ಟೆಂಡರ್‌ಗಳಲ್ಲಿ ಕಮಿಷನ್ ಕೇಳ್ತಿದ್ದಾರೆ; ವಿಜಯ್ ಸರ್ಕಾರದ ವಿರುದ್ಧ ಅಣ್ಣಾಮಲೈ ಭ್ರಷ್ಟಾಚಾರ ಬಾಂಬ್..!
ಚೆನ್ನೈ : ತಮಿಳುನಾಡು ಸಿಎಂ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರದ ವಿರುದ್ಧ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಗಂಭೀರ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಚೆನ್ನೈನಲ್ಲಿ ʻವೀ ದಿ ಲೀಡರ್ಸ್ʼ ಸಂಘಟನೆ...
