22.2 C
ಬೆಂಗಳೂರು
October 15, 2026
kranthikidi.com

Month : July 2026

ತಾಜಾಸುದ್ದಿರಾಜ್ಯ

ಮುಂದಿನ ಆದೇಶದವರೆಗೆ ದೆಹಲಿಯ ಮೆಟ್ರೋ ನಿಲ್ದಾಣ ಬಂದ್‌..!

Kalpana Editor
ನವದೆಹಲಿ : ಸುರಕ್ಷತಾ ಹಿತದೃಷ್ಟಿಯಿಂದ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಮಂಡಿ ಹೌಸ್ ಸೇರಿದಂತೆ 16 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಇಂದಿನಿಂದ (ಬುಧವಾರ) ತಾತ್ಕಾಲಿಕವಾಗಿ ಮುಚ್ಚಲಾಗಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ...
ತಾಜಾಸುದ್ದಿರಾಜ್ಯ

ನೀಟ್ ಪರೀಕ್ಷೆ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ..!

Kalpana Editor
ಬೆಂಗಳೂರು : ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳನ್ನು ಖಂಡಿಸಿ ವಿದ್ಯಾರ್ಥಿಗಳು, ಯುವಕರು ಹಾಗೂ ವಿವಿಧ ಸಂಘಟನೆಗಳು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಕೇಂದ್ರ...
ತಾಜಾಸುದ್ದಿದೇಶ

ರಾಹುಲ್‌ ನಡೆ ಖಂಡಿಸಿ ದೇಶವ್ಯಾಪಿ ಪ್ರತಿಭಟನೆಗೆ ಬಿಜೆಪಿ ಪ್ಲ್ಯಾನ್‌ – ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಸಾಧ್ಯತೆ..!

Kalpana Editor
ನವದೆಹಲಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನ ಗುರಿಯಾಗಿಸಿಕೊಂಡು ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವಿನ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು...
ತಾಜಾಸುದ್ದಿರಾಜ್ಯ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು – ಡಿಸಿಎಂ ಜಿ. ಪರಮೇಶ್ವರ್

Kalpana Editor
ಚಿಕ್ಕಬಳ್ಳಾಪುರ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಆಗ್ರಹಿಸಿದರು. ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸದ ವೇಳೆ ಜಿಲ್ಲಾ ಯೂತ್ ಕಾಂಗ್ರೆಸ್...
ತಾಜಾಸುದ್ದಿದೇಶ

ಜಿರಳೆಗಳ ವಿರುದ್ಧ ಲಾಠಿಚಾರ್ಜ್; ವಿಡಿಯೋ ನೋಡಲು ಸಮಯವಿಲ್ಲ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ..!

Kalpana Editor
ನವದೆಹಲಿ : ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ‘ಸಂಸದ್ ಚಲೋ’ ಪ್ರತಿಭಟನೆ ವೇಳೆ ದೆಹಲಿ ಪೊಲೀಸರ ಲಾಠಿಚಾರ್ಜ್ ಮತ್ತು ಬಲಪ್ರಯೋಗದ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸುಪ್ರೀಂ ಕೋರ್ಟ್ ಇಂದು (ಬುಧವಾರ)...
ತಾಜಾಸುದ್ದಿದೇಶರಾಜ್ಯ

ಪ್ರತಿಭಟನೆಗೆ ಟಿವಿಕೆ ಸಾಥ್‌ – ನೀಟ್ ರದ್ದುಪಡಿಸುವಂತೆ ಸಿಎಂ ವಿಜಯ್‌ ಪಕ್ಷ ಆಗ್ರಹ..!

Kalpana Editor
ಚೆನ್ನೈ : ನೀಟ್ ಪರೀಕ್ಷೆ ಸುತ್ತ ವಿವಾದ ತೀವ್ರವಾಗಿರುವ ನಡುವೆಯೇ ತಮಿಳುನಾಡಿನ ಸಿಎಂ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ, ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸುವಂತೆ ಆಗ್ರಹಿಸಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ...
ತಾಜಾಸುದ್ದಿದೇಶ

ವಿದ್ಯಾರ್ಥಿಗಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳಬೇಡಿ; ರಾಹುಲ್ ವಿರುದ್ಧ ಧರ್ಮೇಂದ್ರ ವಾಗ್ದಾಳಿ..!

Kalpana Editor
ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಹಾಗೂ ಸಂಸತ್ತಿನಲ್ಲಿ ಗೊಂದಲ ಸೃಷ್ಟಿಸಲು ವಿದ್ಯಾರ್ಥಿಗಳನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್...
ತಾಜಾಸುದ್ದಿದೇಶ

ವಾಂಗ್ಚುಕ್‌ರನ್ನು ಭೇಟಿಯಾದ ಕೇಂದ್ರ ಸಚಿವರು; ಇಂದು ಸಿಜೆಪಿ ಜೊತೆ ಮತ್ತೊಂದು ಸಭೆ..!

Kalpana Editor
ನವದೆಹಲಿ : ನೀಟ್‌ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ತಡರಾತ್ರಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್...
ತಾಜಾಸುದ್ದಿರಾಜ್ಯ

ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದು, ತಪ್ಪೆಂದು ಕೈಮುಗಿದು ಬೇಡಿಕೊಂಡ ಆರೋಪಿಗಳು

Kalpana Editor
ಬೆಂಗಳೂರು : ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಅಧಿಕಾರಿಗಳ ಮೇಲೆ ನಡೆಸಿದ್ದ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೊನೆಗೂ ತಪ್ಪೊಪ್ಪಿಕೊಂಡಿದ್ದಾರೆ. ನಾವು ಮಾಡಿದ್ದು ತಪ್ಪು ಎಂದು ಕೈಮುಗಿದು ಬೇಡಿಕೊಂಡಿದ್ದಾರೆ. ಯಾರು ಕೂಡ...
ತಾಜಾಸುದ್ದಿರಾಜ್ಯ

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

Kalpana Editor
ತುಮಕೂರು : ಲಕ್ಷಾಂತರ ಜನ ವಿದ್ಯಾರ್ಥಿಗಳಿಗೆ ಆಗಿರುವ ಮೋಸ, ಅನ್ಯಾಯದ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಧ್ವನಿ ಎತ್ತಿದ್ದಾರೆ. ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರನ್ನು...