ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಇದೀಗ ಮತ್ತೊಂದು ಹೊಸ ವಿವಾದ ತಲೆದೋರಿದೆ. ದೇವಸ್ಥಾನಕ್ಕೆ ಸೇರಿದ ಅಂದಾಜು 30 ಕೋಟಿ ರೂಪಾಯಿ ಮೌಲ್ಯದ 3 ಎಕರೆ...
ಕಲಬುರಗಿ : ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರು ರಾಜೀನಾಮೆ ಸಲ್ಲಿಸಿರುವುದಾಗಿ ಬುಧವಾರ (ಆ.5) ಸ್ಪಷ್ಟಪಡಿಸಿದ್ದಾರೆ. ಆದರೆ, ತಾವು ಶಾಸಕ ಸ್ಥಾನಕ್ಕೂ ರಾಜೀನಾಮೆ...
ಬೆಂಗಳೂರು : ಕೋಲಾರ ಜಿಲ್ಲೆಯ ಮಾಲೂರು ಜಿಎಂಎಫ್‌ಸಿ ನ್ಯಾಯಾದೀಶೆ ಗಾಯತ್ರಿ ಅವರನ್ನು ಬೀದರ್ ಹುಮನಾಬಾದ್‌ನ ಜಿಎಂಎಫ್‌ಸಿ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ. ಹೈಕೋರ್ಟ್ ರಿಜಿಸ್ಟರ್ ಚಂದ್ರಶೇಖರ ರೆಡ್ಡಿ ಅವರು ವರ್ಗಾವಣೆ ಮಾಡಿ ಆದೇಶ...
ಕೋಲಾರ : ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ ಭುಗಿಲೆದ್ದಿದೆ. ಈ ಮಧ್ಯೆ ಅವರ ಮನವೊಲಿಸುವ ಕಾರ್ಯ ಕೂಡ ತೆರೆಮರೆಯಲ್ಲಿ ನಡೆಯುತ್ತಿದೆ. ಈ ಬೆನ್ನಲ್ಲೆ ಇಂದು ಬಂಗಾರಪೇಟೆ ಬಂದ್‌ಗೆ ಕಾಂಗ್ರೆಸ್ ಮುಖಂಡರು...
ಢಾಕಾ : ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆಲವೇ ಗಂಟೆಗಳಲ್ಲಿ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಮನೆಯ ಮೇಲೆ ಬಾಂಬ್ ದಾಳಿ ನಡೆದಿದೆ. ಬಾಂಗ್ಲಾದೇಶದ ಮಾಜಿ ಕ್ರಿಕೆಟ್ ನಾಯಕ...
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿ ದರ್ಶನ್‌ಗೆ ಅತಿದೊಡ್ಡ ಸಂಕಷ್ಟ ಎದುರಾಗಿದೆ. ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಎ-14 ಪ್ರದೋಷ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ನಾನು ಸತ್ಯವನ್ನೇ ಹೇಳುತ್ತೇನೆ.. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ...
ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ʻಬಿಗ್‌ಬಾಸ್ ಕನ್ನಡ ಸೀಸನ್ 13ರʼ ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಯ ವೇದಿಕೆ ಸಜ್ಜಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್...
ರಾಯಚೂರು : ರಾಜ್ಯ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ....
ನವದೆಹಲಿ : ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರು ತಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರವಾದ ಸಿಎಸ್‌ಎಎಮ್ ವಿಷಯ, ಡಿಪ್‌ಫೇಕ್ ವಿಷಯಗಳು ಹಾಗೂ ಪ್ಲಾಟ್‌ಫಾರ್ಮ್ ನಿರ್ವಹಣೆಯಲ್ಲಿನ ಲೋಪದೋಷಗಳಿಗಾಗಿ ಕ್ಷಮೆಯಾಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ವೀಡಿಯೊವನ್ನು...
ವಿಜಯಪುರ : ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದ ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರು ಇದೀಗ ಹಿಂಪಡೆದಿದ್ದಾರೆ. ಡಿಕೆಶಿ ಸಂಪುಟದ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಬೇಸರಗೊಂಡಿದ್ದ ಯಶವಂತರಾಯ ಗೌಡ ಪಾಟೀಲ್ ಅವರು...