22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯಸಿನಿಮಾ

ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್ ಬಂಧನವಾಗಿ ಇಂದಿಗೆ 2 ವರ್ಷ..!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ ಇಂದಿಗೆ ಬರೋಬ್ಬರಿ 2 ವರ್ಷ ತುಂಬಿದೆ. ಕೊಲೆ ಕೇಸಲ್ಲಿ 2025ರ ಜೂನ್ 11 ರಂದು ನಟ ದರ್ಶನ್ ಅರೆಸ್ಟ್ ಆಗಿದ್ದರು. ಮೈಸೂರಿನಲ್ಲಿ ಹೋಟೆಲ್‌ನಲ್ಲಿದ್ದಾಗಲೇ ನಟನನ್ನು ಎಸಿಪಿ ಚಂದನ್ ಕುಮಾರ್ ಬಂಧಿಸಿದ್ದರು.

ಜೈಲು ಸೇರಿ ಒಂದು ಬಾರಿ ಮಧ್ಯಂತರ ಜಾಮೀನು ಪಡೆದು ನಟ ಹೊರಬಂದಿದ್ದರು. ಅದಾದ ಬಳಿಕ ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ರದ್ದಾಗಿತ್ತು. ದರ್ಶನ್ ಸೇರಿ ಏಳು ಜನ ಆರೋಪಿಗಳು ಮತ್ತೆ ಜೈಲುಪಾಲಾಗಿದ್ದರು. ಇದನ್ನೂ ಓದಿ : ಜಾನಪದ ಲೋಕಕ್ಕೆ ನಷ್ಟ – ವೀರಗಾಸೆ ಕಲಾರತ್ನ ಮಹದೇವಪ್ಪ ನಿಧನಕ್ಕೆ ಚೆಲುವರಾಯಸ್ವಾಮಿ ಸಂತಾಪ..!

ಕಳೆದ ಒಂದು ವರ್ಷದಿಂದ ನಟ ದರ್ಶನ್ ಮತ್ತು ಗ್ಯಾಂಗ್ ಮತ್ತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದೆ. ಬಹುತೇಕ ಕಳೆದ ಎರಡು ವರ್ಷಗಳಿಂದ ನಟ ದರ್ಶನ್ ಜೈಲಲ್ಲಿದ್ದಾರೆ.

Related posts

ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ – ಸಿಎಂ ಡಿ ಕೆ ಶಿವಕುಮಾರ್

Kalpana Editor

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ; ಮ್ಯಾಜಿಸ್ಟ್ರೇಟ್ ತನಿಖೆಗೆ ಡಿಸಿ ಆದೇಶ..!

kknewskannada1987@gmail.com

178 ತಾಲೂಕಲ್ಲಿ ಮಳೆ ಕೊರತೆ: ವಿಬಿಜಿ ರಾಮ್ ಜಿ ಉದ್ಯೋಗ ನೀಡಲು ಈಶ್ವರ ಖಂಡ್ರೆ ಸೂಚನೆ..!

Kalpana Editor