21.9 C
ಬೆಂಗಳೂರು
October 7, 2026
kranthikidi.com
ತಾಜಾಸುದ್ದಿಸಿನಿಮಾ

ಭಾಮಾ ಹರೀಶ್ ಪುತ್ರ ನಿಧನ; ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ

ನಿರ್ಮಾಪಕ ಮತ್ತು ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಅವರ ಪುತ್ರ ಉಲ್ಲಾಸ್ ನಿಧನ ಹೊಂದಿದ್ದಾರೆ. ಕೊಡಚಾದ್ರಿಗೆ ಗೆಳೆಯರೊಟ್ಟಿಗೆ ಚಾರಣಕ್ಕೆಂದು ಹೋಗಿದ್ದಾಗ ಅವರಿಗೆ ಹೃದಯಾಘಾತ ಆಗಿದೆ. ಉಲ್ಲಾಸ್ ಅವರಿಗೆ ಇನ್ನೂ 29 ವರ್ಷ ವಯಸ್ಸು ಎಂದು ಗುರುತಿಸಲಾಗಿದೆ.

ಇದೇ ಡಿಸೆಂಬರ್ ತಿಂಗಳಲ್ಲಿ ಅವರ ಮದುವೆ ಸಹ ನಿಶ್ಚಯವಾಗಿತ್ತು. ಉಲ್ಲಾಸ್ ನಿಧನ ಹೇಗಾಯ್ತು..? ಎಂಬಿತ್ಯಾದಿ ಅನುಮಾನಗಳು ಹಲವರಿಗಿದ್ದವು. ಉಲ್ಲಾಸ್ ಅವರ ನಿಧನ ಹೇಗಾಯ್ತು..? ಇತ್ಯಾದಿ ವಿವರಗಳನ್ನು ಅವರ ಜೊತೆಯಲ್ಲಿದ್ದ, ಗೆಳೆಯರೇ ಇದೀಗ ನೀಡಿದ್ದಾರೆ. ಕೊನೆಯ ಕ್ಷಣಗಳಲ್ಲಿ ಉಲ್ಲಾಸ್ ಜೊತೆಗಿದ್ದ ಅವರ ಗೆಳೆಯ ಮಾಧ್ಯಮಗಳೊಟ್ಟಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ : RSS ಬಗ್ಗೆ ಮತ್ತೆ ಪ್ರಿಯಾಂಕ್ ಖರ್ಗೆ​​ ಕಿಡಿ; ನಾನೇ ಶುಲ್ಕ ಕಟ್ಟುತ್ತೇನೆ..!

Related posts

ದುಡಿಯುವ ಕೈಗೆ ಉದ್ಯೋಗ; ಉದ್ಯೋಗ ಖಾತ್ರಿಗೆ ಹಣದ ಕೊರತೆ ಇಲ್ಲ – ಈಶ್ವರ ಖಂಡ್ರೆ

Kalpana Editor

ಡಿಕೆ ಶಿವಕುಮಾರ್ ಸರ್ಕಾರದ 2ನೇ ಸಚಿವ ಸಂಪುಟದ ಮಹತ್ವದ ನಿರ್ಣಯಗಳು..!

Kalpana Editor

ನರ್ಸಿಂಗ್ ಆಫೀಸರ್ ಸೇರಿದಂತೆ, ವಿವಿಧ ಹುದ್ದೆಗೆ ಅರ್ಜಿ ಆಹ್ವಾನ..!

kknewskannada1987@gmail.com