ಶಿವಮೊಗ್ಗ : ಭಾರತೀಯ ಜನತಾ ಪಕ್ಷದ ವತಿಯಿಂದ ಜುಲೈ 25, 26 ರಂದು ಎಸ್ಐಆರ್ ಮಹಾಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಒಂದು ಕೋಟಿ ಮನೆಗಳನ್ನು ತಲುಪುವ ಉದ್ದೇಶ ಇದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ...
ರಾಜ್ಯದಾದ್ಯಂತ ಮಳೆಯ ವಾತಾವರಣ ಮುಂದುವರಿದಿದ್ದು, ಪ್ರಮುಖ ಜಲಾಶಯಗಳಿಗೆ ನೀರಿನ ಹರಿವು ಏರಿಕೆಯಾಗುತ್ತಿದೆ. ಕೃಷ್ಣಾ ನದಿ ಕೊಳ್ಳದ ಆಲಮಟ್ಟಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದ್ದರೆ, ಕಾವೇರಿ ಹಾಗೂ ತುಂಗಭದ್ರಾ ಕೊಳ್ಳದ ಜಲಾಶಯಗಳಲ್ಲಿ ನೀರಿನ ಮಟ್ಟ...
ರಾಜಸ್ಥಾನ : ಜನನಿಬಿಡ ಮಾರುಕಟ್ಟೆ ಪ್ರದೇಶಕ್ಕೆ ನುಗ್ಗಿದ ಚಿರತೆಯೊಂದು ಮೂವರ ಮೇಲೆ ದಾಳಿ ನಡೆಸಿ, ಮದ್ಯದಂಗಡಿಯೊಂದರ ಒಳಗಡೆ ಆಶ್ರಯ ಪಡೆದ ಆತಂಕಕಾರಿ ಘಟನೆ ರಾಜಸ್ಥಾನದ ಟೋಂಕ್ ಜಿಲ್ಲೆಯ ತೋಡರೈಸಿಂಗ್ ಪಟ್ಟಣದಲ್ಲಿ ನಡೆದಿದೆ. ಸುಮಾರು 5...
ಇತ್ತೀಚೆಗೆ ಬದಲಾಗಿರುವ ಲುಕ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ಗೆ ಗುರಿಯಾಗಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್, ಇದೀಗ ಒಂದು ಪೋಸ್ಟ್ ಮೂಲಕ ಟ್ರೋಲ್ಗಳಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಮುಂಬೈನಲ್ಲಿ ನಡೆದ...
ನವದೆಹಲಿ : ನೀಟ್ ಪೇಪರ್ ಲೀಕ್ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಗಂಭೀರ ಕಳವಳ ವ್ಯಕ್ತಪಡಿಸಿದ್ದು, ಪರೀಕ್ಷಾ ಅಕ್ರಮ ಎಸಗಿದವರಿಗೆ ಕಠಿಣಾತಿ ಕಠಿಣ ಶಿಕ್ಷೆ ಖಚಿತ ಎಂದು ಹೇಳಿದ್ದಾರೆ. ಎನ್ಡಿಎ ಸಂಸದೀಯ ಪಕ್ಷದ...
ಮೈಸೂರು : ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಮೂರು ಪ್ರತ್ಯೇಕ ಭೀಕರ ಘಟನೆಗಳಲ್ಲಿ ಪೊಲೀಸರು...
ಬೆಳಗಾವಿ : ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸದ ವೇಳೆ ಅತ್ಯಂತ ಗಂಭೀರ ಮಟ್ಟದ ವಿಐಪಿ ಶಿಷ್ಟಾಚಾರ ಹಾಗೂ ವೈದ್ಯಕೀಯ ಭದ್ರತಾ ಲೋಪ ಎಸಗಿದ ಆರೋಪದ ಮೇಲೆ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ....
ಗ್ಯಾಂಗ್ಟಾಕ್ : ನಿರ್ಮಾಣ ಹಂತದ ಸುರಂಗ ಕುಸಿದು ಏಳು ಮಂದಿ ಮೃತಪಟ್ಟ ಘಟನೆ ಸಿಕ್ಕಿಂನ ನಾಮ್ಚಿ ಜಿಲ್ಲೆಯಲ್ಲಿ ನಡೆದಿದೆ. ಸಮರ್ಡುಂಗ್ (ಜೋಲುಂಗೆ) ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗವೊಂದರಲ್ಲಿ ಭೂಕುಸಿತ ಹಾಗೂ ಮೀಥೇನ್...
ಬೆಂಗಳೂರು : ಬೆಂಗಳೂರಿನ ಸಾರಿಗೆ ವ್ಯವಸ್ಥೆಗೆ ಬಿಡುಗಡೆ ನೀಡಬೇಕಿದ್ದ ‘ನಮ್ಮ ಮೆಟ್ರೋ’ ಯೋಜನೆಯ ಕಾಮಗಾರಿಗಳು ನಿಗದಿತ ಸಮಯಕ್ಕೆ ಪೂರ್ಣಗೊಳ್ಳದೆ ಪದೆ ಪದೆ ವಿಳಂಬವಾಗುತ್ತಿರುವುದು ರಾಜಧಾನಿಯ ಜನರಿಗೆ ಮತ್ತಷ್ಟು ನಿರಾಸೆ ಮೂಡಿಸಿದೆ. ಪ್ರಮುಖವಾಗಿ ಬನ್ನೇರುಘಟ್ಟ ರಸ್ತೆಯನ್ನು...
ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಇಂದು ಬೆಳಿಗ್ಗೆ ವಿದ್ಯುತ್ ಪೂರೈಕೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಬೆಳಿಗ್ಗೆ 8 ಗಂಟೆಯ ಸುಮಾರಿಗೆ...