July 13, 2026
kranthikidi.com

Month : June 2026

ಕ್ರೈಂತಾಜಾಸುದ್ದಿರಾಜ್ಯ

ಕೋತಿಗಳಿಗೆ ಹೆದರಿ ಬೆಟ್ಟದಿಂದ ಕಾಲುಜಾರಿ ಬಿದ್ದು ಮಹಿಳೆ ಸಾವು..!

Kalpana Editor
ತಮಿಳುನಾಡು : ಹಣ್ಣಿಗಾಗಿ ಮುತ್ತಿಗೆ ಹಾಕಿದ ಕೋತಿಗಳಿಗೆ ಹೆದರಿ ನವವಿವಾಹಿತ ಮಹಿಳೆಯೊಬ್ಬರು ಬೆಟ್ಟದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದಿದೆ. ತೂತುಕುಡಿಯ ದಕ್ಷಿಣ ತಿಟ್ಟಂಕುಳಂ ಪ್ರದೇಶದ ಅನಿತಾ ಮೃತ ದುರ್ದೈವಿ ಎಂದು...
ತಾಜಾಸುದ್ದಿರಾಜ್ಯ

ಎಂಟು ತಿಂಗಳ ಮಗುವಿನ ಗಂಟಲಲ್ಲಿತ್ತು ಎಲ್​ಇಡಿ ಬಲ್ಬ್..!

Kalpana Editor
ಮಡಿಕೇರಿ : ಎಂಟು ತಿಂಗಳ ಕಂದಮ್ಮ ಎಲ್‌ಇಡಿ ಬಲ್ಬ್ ನುಂಗಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ನಡೆದಿದೆ. ಮನೆಯಲ್ಲಿದ್ದ ವೇಳೆ ಮಗು ಏಕಾಏಕಿ ವಿಪರೀತವಾಗಿ ಅಳಲು ಶುರುಮಾಡಿದ್ದು, ಗಾಬರಿಗೊಂಡ ಪೋಷಕರು ಕಾರಣ ತಿಳಿಯದೇ...
ತಾಜಾಸುದ್ದಿರಾಜಕೀಯರಾಜ್ಯ

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ; ಸಿಟಿ ರವಿ ನೇತೃತ್ವದ ಸಮಿತಿಯಿಂದ ಬಿವೈವಿಗೆ ವರದಿ ಸಲ್ಲಿಕೆ..!

Kalpana Editor
ಬೆಂಗಳೂರು : ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ನಡೆಸಿದ ಸಿಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿ ಇಂದು (ಜೂ.27) ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಿದೆ. ಪರಿಷತ್ ಸದಸ್ಯ ಸಿ.ಟಿ...
ತಾಜಾಸುದ್ದಿಸಿನಿಮಾ

ಹೃದಯಾಘಾತದಿಂದ ತಮಿಳಿನ ಖ್ಯಾತ ನಿರ್ದೇಶಕ ಕೆ. ಭಾಗ್ಯರಾಜ್ ನಿಧನ..!

Kalpana Editor
ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ಚಿತ್ರಕಥೆಗಾರ, ನಟ ಕೆ. ಭಾಗ್ಯರಾಜ್ ಇಂದು (ಶನಿವಾರ) ನಿಧನರಾಗಿದ್ದಾರೆ. ಚೆನ್ನೈನಲ್ಲಿ ವಾಸವಾಗಿದ್ದ ಅವರಿಗೆ ಹೃದಯಾಘಾತವಾಗಿತ್ತು. ಭಾಗ್ಯರಾಜ್​​ಗೆ 73 ವರ್ಷ ವಯಸ್ಸಾಗಿತ್ತು. ಅವರ ಸಾವು ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟ...
ತಾಜಾಸುದ್ದಿರಾಜ್ಯ

ಬಸ್ ಟಿಕೆಟ್ ದರ ಏರಿಕೆಯ ಸುಳಿವು ನೀಡಿದ ಬೈರತಿ ಸುರೇಶ್

Kalpana Editor
ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳದ ಸುಳಿವನ್ನು ಸಾರಿಗೆ ಸಚಿವ ಬೈರತಿ ಸುರೇಶ್ ನೀಡಿದ್ದಾರೆ. ಈ ಕುರಿತು ಜೊತೆ ಸಾರಿಗೆ ಸಚಿವ ಮಾತನಾಡಿ, ಕೇಂದ್ರ ಕಾರಣ ರಾಜ್ಯ ಕಾರಣ ಅಂತ...
ತಾಜಾಸುದ್ದಿರಾಜ್ಯ

ಬೆಂಗಳೂರಲ್ಲಿ ಹಣ್ಣು-ತರಕಾರಿಗಳ ಬೆಲೆ ಗಗನಕ್ಕೆ ಏರಿಕೆ..!

Kalpana Editor
ಬೆಂಗಳೂರು : ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ರಾಜಧಾನಿ ಬೆಂಗಳೂರಿನಲ್ಲಿ ತರಕಾರಿ ಹಾಗೂ ಸೊಪ್ಪಿನ ದರಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕುಟುಂಬಗಳ ಮಾಸಿಕ ವೆಚ್ಚದ...
ತಾಜಾಸುದ್ದಿವಿದೇಶ

ಹೈದರಾಬಾದ್‌ನ ರಸ್ತೆಗೆ ಟ್ರಂಪ್‌ ಹೆಸರು; ಭಾರತಕ್ಕೆ ಧನ್ಯವಾದ ತಿಳಿಸಿದ ಅಮೆರಿಕ ಅಧ್ಯಕ್ಷ

Kalpana Editor
ನವದೆಹಲಿ : ಭಾರತದ ಹೈದರಾಬಾದ್‌ನಲ್ಲಿರುವ ರಸ್ತೆಯೊಂದಕ್ಕೆ ತಮ್ಮ ಹೆಸರಿಟ್ಟಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೃತಜ್ಞತೆ ಸಲ್ಲಿಸಿದ್ದಾರೆ. ಈ ರೀತಿ ಗೌರವ ಪಡೆದ ಮೊದಲ ಅಮೆರಿಕದ ಅಧ್ಯಕ್ಷರು ನಾನು ಎಂದು ಹೇಳಿಕೊಂಡಿದ್ದಾರೆ. ದಕ್ಷಿಣ ಭಾರತದ...
ತಾಜಾಸುದ್ದಿರಾಜ್ಯ

ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ – ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ಸಾವು..!

Kalpana Editor
ಕೊಪ್ಪಳ : ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಕುಕನೂರು ತಾಲೂಕಿನ ಭಾನಾಪೂರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಅಪಘಾತದಲ್ಲಿ 4 ಮಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ. ಕೆಂಚಮ್ಮ...
ತಾಜಾಸುದ್ದಿರಾಜ್ಯ

ಇಂದು ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆ; ಸಸಿ ನೆಡುವ ಬೃಹತ್ ಅಭಿಯಾನ..!

Kalpana Editor
ಬೆಂಗಳೂರು : ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ 15 ಲಕ್ಷ ಸಸಿಗಳನ್ನು ನೆಡುವ ಬೃಹತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಗಿಡ ನೆಟ್ಟು ವಿಶ್ವದಾಖಲೆ ಗುರಿಯೊಂದಿಗೆ ಹಸಿರು ಅಭಿಯಾನ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು...
ತಾಜಾಸುದ್ದಿರಾಜ್ಯ

ಹೈಕೋರ್ಟ್​​ನಲ್ಲಿ ಡಿ ಬಾಸ್‌ – ಜೂನ್ 30ಕ್ಕೆ ಭವಿಷ್ಯ ನಿರ್ಧಾರ..!

Kalpana Editor
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾರೆ. ಕೊಲೆ ಕುರಿತು ಪ್ರಕರಣ ವಿಚಾರಣೆ ಹಂತದಲ್ಲಿದೆ. ನಟ ದರ್ಶನ್ ಹಾಗೂ ರೇಣುಕಾ ಸ್ವಾಮಿ ಕೊಲೆ ಕುರಿತಾದದ್ದು, ಎನ್ನಲಾಗುತ್ತಿರುವ ‘ಬಾಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿತ್ತು, ಆದರೆ...