August 27, 2026
kranthikidi.com

Month : July 2026

ತಾಜಾಸುದ್ದಿರಾಜ್ಯ

ಬೆನ್ನುತಟ್ಟಿ ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

Kalpana Editor
ಬೆಂಗಳೂರು : ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ವಿಧಿವಶರಾಗಿದ್ದಾರೆ. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಸಂಜೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ದೇವೇಗೌಡರ ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಚೆನ್ನಮ್ಮ ಅವರ...
ತಾಜಾಸುದ್ದಿರಾಜ್ಯ

ಕುಟುಂಬ ಸಮೇತರಾಗಿ, ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದ್ರು ಸಿಎಂ ಡಿಕೆಶಿ

Kalpana Editor
ಬೆಂಗಳೂರು : ಸಿಎಂ ಡಿ.ಕೆ ಶಿವಕುಮಾರ್‌ ಅವರು ಕುಟುಂಬ ಸಮೇತರಾಗಿ ಬಂದು ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಡಿ.ಕೆ ಶಿವಕುಮಾರ್‌ ಹಾಗೂ ಅವರ ಪತ್ನಿ, ದಿವಂಗತ ಎಸ್.ಎಂ...
ತಾಜಾಸುದ್ದಿರಾಜ್ಯ

ಅಜ್ಜಿ ಚೆನ್ನಮ್ಮ ನಿಧನದ ಸುದ್ದಿ, ಕೇಳಿ ಜೈಲಲ್ಲೇ ಕಣ್ಣೀರಿಟ್ಟ ಮೊಮ್ಮಗ; ಅಜ್ಜಿ ಅಂತ್ಯಕ್ರಿಯೆಗೆ ಬರ್ತಾರಾ ಪ್ರಜ್ವಲ್‌ ರೇವಣ್ಣ..?

Kalpana Editor
ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧದ ಹಿನ್ನೆಲೆ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ. ಈ ನಡುವೆ ಅಜ್ಜಿ ಮೃತಪಟ್ಟಿರುವ ಸುದ್ದಿ ಕೇಳಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ...
ತಾಜಾಸುದ್ದಿರಾಜ್ಯ

ಚೆನ್ನಮ್ಮ ನನಗೆ ತಾಯಿ ಸಮಾನರು; ದೇವೇಗೌಡರ ಪತ್ನಿ ನಿಧನಕ್ಕೆ ಬೊಮ್ಮಾಯಿ ಸಂತಾಪ..!

Kalpana Editor
ಬೆಂಗಳೂರು : ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರು ನಿಧನರಾಗಿದ್ದು ಅತ್ಯಂತ ನೋವುಂಟು ಮಾಡಿದೆ. ಚೆನ್ನಮ್ಮ ಅವರು ನಮಗೆಲ್ಲ ತಾಯಿ ಸಮಾನರಾಗಿದ್ದರು. ಅವರ ಕುಟುಂಬದೊಂದಿಗೆ ನಾನು ಆತ್ಮೀಯ ಸಂಬಂಧ ಹೊಂದಿದ್ದೆ...
ತಾಜಾಸುದ್ದಿದೇಶರಾಜ್ಯ

ಚೆನ್ನಮ್ಮ ನಿಧನ; ದೇವೇಗೌಡರಿಗೆ‌ ಫೋನ್‌ ಕರೆ ಮಾಡಿ ಪ್ರಧಾನಿ ಮೋದಿ ಸಂತಾಪ..!

Kalpana Editor
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರಿಗೆ ಫೋನ್ ಕರೆ ಮಾಡಿ ಅವರ ಪತ್ನಿ ಚೆನ್ನಮ್ಮರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಚೆನ್ನಮ್ಮ ಅವರ ನಿಧನಕ್ಕೆ ಎಕ್ಸ್‌ ಪೋಸ್ಟ್‌ನಲ್ಲಿ ಮೋದಿ ಸಂತಾಪದ...
ತಾಜಾಸುದ್ದಿರಾಜ್ಯ

ರೈತರು ಯಾವ್ದೇ ಕಾರಣಕ್ಕೂ ಕೃಷಿಗೆ ನೀರು ಬಳಕೆ ಮಾಡಬಾರದು – ಸಿಎಂ ಡಿಕೆಶಿ ವಾರ್ನಿಂಗ್‌

Kalpana Editor
ಬೆಂಗಳೂರು : ರೈತರು ಯಾವುದೇ ಕಾರಣಕ್ಕೂ ಕೃಷಿಗೆ ನೀರು ಬಳಕೆ ಮಾಡಬಾರದು ಅಂತ ಸಿಎಂ ಡಿಕೆ ಶಿವಕುಮಾರ್ ಮತ್ತೊಮ್ಮೆ ಎಚ್ಚರಿಕೆ ಕೊಟ್ಟಿದ್ದಾರೆ. ಮಳೆ ಕೊರತೆ ಸಂಬಂಧ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ರೈತರು...
ತಾಜಾಸುದ್ದಿರಾಜ್ಯ

ಧಾರವಾಡದ ಖಾಸಗಿ ಶಾಲೆಯ ಮಕ್ಕಳಿಗೆ ವಿಚಿತ್ರ ಜ್ವರ…!

Kalpana Editor
ಧಾರವಾಡ : ಅಳ್ನಾವರದ ಖಾಸಗಿ ವಸತಿ ಶಾಲೆಯಲ್ಲಿ ಓದುತ್ತಿರುವ ಸುಮಾರು 40ಕ್ಕೂ ಹೆಚ್ಚು ಮಕ್ಕಳಲ್ಲಿ ವಿಚಿತ್ರ ಜ್ವರ ಕಾಣಿಸಿಕೊಂಡಿದ್ದು, ಜ್ವರದ ಜೊತೆಗೆ ಕೈ-ಕಾಲು ನೋವು ಹಾಗೂ ನರಗಳು ಜಗ್ಗಿದಂತಾಗುತ್ತಿರುವ ಲಕ್ಷಣಗಳಿಂದ ಮಕ್ಕಳು ತೀವ್ರವಾಗಿ ಬಳಲುತ್ತಿದ್ದಾರೆ....
ತಾಜಾಸುದ್ದಿರಾಜ್ಯ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ..!

Kalpana Editor
ಬೆಂಗಳೂರು : ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ (85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ...
ತಾಜಾಸುದ್ದಿರಾಜ್ಯ

ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಅಪಘಾತಕ್ಕೆ ವ್ಯಕ್ತಿ ಬಲಿ..!

Kalpana Editor
ಬೆಂಗಳೂರು : ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಅಪಘಾತಕ್ಕೆ ವ್ಯಕ್ತಿಯೋರ್ವ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಕೆ.ಆರ್‌ ವೃತ್ತದಲ್ಲಿ ನಡೆದಿದೆ. ಮೆಜೆಸ್ಟಿಕ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಹೋಗುತ್ತಿದ್ದ, ಬಸ್‌ ಮೊದಲು ನಡೆದುಕೊಂಡು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ...
ಕ್ರೈಂತಾಜಾಸುದ್ದಿದೇಶ

ಪುರಿ ರಥಯಾತ್ರೆಯಲ್ಲಿ ಕಳ್ಳರ ಕೈಚಳಕ; 100ಕ್ಕೂ ಹೆಚ್ಚು ಜೇಬುಗಳ್ಳರು ಅರೆಸ್ಟ್‌..!

Kalpana Editor
ಭುವನೇಶ್ವರ : ಜಗನ್ನಾಥ ರಥಯಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಿರುವ ನಡುವೆ ಜೇಬುಗಳ್ಳರ ವಿರುದ್ಧ ಪುರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇದುವರೆಗೆ 103 ಮಂದಿಯನ್ನು ಬಂಧಿಸಿ, ಕಳುವಾಗಿದ್ದ 203 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ರಥಯಾತ್ರೆ ವೇಳೆ...