21.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜ್ಯ

ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ..!

ಕಲಬುರಗಿ : ಶರಣಬಸವೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶರಣ ಸಂಸ್ಥಾನ ಮಠದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರನ್ನು ಸಹ ಮಠದಲ್ಲಿ ಸಿಎಂ ಭೇಟಿಯಾಗಿದ್ದಾರೆ. ಸಿಎಂ ಜೊತೆಗೆ ಡಿಸಿಎಂ ಡಾ.ಜಿ.ಪರಮೇಶ್ವರ್​​ ಸೇರಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್ ಮತ್ತು ಸ್ಥಳೀಯ ಶಾಸಕರು ಈ ವೇಳೆ ಉಪಸ್ಥಿತರಿದ್ದರು. ಇದನ್ನೂ ಓದಿ :ಮನೆಯಲ್ಲೇ ಸುಲಭವಾಗಿ ಸ್ಪೆಷಲಾಗಿ ಮಾಡಿ ಚಿಕನ್ ಚಾಪ್ಸ್

Related posts

MLC ಸ್ಥಾನ ಕೊಡಿಸ್ತೇನೆಂದವನಿಗೆ ₹1.50 ಕೋಟಿ ಕೊಟ್ಟು ಕೈಸುಟ್ಟುಕೊಂಡ ಮಹಿಳೆ..!

Kalpana Editor

ಖಾಲಿ ಇರುವ ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ಶಾಸಕರ ನಡುವೆ ತೀವ್ರ ಪೈಪೋಟಿ..!

kknewskannada1987@gmail.com

ಹಂಪಿಯ ವಿರೂಪಾಕ್ಷ ದೇಗುಲದ ‘ಲಕ್ಷ್ಮೀ’ ಕೊನೆಗೂ ಕೋಲಾರಕ್ಕೆ ಸ್ಥಳಾಂತರ..!

Kalpana Editor