25.6 C
ಬೆಂಗಳೂರು
August 25, 2026
kranthikidi.com
ತಾಜಾಸುದ್ದಿರಾಜ್ಯ

ನಗರದ ಹಲವೆಡೆ ವರುಣಾರ್ಭಟ – ಬೆಂಗಳೂರಲ್ಲಿ ಭಾರೀ ಮಳೆ

ಬೆಂಗಳೂರು : ನಗರದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ ಮೂರು ಗಂಟೆ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಪೂಣವಾಗಿ ಕತ್ತಲು ಆವರಿಸಿದೆ. ಮುಂದಿನ ಮೂರು ಗಂಟೆ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಮಲ್ಲೇಶ್ವರಂ, ಮೆಜೆಸ್ಟಿಕ್, ಕಾರ್ಪೋರೇಷನ್ ಸುತ್ತಮುತ್ತ ಮಳೆ ಆರಂಭವಾಗಿದ್ದು, ಪ್ಯಾಲೆಸ್ ಗ್ರೌಂಡ್ ಸುತ್ರಮುತ್ತ ಅಬ್ಬರದ ಮಳೆಯಾಗುತ್ತಿದೆ. ಇದನ್ನೂ ಓದಿ : ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ..!

Related posts

ನಿದ್ರೆ ಚೆನ್ನಾಗಿ ಬರಬೇಕು ಅಂದ್ರೆ ತಪ್ಪದೆ ಈ ಆಹಾರ ಸೇವಿಸಿ…!

Kalpana Editor

ಡೀಸೆಲ್-ಪೆಟ್ರೋಲ್ ಬೆಲೆ ಏರಿಕೆ; ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷದ ಪ್ರತಿಭಟನೆ..!

Kalpana Editor

ಪುತ್ತೂರು ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಮತ್ತೆ ತೀವ್ರ ವಿವಾದ..!

kknewskannada1987@gmail.com