August 27, 2026
kranthikidi.com

Month : July 2026

ತಾಜಾಸುದ್ದಿರಾಜ್ಯ

ಇನ್ಮುಂದೆ 15 ನಿಮಿಷದಲ್ಲಿ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಆ್ಯಂಬುಲೆನ್ಸ್…!

Kalpana Editor
ಬೆಂಗಳೂರು : ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ಜೀವದಾತನಾಗಿರುವ 108 ಆ್ಯಂಬುಲೆನ್ಸ್ ಸೇವೆಗೆ ಸಂಬಂಧಿಸಿದಂತೆ ಕರ್ನಾಟಕ ಆರೋಗ್ಯ ಇಲಾಖೆಯು ದೇಶದಲ್ಲೇ ಅತ್ಯಂತ ನಾವೀನ್ಯ ಹಾಗೂ ಕಟ್ಟುನಿಟ್ಟಾದ ನಿಯಮವೊಂದನ್ನು ಜಾರಿಗೆ ತರಲು ಮುಂದಾಗಿದೆ. ಇನ್ಮುಂದೆ ಕರೆ ಮಾಡಿದ...
ತಾಜಾಸುದ್ದಿರಾಜಕೀಯರಾಜ್ಯ

ಬಾಂಗ್ಲಾದೇಶೀಯರಿಗೆ ದಾಖಲೆ ನೀಡುತ್ತಿರುವ ಆರೋಪ, ಕಾಲ್ತುಳಿತ ಪ್ರಕರಣಕ್ಕೆ ಸಿಬಿಐ ತನಿಖೆ ಆಗ್ರಹ; ಆರ್‌.ಅಶೋಕ್

Kalpana Editor
ಬೆಂಗಳೂರು : ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದರು. ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ಪ್ರಜೆಗಳಿಗೆ ಶಾಶ್ವತ ನಿವಾಸ ಪ್ರಮಾಣಪತ್ರ, ರೇಷನ್ ಕಾರ್ಡ್ ಹಾಗೂ ಮನೆ...
ತಾಜಾಸುದ್ದಿದೇಶ

ರಾಮಭಕ್ತರ ಮೇಲೆ ಗುಂಡು ಹಾರಿಸಿದರಿಂದ ಇಂದು ಉಪದೇಶ; ಎಸ್‌ಪಿ ವಿರುದ್ಧ ಯೋಗಿ ಕಿಡಿ..!

Kalpana Editor
ಲಕ್ನೋ : ಅಂದು ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಇಂದು ಧರ್ಮದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ....
ಆರೋಗ್ಯತಾಜಾಸುದ್ದಿ

ಥೈರಾಯ್ಡ್ ಸಮಸ್ಯೆ ತಡೆಗಟ್ಟಲು ಪಾಲಿಸಬೇಕಾದ ಆರೋಗ್ಯಕರ ಅಭ್ಯಾಸಗಳು..!

Kalpana Editor
ಥೈರಾಯ್ಡ್ ಸಮಸ್ಯೆ ಸಾಮಾನ್ಯವಾಗುತ್ತಿದೆ. ಅದರಲ್ಲಿಯೂ ಪುರುಷರಿಗಿಂತ ಮಹಿಳೆಯರಲ್ಲಿ ಥೈರಾಯ್ಡ್ ಸಮಸ್ಯೆ 5 ರಿಂದ 8 ಪಟ್ಟು ಹೆಚ್ಚು ಕಂಡುಬರುತ್ತದೆ. ಹಠಾತ್ ತೂಕ ಹೆಚ್ಚಾಗುವುದು ಅಥವಾ ಕಡಿಮೆಯಾಗುವುದು, ತೀವ್ರ ಆಯಾಸ, ಕೂದಲು ಉದುರುವುದು ಹಾಗೂ ಮಾಸಿಕ...
ಕ್ರೈಂತಾಜಾಸುದ್ದಿರಾಜ್ಯ

ಶಿಕ್ಷಕರಿಂದ ಕಿರುಕುಳ ಆರೋಪ; ಬಿಲ್ಡಿಂಗ್‌ನಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ..!

Kalpana Editor
ಬೆಂಗಳೂರು : ಶಾಲೆಯಲ್ಲಿ ಶಿಕ್ಷಕರು ನೀಡಿದ ಅತಿಯಾದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾರದೆ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಿಲ್ಡಿಂಗ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ...
ತಾಜಾಸುದ್ದಿರಾಜ್ಯ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಇಟ್ಟರೆ, ಭಾರೀ ದಂಡ ಗ್ಯಾರಂಟಿ..!

Kalpana Editor
ಬೆಂಗಳೂರು : ತೆರವುಗೊಳಿಸಿದ ಜಾಗದಲ್ಲಿ ಮತ್ತೆ ಫುಟ್‌ಪಾತ್‌ ಮೇಲೆ ಅಂಗಡಿಯನ್ನು ಆರಂಭಿಸಿದರೆ ದಂಡ ವಿಧಿಸುವಂತೆ ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಖಡಕ್ ಆದೇಶ ನೀಡಿದ್ದಾರೆ. ಇತ್ತೀಚೆಗಷ್ಟೇ ಬರೋಬ್ಬರಿ 490 ಕಿಲೋಮೀಟರ್‌ನಷ್ಟು ಸುದೀರ್ಘ ಫುಟ್‌ಪಾತ್ ತೆರವು...
ತಾಜಾಸುದ್ದಿದೇಶ

ಅಯೋಧ್ಯೆ, ಬದರಿನಾಥ ಬಳಿಕ ಈಗ ವೈಷ್ಣೋದೇವಿಯಲ್ಲೂ ಅಕ್ರಮ..!

Kalpana Editor
ಶ್ರೀನಗರ : ಅಯೋಧ್ಯೆ ರಾಮಮಂದಿರ ಹಾಗೂ ಬದರಿನಾಥ ದೇಗುಲ ದೇಣಿಗೆ ದುರುಪಯೋಗ ಪ್ರಕರಣದ ನಂತರ ಇದೀಗ ಜಮ್ಮುವಿನ ಕಟ್ರಾದಲ್ಲಿರುವ ವೈಷ್ಣೋದೇವಿ ದೇಗುಲದಲ್ಲಿ ಅಕ್ರಮ ಬೆಳಕಿಗೆ ಬಂದಿದೆ. ರಾಮಮಂದಿರ ದೇಣಿಗೆ ಅಕ್ರಮದ ಬಳಿಕ ಬದರಿನಾಥ ದೇಗುಲದಲ್ಲಿಯೂ...
ತಾಜಾಸುದ್ದಿಸಿನಿಮಾ

‘ಟಾಕ್ಸಿಕ್’ ಸಿನಿಮಾದ ಹೊಸ ಹಾಡಿನ ಬಗ್ಗೆ ಅಪ್​​ಡೇಟ್ ಹಂಚಿಕೊಂಡ ವಿಶಾಲ್

Kalpana Editor
ನಟ ಯಶ್ ನಟನೆಯ ‘ಟಾಕ್ಸಿಕ್’ ಭಾರತದ ಅತಿ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಬಿಡುಗಡೆ ದಿನಾಂಕ ಈಗಾಗಲೇ ಘೋಷಣೆ ಆಗಿದೆ. ಸಿನಿಮಾದ ಕೆಲ ಟೀಸರ್ ಮತ್ತು ಪಾತ್ರಗಳ ಪೋಸ್ಟರ್​​ಗಳು ಸಹ ಬಿಡುಗಡೆ ಆಗಿದ್ದು, ದಿನದಿಂದ...
ತಾಜಾಸುದ್ದಿದೇಶ

ಸೋಪಿನ ಪೌಡರ್ ಬಳಸಿ 2.3 ಕೋಟಿ ಲೀಟರ್ ನಕಲಿ ಹಾಲು ಮಾರಾಟ..!

Kalpana Editor
ಮಹಾರಾಷ್ಟ್ರ : ಮಹಾರಾಷ್ಟ್ರದ ಧಾರಾಶಿವ್ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ಕೃತಕ ಅಥವಾ ನಕಲಿ ಹಾಲಿನ ಜಾಲವನ್ನು ಪೊಲೀಸರು ಹಾಗೂ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ ಪತ್ತೆಹಚ್ಚಿದೆ. ಕಳೆದ 6 ತಿಂಗಳಲ್ಲಿ ಬರೋಬ್ಬರಿ 2.3...
ತಾಜಾಸುದ್ದಿರಾಜ್ಯ

ಆ.15ರೊಳಗೆ 5927 ಗ್ರಾ.ಪಂ.ಗಳಿಗೆ ಮಹಾತ್ಮಾಗಾಂಧಿ ಹೆಸರು – ಈಶ್ವರ ಖಂಡ್ರೆ

Kalpana Editor
ಬೆಂಗಳೂರು : ಆಗಸ್ಟ್ 15ರ ಸ್ವಾತಂತ್ರ್ಯದಿನದೊಳಗೆ ರಾಜ್ಯದ ಎಲ್ಲ 5927 ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಾ ಗಾಂಧೀ, ಪಂಚಾಯತಿ ಎಂದು ನಾಮಕರಣ ಮಾಡಲು ಗಡುವು ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ...