಬಾಗ್...
ತಾಜಾಸುದ್ದಿರಾಜ್ಯ

ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ..!​

Kalpana Editor
ಅಥಣಿ : ವಕೀಲರೊಬ್ಬರ ಮೇಲೆ ಏಕಾಏಕಿ ಹಲ್ಲೆ ನಡೆಸಿದ ಆರೋಪದಡಿ ಅಥಣಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಥಣಿ ವಕೀಲರ ಸಂಘದ ವತಿಯಿಂದ ಪಟ್ಟಣದ ಹಳ್ಳಾಳ...
ತಾಜಾಸುದ್ದಿದೇಶ

ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ‘ಕಾಕ್ರೋಚ್ ಜನತಾ ಪಕ್ಷ’ದ ಶಾಂತಿಯುತ ಹೆಜ್ಜೆ

Kalpana Editor
ನವದೆಹಲಿ : ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ದೇಶದ ಯುವಕರ ಭವಿಷ್ಯವನ್ನು ಸುರಕ್ಷಿತಗೊಳಿಸಲು ಯುವ ರಾಜಕೀಯ ಚಳವಳಿಯಾದ ‘ಕಾಕ್ರೋಚ್ ಜನತಾ ಪಕ್ಷ’ ಮಹತ್ವದ ಸಕಾರಾತ್ಮಕ ನಿರ್ಧಾರಗಳನ್ನು ಪ್ರಕಟಿಸಿದೆ. ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...
ತಾಜಾಸುದ್ದಿರಾಜ್ಯ

ರಾಜ್ಯದ ಆಡಳಿತದಲ್ಲಿ ಹೊಸ ಬೆಳಕು ಮೂಡಲಿದೆ; ಆತ್ಮವಿಶ್ವಾಸದಿಂದ ಜನರ ಸೇವೆಗೆ ಸಿದ್ಧ – ಸಿಎಂ ಡಿ.ಕೆ.ಶಿವಕುಮಾರ್

Kalpana Editor
ಬೆಂಗಳೂರು : ಅಧಿಕಾರದ ಎರಡು ವರ್ಷಗಳಲ್ಲಿ ರಾಜ್ಯದ ಜನರಿಗೆ ಒಳಿತು ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುವುದು ಎಂದು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಇಂದು ನಡೆದ ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ವಿಧಾನಸೌಧದ...