ಬೆಂಗಳೂರು : ಬಹುನಿರೀಕ್ಷಿತ ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದ್ದು, ನೂತನ ಸಚಿವರು ಇಂದು (ಆಗಸ್ಟ್ 03) ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ ವಿಧಾನ ಸಭೆಯ...
ನವದೆಹಲಿ : ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮಾಜಿ ಮುಖ್ಯಸ್ಥ, ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಸಹ-ಆರೋಪಿ ವಿನೋದ್ ತೋಮರ್...
ಬೆಂಗಳೂರು : ಕೋರಮಂಗಲದಲ್ಲಿ ರಾತ್ರಿ ವೇಳೆ ಮಹಿಳೆಯರ ಪಿಜಿಗೆ ನುಗ್ಗಿದ ಅಪರಿಚಿತ ವ್ಯಕ್ತಿ, ಯಾರಿಗೂ ಗೊತ್ತಾಗದಂತೆ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿದ್ದಾನೆ. ಬೆಳಗಿನ ಜಾವ 3.30ರ ಸುಮಾರಿಗೆ ಕೋರಮಂಗಲದ ಕೋರಮಂಗಲ ಬಳಿಯ ಎಸ್‌ಜಿ ಪಾಳ್ಯದಲ್ಲಿ ಮಹಿಳೆಯರ...
ಭಾರತೀಯ ಚಿತ್ರರಂಗದ ಅದ್ಭುತ ಗಾಯಕ ಸೋನು ನಿಗಮ್ ತಮ್ಮ ವೃತ್ತಿಜೀವನದ ಅತ್ಯಂತ ಕಠಿಣ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಸಂಗೀತಗಾರರ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದಕ್ಕೆ ದೊಡ್ಡ ಕಂಪನಿಗಳು ತಮಗೆ ಹೇಗೆ ಬಹಿಷ್ಕಾರ ಹಾಕಿದ್ದವು ಎಂಬುದನ್ನು ಅವರು ಬಹಿರಂಗಪಡಿಸಿದ್ದಾರೆ....
ಬೆಂಗಳೂರು : ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಉಂಟಾದ ಗೊಂದಲದ ಪರಿಣಾಮ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ ರವಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ...
ರಾಮನಗರ : ಜಿಲ್ಲೆಯ ಐತಿಹಾಸಿಕ ಚಾಮುಂಡೇಶ್ವರಿ ಕರಗ ಮಹೋತ್ಸವದ ಹಿನ್ನೆಲೆ, ಈ ಬಾರಿಯೂ ಅದ್ಧೂರಿಯಾಗಿ ಕರಗ ಮಹೋತ್ಸವವನ್ನು ಆಚರಿಸಲಾಗುತ್ತಿದ್ದು, ಕರಗ ಮಹೋತ್ಸವಕ್ಕೆ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದ್ದಾರೆ. ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ ಸಲ್ಲಿಸಿ,...
ಲಕ್ನೋ : ಪತಿಯಿಂದ ವಿಚ್ಛೇದನ ಪಡೆದ ಬಳಿಕ ಖಿನ್ನತೆ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗಿ ಮನೋವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಘಟನೆ ನಡೆದಿದೆ. 40 ವರ್ಷದ ಮನೋವೈದ್ಯೆ ಡಾ. ಹೆಮಿಕಾ...
ಗ್ಲ್ಯಾಸ್ಗೋ : ಸ್ಕಾಟ್‌ಲ್ಯಾಂಡ್ ಆಯೋಜಿಸಿದ್ದ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಅಧಿಕೃತ ತೆರೆ ಬಿದ್ದಿದೆ. ಸ್ಥಳೀಯ ಕಾಲಮಾನ ರಾತ್ರಿ ವರ್ಣರಂಜಿತ ಸಮಾರೋಪ ಸಮಾರಂಭದೊಂದಿಗೆ ಗೇಮ್ಸ್ ಮುಕ್ತಾಯಗೊಂಡಿತು. ಈ ವೇಳೆ ಶತಮಾನೋತ್ಸವದ ಆವೃತ್ತಿಯ ಆತಿಥ್ಯ ವಹಿಸಲಿರುವ ಭಾರತಕ್ಕೆ ಧ್ವಜ...
ಹಾಸನ : ಆಲೂರಿನ ಚೌಲಗೆರೆ ಟೋಲ್‌ನಲ್ಲಿ ಹಣ ಕೇಳಿದ್ದಕ್ಕೆ ಪುಂಡರ ಗ್ಯಾಂಗ್ ಸಿಬ್ಬಂದಿಗೆ ಗನ್, ಲಾಂಗ್ ತೋರಿಸಿ ಬೇದರಿಕೆ ಹಾಕಿದ ಘಟನೆ ನಡೆದಿದೆ. ಮಾರುತಿ 800 ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಟೋಲ್‌ನಲ್ಲಿ ಅವರ ಬಳಿ...
ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲೇ ಬೈಕ್ ಆಧಾರಿತ ಡೆಲಿವರಿ ಸೇವೆ ಬಳಸಿಕೊಂಡು ಕೊಕೇನ್ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅನುಮಾನಾಸ್ಪದವಾಗಿ ಪದೇಪದೆ ಡೆಲಿವರಿ ಬೈಕ್‌ಗಳು ಅಪಾರ್ಟ್‌ಮೆಂಟ್...