August 27, 2026
kranthikidi.com

Month : July 2026

ತಾಜಾಸುದ್ದಿದೇಶ

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ; ಎಂಟು ಮಸೂದೆಗಳ ಮಂಡನೆ ಸಾಧ್ಯತೆ..!

Kalpana Editor
ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನವು ಇಂದು ಆರಂಭವಾಗುತ್ತಿದ್ದು, ವಿವಾದಾತ್ಮಕ ವಿಚಾರಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿದ್ದು, ಅಧಿವೇಶನವು ಭಾರಿ ಜಂಗಿಕುಸ್ತಿಯೊಂದಿಗೆ ಆರಂಭವಾಗುವ ನಿರೀಕ್ಷೆಯಿದೆ. ಇಂದಿನಿಂದ ಆಗಸ್ಟ್...
ತಾಜಾಸುದ್ದಿರಾಜ್ಯ

15 ಸಾವಿರ ಶಾಲಾ ಶಿಕ್ಷಕರ ನೇಮಕ – ಕೆಪಿಎಸ್ ಇ ಅಧ್ಯಕ್ಷರ ಅಮಾನತಿಗೆ ಸಂಪುಟ ಒಪ್ಪಿಗೆ; ಸಿಎಂ ಡಿ ಕೆ ಶಿವಕುಮಾರ್

Kalpana Editor
ಬೆಂಗಳೂರು : “15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಯಿತು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬರ ಪರಿಸ್ಥಿತಿ ಕುರಿತ ಜಿಲ್ಲಾಧಿಕಾರಿ ಹಾಗೂ...
ತಾಜಾಸುದ್ದಿರಾಜಕೀಯರಾಜ್ಯ

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿಕೆಶಿ ನಿರ್ದೇಶನ

Kalpana Editor
ಬೆಂಗಳೂರು : “ರಾಜ್ಯದಲ್ಲಿ ಮಳೆ ಕೊರತೆ, ಬರ ಪರಿಸ್ಥಿತಿ ಕುರಿತು ಮುಂದಿನ 15 ದಿನಗಳಲ್ಲಿ ಕೇಂದ್ರಕ್ಕೆ ಸಲ್ಲಿಸಲು ಸಮರ್ಪಕ ವರದಿ ಸಿದ್ಧಪಡಿಸಿ. ಸ್ಥಳ ಪರಿಶೀಲನೆ ಮಾಡಿ ವರದಿ ರೂಪಿಸಬೇಕು, ಕಚೇರಿಯಲ್ಲಿ ಕೂತು ತಯಾರಿಸಬಾರದು” ಎಂದು...
ತಾಜಾಸುದ್ದಿರಾಜ್ಯ

ರೇವಣ್ಣ ಸಲಹೆಯಂತೆ ಅಜ್ಜಿಯ ಅಂತ್ಯಸಂಸ್ಕಾರಕ್ಕೆ ಪೆರೋಲ್ ಸಲ್ಲಿಸದ ಪ್ರಜ್ವಲ್ ರೇವಣ್ಣ

Kalpana Editor
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ, ಜೈಲಿನಲ್ಲಿರುವ ಮೊಮ್ಮಗ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪೆರೋಲ್ ಕೋರಿ ಯಾವುದೇ...
ತಾಜಾಸುದ್ದಿರಾಜ್ಯ

ಹೊಳೆನರಸೀಪುರದಲ್ಲಿ ಇಂದು ಚೆನ್ನಮ್ಮ ಅಂತ್ಯಕ್ರಿಯೆ – ಬೆಟ್ಟದ ರಂಗನಾಥಸ್ವಾಮಿ ತಪ್ಪಲಿನಲ್ಲಿ ವಿಧಿವಿಧಾನ ಪ್ರಕಾರ..!

Kalpana Editor
ಹಾಸನ : ಮಾಜಿಪ್ರಧಾನಿ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅವರ ಪಾರ್ಥಿವ ಶರೀರ ಹೊಳೆನರಸೀಪುರ ಪಟ್ಟಣದ ಹೆಚ್.ಡಿ.ರೇವಣ್ಣ ಅವರ ನಿವಾಸಕ್ಕೆ ಆಗಮಿಸಿದೆ. ಇಂದು ಮಧ್ಯಾಹ್ನ 2 ಗಂಟೆ ನಂತರ ಹರದನಹಳ್ಳಿ ಬಳಿಯ ಬೆಟ್ಟದ ರಂಗನಾಥಸ್ವಾಮಿ...
ಉದ್ಯೋಗತಾಜಾಸುದ್ದಿ

ಯುಜಿಸಿಇಟಿ ಅರ್ಜಿ ಸಲ್ಲಿಕೆಗೆ ಕೆಇಎಯಿಂದ ಹೊಸ ಲಿಂಕ್ ಪ್ರಕಟ..!

Kalpana Editor
ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದರೂ, ಇದುವರೆಗೆ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮತ್ತೊಂದು ಸುವರ್ಣ ಅವಕಾಶ ನೀಡಿದೆ. ಇಂತಹ ಅಭ್ಯರ್ಥಿಗಳಿಗಾಗಿ ಕೆಇಎ ಹೊಸ ಅಪ್ಲಿಕೇಶನ್ ಲಿಂಕ್...
ತಾಜಾಸುದ್ದಿರಾಜ್ಯ

ದಾರಿಯುದ್ದಕ್ಕೂ ನಿಂತು ಚೆನ್ನಮ್ಮನ ಅಂತಿಮ ದರ್ಶನ ಪಡೆದ ಜನ್ರು – ಕೈಮುಗಿದ ದೇವೇಗೌಡ್ರು

Kalpana Editor
ಬೆಂಗಳೂರು/ಹಾಸನ : ದೇವೇಗೌಡರ ಅದೃಷ್ಟದೇವತೆ, 72 ವರ್ಷಗಳ ಕಾಲ ಸಾಥಿಯಾಗಿದ್ದ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಶನಿವಾರ ರಾತ್ರಿಯಿಂದ ಇಂದು ಮಧ್ಯಾಹ್ನದವರೆಗೆ ಬೆಂಗಳೂರಿನ ಪದ್ಮನಾಭನಗರದಲ್ಲಿ ಅಂತಿಮ...
ತಾಜಾಸುದ್ದಿದೇಶ

ನಿಮ್ಮ ಮೌನವನ್ನು ಒಪ್ಪಲಾಗದು; ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ, ಖರ್ಗೆ ಪತ್ರ

Kalpana Editor
ನವದೆಹಲಿ : ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಬಂದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು...
ತಾಜಾಸುದ್ದಿರಾಜ್ಯ

ಕುರುಡುಮಲೆ ವಿನಾಯಕ ದೇವಾಲಯಕ್ಕೆ ಬಿಎಸ್‌ವೈ ಕುಟುಂಬ ಭೇಟಿ; ವಿಶೇಷ ಪೂಜೆ ಸಲ್ಲಿಕೆ..!

Kalpana Editor
ಕೋಲಾರ : ಮುಳಬಾಗಿಲು ಕುರುಡುಮಲೆ ವಿನಾಯಕನ ಸನ್ನಿಧಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬ ಸಮೇತ ಆಗಮಿಸಿದ ಅವರು, ವಿಶೇಷ ಪೂಜೆ ಸಲ್ಲಿಸಿ ದೇವರ ಕೃಪೆಗೆ...
ತಾಜಾಸುದ್ದಿದೇಶ

ಹಠಾತ್ ಪ್ರವಾಹಕ್ಕೆ ಜಮ್ಮು-ಕಾಶ್ಮೀರ ತತ್ತರ; 11 ಮಂದಿ ಬಲಿ, 7 ಮಂದಿ ನಾಪತ್ತೆ..!

Kalpana Editor
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿ ಭಾರೀ ಅವಾಂತರ ಸೃಷ್ಟಿಯಾಗಿದೆ. ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಾಜೌರಿಯಲ್ಲಿ ನಡೆದ ದುರಂತದಲ್ಲಿ ಇದುವರೆಗೆ 11...