July 12, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ..!

ಮಡಿಕೇರಿ : ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಘಟನೆ ಬಳಿಕ ಕವನ್ ಮೃತದೇಹವನ್ನ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೇಲ್ನೋಟಕ್ಕೆ ಕವನ್‌ ಸ್ಟಾಕ್ ಮಾರ್ಕೇಟ್ ನಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ : ಬಹುನಿರೀಕ್ಷಿತ ರಾಮಾಯಣ ಸಿನಿಮಾ ಟ್ರೇಲರ್‌ ರಿಲೀಸ್‌ಗೆ ಡೇಟ್‌ ಫಿಕ್ಸ್‌..!

Related posts

ನಟ ಪುನೀತ್ ಒಡನಾಟ ನೆನೆದ ಮಲಯಾಳಂ ಹಿರಿಯ ನಟಿ ಊರ್ವಶಿ

Kalpana Editor

ಮತ್ತೆ ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್ – ಜಾಮೀನು ಅರ್ಜಿ ಸಲ್ಲಿಸದಂತೆ ನೀಡಿದ್ದ, ಆದೇಶ ಮಾರ್ಪಾಡಿಗೆ ಮನವಿ..!

Kalpana Editor

ಸಿಎಲ್‌ಪಿ ಸಭೆಗೂ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಡಿಕೆ ಶಿವಕುಮಾರ್

Kalpana Editor