August 25, 2026
kranthikidi.com

Month : August 2026

ತಾಜಾಸುದ್ದಿಸಿನಿಮಾ

ಕಷ್ಟ ಆಗುತ್ತೆ ಅನ್ನೋರು ಸಿನಿಮಾ ನೋಡೋದು ಬೇಡ; ಸಿನಿಮಾ ದೃಶ್ಯಗಳ ಕುರಿತು ನಟ ಯಶ್‌ ಸಮರ್ಥನೆ..!

kknewskannada1987@gmail.com
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ತೆರೆಗೆ ಬರಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಕಥಾವಸ್ತು, ಸಂಬಂಧಗಳ ಚಿತ್ರಣ, ಮಹಿಳೆಯರ ಆಸೆಗಳು, ಭಾಷೆ, ಹಿಂಸಾತ್ಮಕ ದೃಶ್ಯಗಳು ಹಾಗೂ ಹಸಿಬಿಸಿ...
ತಾಜಾಸುದ್ದಿರಾಜ್ಯ

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ; ಮ್ಯಾಜಿಸ್ಟ್ರೇಟ್ ತನಿಖೆಗೆ ಡಿಸಿ ಆದೇಶ..!

kknewskannada1987@gmail.com
ಚಾಮರಾಜನಗರ : ಕಾವೇರಿ ವನ್ಯಜೀವಿ ವಿಭಾಗದ ಹನೂರು ಉಪ ವಿಭಾಗ ವ್ಯಾಪ್ತಿಯಲ್ಲಿ ಅರಣ್ಯ ಸಿಬ್ಬಂದಿ ಮತ್ತು ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ....
ಕ್ರೈಂತಾಜಾಸುದ್ದಿರಾಜ್ಯ

15,000 ರೂ. ಲಾಭ,75 ಲಕ್ಷ ಹೂಡಿಕೆ ಮಾಡಿ ಕೈಸುಟ್ಟುಕೊಂಡ ಯುವಕ..!

kknewskannada1987@gmail.com
ದಾವಣಗೆರೆ : ಸೈಬರ್‌ ವಂಚಕರು ಹಾಕಿದ ಗಾಳಕ್ಕೆ ಜಗಳೂರು ತಾಲೂಕಿನ ಗೌರಿಪುರ ಗ್ರಾಮದ ಯುವಕನೊಬ್ಬ 75 ಲಕ್ಷ ರೂ. ಹಣ ಕಳೆದುಕೊಂಡಿದ್ದಾನೆ. ಸೈಬರ್‌ ವಂಚಕರು ಯವುವಕನ ಬಳಿ ಹಣ ಹೂಡಿಕೆ ಮಾಡಿದರೆ ಅಧಿಕ ಬಡ್ಡಿ...
ತಾಜಾಸುದ್ದಿರಾಜ್ಯ

ಕೊಲೆ ಆರೋಪಿ ಪವಿತ್ರಾಗೌಡ ಜೈಲಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌..!

kknewskannada1987@gmail.com
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ಪವಿತ್ರಾಗೌಡ ರನ್ನ ಬ್ಯಾರಕ್ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ ಆರೋಪಿಯನ್ನು 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್ ಮಾಡಲಾಗಿದೆ. ಮೂಲಕ ಪವಿತ್ರಗೌಡಗೆ ಪರಪ್ಪನ...
ತಾಜಾಸುದ್ದಿರಾಜ್ಯ

ಇಂದು ಕೊಡಗಿಗೆ ಸಿಎಂ ಡಿಕೆಶಿ ಭೇಟಿ; ನಲಪಾಡ್ ವಿವಾಹ ಸಮಾರಂಭದಲ್ಲಿ ಭಾಗಿ ಸಾಧ್ಯತೆ..!

kknewskannada1987@gmail.com
ಕೊಡಗು : ಸಿಎಂ ಡಿಕೆ ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡುತ್ತಿದ್ದು, ಭಾಗಮಂಡಲದ ಭಗಂಡೇಶ್ವರ ದೇವಾಲಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆಯಲಿದ್ದಾರೆ. ಕಾವೇರಿ ಕಾಲೇಜು ಮೈದಾನಕ್ಕೆ ಬಂದಿಳಿಯಲಿರುವ ಡಿಕೆಶಿ, ಭಗಂಡೇಶ್ವರ ದೇವಾಲಯ ಭೇಟಿ...
ಆರೋಗ್ಯತಾಜಾಸುದ್ದಿ

ಅಕ್ಕಿಯಲ್ಲಿ ಹುಳುಗಳಾಗದಂತೆ ನೋಡಿಕೊಳ್ಳುವುದು ಹೇಗೆ ಗೊತ್ತಾ..?

kknewskannada1987@gmail.com
ಸಾಮಾನ್ಯವಾಗಿ ಒಂದೆರಡು ತಿಂಗಳಿಗೆ ಬೇಕಾಗುವ ಅಕ್ಕಿ, ಬೇಳೆ, ದ್ವಿಧಳ ಧಾನ್ಯಗಳನ್ನು ಒಂದೇ ಬಾರಿಗೆ ಖರೀದಿಸಿ, ಡಬ್ಬಗಳಲ್ಲಿ ಭದ್ರವಾಗಿ ಶೇಖರಿಸಿಡುತ್ತಾರೆ. ಅಕ್ಕಿ, ಕಾಳುಗಳು, ಹಿಟ್ಟುಗಳನ್ನು ಎಷ್ಟೇ ಭದ್ರವಾಗಿ ಸ್ಟೋರ್‌ ಮಾಡಿಟ್ಟರೂ ಡಬ್ಬದೊಳಗೆ ಹುಳುಗಳು ಆವರಿಸಿಬಿಡುತ್ತವೆ. ಅದರಲ್ಲೂ...
ತಾಜಾಸುದ್ದಿರಾಜ್ಯ

ತಂದೆ-ತಾಯಿ ನಿರ್ಲಕ್ಷ್ಯ; ಮಹಡಿಯಿಂದ ಬಿದ್ದ ಮಗು – ಜೀವನ್ಮರಣ ಹೋರಾಟ..!

kknewskannada1987@gmail.com
ಬೆಂಗಳೂರು : ತಂದೆ-ತಾಯಿ ಮನೆಯ ಮುಂದೆ ಆಟವಾಡಲು ಬಿಟ್ಟಿದ್ದ ಪುಟ್ಟ ಕಂದನೊಬ್ಬ 4ನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಆಡುಗೋಡಿಯಲ್ಲಿ ನಡೆದಿದೆ. ಆಗಸ್ಟ್‌...
ತಾಜಾಸುದ್ದಿರಾಜ್ಯ

ಲಾಲ್‌ಬಾಗ್ ಉಳಿಸಿ; ಬಂಡೆ ತಬ್ಬಿಕೊಂಡು ವಾಕರ್ಸ್ ಪ್ರತಿಭಟನೆ..!

kknewskannada1987@gmail.com
ಬೆಂಗಳೂರು : ಸುರಂಗ ರಸ್ತೆ ಯೋಜನೆ ವಿರುದ್ಧ ವಾಕರ್ಸ್ ಅಸೋಷಿಯೇಷನ್‌ ವಿಭಿನ್ನವಾಗಿ ಪ್ರತಿಭಟನೆ ನಡೆಸಿದೆ. ಲಾಲ್‌ಬಾಗ್‌ನಲ್ಲಿರುವ ಬಂಡೆಯನ್ನು ತಬ್ಬಿಕೊಂಡು ಲಾಲ್‌ಬಾಗ್‌ ಉಳಿಸಿ ಎಂದು ವಾಕಾರ್ಸ್ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ʻಬಂಡೆಯನ್ನು ತಬ್ಬಿಕೊಳ್ಳಿʼ ಹೆಸರಿನಲ್ಲಿ...
ಕ್ರೈಂತಾಜಾಸುದ್ದಿರಾಜ್ಯ

ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ..!

kknewskannada1987@gmail.com
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಇಂದು (ಭಾನುವಾರ) ಬೆಳಗ್ಗೆ ಬಿರ್ಭೂಮ್ ಜಿಲ್ಲೆಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿಎಂಸಿ ಕಚೇರಿ...
ತಾಜಾಸುದ್ದಿಸಿನಿಮಾ

‘ಕೆಜಿಎಫ್ 3’ ಮಾಡದೆ ಹೊಸ ರಿಸ್ಕ್ ತಗೊಂಡಿದ್ದೇಕೆ..?; ಮೌನ ಮುರಿದ ನಟ ಯಶ್

kknewskannada1987@gmail.com
‘ರಾಕಿಂಗ್ ಸ್ಟಾರ್’ ಯಶ್ ಅವರು ‘ಕೆಜಿಎಫ್ 2’ ಚಿತ್ರದ ಮೂಲಕ ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ಸೃಷ್ಟಿಸಿದವರು. ‘ಕೆಜಿಎಫ್ 2’ ಸಿನಿಮಾದ ಬೃಹತ್ ಯಶಸ್ಸಿನ ನಂತರ ಸುಲಭವಾಗಿ ಕೋಟಿ ಕೋಟಿ ಹಣ ಹಾಗೂ ಖ್ಯಾತಿ...