27.8 C
ಬೆಂಗಳೂರು
October 11, 2026
kranthikidi.com
ತಾಜಾಸುದ್ದಿದೇಶ

ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಆಸ್ಪತ್ರೆಗೆ ದಾಖಲು..!

ನವದೆಹಲಿ : ಅಸ್ವಸ್ಥತೆ ಉಂಟಾದ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಪಿ ನಡ್ಡಾ ಅವರ ಆರೋಗ್ಯ ಸ್ಥಿರವಾಗಿದ್ದು, ಹೃದ್ರೋಗ ವಿಭಾಗದ ನಿಗಾ ಘಟಕದಲ್ಲಿದ್ದಾರೆ.

ಗುರುವಾರ (ಆ.13) ಅಸ್ವಸ್ಥತೆ ಕಂಡು ಬಂದ ಹಿನ್ನೆಲೆಯಲ್ಲಿ ಜೆ.ಪಿ ನಡ್ಡಾ (65) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೊರೊನರಿ ಆಂಜಿಯೋಗ್ರಫಿ ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಟ್ಟಿದ್ದಾರೆ, ಎಂದು ಏಮ್ಸ್ ಆಸ್ಪತ್ರೆ ಮಾಹಿತಿ ನೀಡಿದೆ. ಇದನ್ನೂ ಓದಿ : ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಖರ್ಗೆ RSS ವಿರೋಧಿ ಇಲಾಖೆ ಪಡೆಯಲಿ; ಬಿವೈವಿ ವ್ಯಂಗ್ಯ..!

Related posts

ಐಪಿಎಲ್ ಫೈನಲ್ ಸೋಲಿನ ಬೆನ್ನಲ್ಲೇ ಬೆಂಕಿ ಅವಘಡ – ಪಾರಾದ ಜಿಟಿ ತಂಡ

Kalpana Editor

ರಾಜ್ಯಸಭಾ ಸ್ಥಾನಕ್ಕೆ ಟಿಎಂಸಿ ಸಂಸದೆ ಕೋಯಲ್‌ ಮಲಿಕ್‌ ರಾಜೀನಾಮೆ..!

Kalpana Editor

ಗೌಡರಿಗಾಗಿ ಊಟ ಮಾಡದೇ ಕಾಯುತ್ತಿದ್ರು – ಅತ್ತೆ ನೆನೆದು ಅಳಿಯ ಭಾವುಕ..!

Kalpana Editor