28.2 C
ಬೆಂಗಳೂರು
July 11, 2026
kranthikidi.com
ತಾಜಾಸುದ್ದಿರಾಜ್ಯ

ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಡಿಕೆಶಿ ಭಾಗಿ..!

ಚಲ್ಲಘಟ್ಟ : ಚಲ್ಲಘಟ್ಟದ ನಾಡಪ್ರಭು ಕೆಂಪೇಗೌಡ ಬಡಾವಣೆ ಎಸ್ ಎಂ ಕೃಷ್ಣ ದಶಪಥ ರಸ್ತೆಯಲ್ಲಿ ನಡೆದ ಕೆಂಪೇಗೌಡ ಜಯಂತಿ ವೇದಿಕೆ ಕಾರ್ಯಕ್ರಮವನ್ನು ಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ಉದ್ಘಾಟಿಸಿ, ಮಾತನಾಡಿದರು.

ಮೈಸೂರು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ, ಶಿರಾದ ಸ್ಫಟಿಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಡಿಸಿಎಂ ಪರಮೇಶ್ವರ, ಸಚಿವರಾದ ಕೆ ಎಚ್ ಮುನಿಯಪ್ಪ, ಕೆ ಜೆ ಜಾರ್ಜ್, ಕೃಷ್ಣಬೈರೇಗೌಡ, ಬೈರತಿ ಸುರೇಶ್, ದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ಬಿಡಿಎ ಅಧ್ಯಕ್ಷ, ಶಾಸಕ ಎನ್ ಎ ಹ್ಯಾರಿಸ್, ಶಾಸಕರಾದ ಎಸ್ ಟಿ ಸೋಮಶೇಖರ್, ಎಚ್ ಸಿ ಬಾಲಕೃಷ್ಣ, ಆನೇಕಲ್ ಶಿವಣ್ಣ, ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್ ಎಂ ರೇವಣ್ಣ, ಎಂಎಲ್ಸಿಗಳಾದ ಪುಟ್ಟಣ್ಣ, ಗೋವಿಂದರಾಜು, ರಾಮೋಜಿಗೌಡ, ಆರತಿ ಕೃಷ್ಣ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ : ಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ; ಪ್ರದೀಪ್‌ ಈಶ್ವರ್‌ ವಿರುದ್ಧ ಆಕ್ರೋಶ..!

Related posts

ಜಿನೆವಾದಲ್ಲಿ ಅಮೆರಿಕ-ಇರಾನ್‌ ಶಾಂತಿ ಮಾತುಕತೆ; ಮುನೀರ್‌ ಹತ್ಯೆಗೆ ಇಸ್ರೇಲ್‌ ಸಂಚು..!

Kalpana Editor

ಕೇತನ್ ಸಾವಿನ ಬಗ್ಗೆ ಅಪಹಾಸ್ಯ ಮಾಡಿದ್ದ, ವೈದ್ಯೆ 5 ವರ್ಷ ಅಮಾನತು..!

Kalpana Editor

ಸಾರಿಗೆ ಬಸ್ ನಿಲ್ದಾಣ ಬಳಿ ಕರಡಿ ಪ್ರತ್ಯಕ್ಷ – ಸಿಸಿಟಿವಿಯಲ್ಲಿ ದೃಶ್ಯ ಸೆರೆ..!

Kalpana Editor