21.6 C
ಬೆಂಗಳೂರು
September 22, 2026
kranthikidi.com
ತಾಜಾಸುದ್ದಿರಾಜ್ಯ

ರಾಜ್ಯದಲ್ಲಿ ವರದಿಯಾಗಿದ್ದ, ಎಬೋಲಾ ವೈರಸ್‌ ಪ್ರಕರಣಗಳು ನೆಗೆಟಿವ್; ದಿನೇಶ್ ಗುಂಡೂರಾವ್ ಸ್ಪಷ್ಟನೆ..!

ಬೆಂಗಳೂರು : ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್‌ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್‌ನ ರೋಗಲಕ್ಷಣಗಳು ಕಂಡುಬಂದಿತ್ತು.

ಈ ಹಿನ್ನೆಲೆ ಮಹಿಳೆಯನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ಶಿಫ್ಟ್ ಮಾಡಿ ಕ್ವಾರಂಟೈನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೇ ಮಹಿಳೆಯ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್‌ಗೆ ರವಾನಿಸಲಾಗಿತ್ತು. ಇದೀಗ ಲ್ಯಾಬ್ ರಿಪೋರ್ಟ್ ನೆಗೆಟಿವ್ ಬಂದಿದ್ದು, ಆ ವ್ಯಕ್ತಿಗೆ ಯಾವುದೇ ಸೋಂಕು ತಗುಲಿಲ್ಲ ಎಂದು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಖಚಿತಪಡಿಸಿದ್ದಾರೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Related posts

ಡ್ರಗ್ಸ್‌ ನೀಡಿ ಮಹಿಳೆ ಮೇಲೆ ಅತ್ಯಾಚಾರ, ಬಲವಂತದ ಮತಾಂತರ – ಇಬ್ಬರು ಬಂಧನ..!

Kalpana Editor

ಬಿಡದಿ ಟೌನ್‌ಶಿಪ್; ರೈತರ ಪರ ನಾವಿದ್ದೇವೆ, ಕಾನೂನು ಹೋರಾಟ ಮಾಡೋಣ – ನಿಖಿಲ್ ಕುಮಾರಸ್ವಾಮಿ

Kalpana Editor

ನಮಗಾದ ಅನ್ಯಾಯ ಬೇರೆ ಯಾರಿಗೂ ಆಗಬಾರದು; ಡಿಸಿಎಂ ಬಳಿ ಕಣ್ಣೀರಿಟ್ಟ ಕುಟುಂಬಸ್ಥರು..!

Kalpana Editor