25.3 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಸಂಪುಟಕ್ಕೆ ಸಿದ್ರಾಮಯ್ಯ ಪುತ್ರ ಎಂಟ್ರಿ – ಸಚಿವರಾಗಿ ಯತೀಂದ್ರ ಪ್ರಮಾಣ ಸ್ವೀಕಾರ..!

ಬೆಂಗಳೂರು : ನೂತನ ಸಿಎಂ ಡಿಕೆ ಶಿವಕುಮಾರ್‌ ಅವರ ಸಂಪುಟಕ್ಕೆ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಎಂಟ್ರಿ ಕೊಟ್ಟಿದ್ದಾರೆ. ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಇಂದು ನೂತನ ಸಚಿವರಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಶ್ರದ್ಧಾ ಪೂರ್ವಕವಾಗಿ ಪ್ರತಿಜ್ಞೆ ಸ್ವೀಕಾರ ಮಾಡಿದರು. ಇದನ್ನೂ ಓದಿ : ಡಿಸಿಎಂ ಆಗಿ ಪರಮೇಶ್ವರ್‌ ಮತ್ತು 13 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕಾರ..!

ನೂತನ ಸಚಿವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರಮಾಣ ಬೋಧಿಸಿದರು. ಪ್ರಮಾಣ ಸ್ವೀಕಾರದ ಬಳಿಕ ನೂತನ ಸಚಿವರಿಗೆ ರಾಜ್ಯಪಾಲರು ಹಾಗೂ ಸಿಎಂ ಡಿಕೆ ಶಿವಕುಮಾರ್‌ ಅವರು ಹೂಗುಚ್ಛ ನೀಡಿ ಸ್ವಾಗತ ಕೋರಿದರು.

Related posts

ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ದೆಹಲಿ ವಿದ್ಯಾರ್ಥಿಗಳ ಪರ ನಿಂತ ನಟಿ ಆಲಿಯಾ ಭಟ್..!

Kalpana Editor

ಸಮಾವೇಶದಿಂದ ನೀಟ್‌ ಪರೀಕ್ಷೆಯ ವಿದ್ಯಾರ್ಥಿಗಳಿಗೆ ತೊಂದರೆ; ಬಿಜೆಪಿ ವಿರುದ್ಧ ಬಿಕೆಹೆಚ್‌ ವಾಗ್ದಾಳಿ..!

Kalpana Editor

ಅಂಗನವಾಡಿ ಪೌಷ್ಟಿಕ ಆಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆ..!

Kalpana Editor