July 12, 2026
kranthikidi.com
ತಾಜಾಸುದ್ದಿರಾಜ್ಯ

ಮಾರುವೇಷ ಧರಿಸಿ, ಬಸ್‌ಗಳಲ್ಲಿ ಸಚಿವ ಬೈರತಿ ಸುರೇಶ್‌ ಚೆಕ್ಕಿಂಗ್‌..!

ಬೆಂಗಳೂರು : ಮಾರುವೇಷ ಧರಿಸಿ ಸಾರಿಗೆ ಸಚಿವ ಬೈರತಿ ಸುರೇಶ್‌ ಅವರು ಸಾರಿಗೆ ಬಸ್‌ಗಳಲ್ಲಿ ಚೆಕ್ಕಿಂಗ್‌ ಮಾಡಿದ್ದಾರೆ. ಮುಖಕ್ಕೆ ಮಾಸ್ಕ್‌ ಧರಿಸಿ ಸಚಿವ ಬೈರತಿ ಸುರೇಶ್‌ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿ ಪರಿಶೀಲನೆ ನಡೆಸಿದ್ದಾರೆ. ಸಾಮಾನ್ಯ ಪ್ರಯಾಣಿಕನಂತೆ ಬಸ್‌ ಟಿಕೆಟ್‌ ಪಡೆದು ಪರಿಶೀಲಿಸಿದ್ದಾರೆ.

ಹಲವು ಸಾರಿಗೆ ಬಸ್‌ಗಳನ್ನು ಹತ್ತಿ ಸಾಮಾನ್ಯನಂತೆ ಪ್ರಯಾಣಿಸಿದ್ದಾರೆ. ಸಚಿವರು ಹಣ ಕೊಟ್ಟು ಕಂಡಕ್ಟರ್‌ರಿಂದ ಟಿಕೆಟ್‌ ಪಡೆಯುತ್ತಿರುವ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಸಾರಿಗೆ ಬಸ್‌ಗಳಲ್ಲಿ ಟಿಕೆಟ್‌ ನೀಡುವಲ್ಲಿ ವಂಚನೆಗಳೇನಾದರು ಆಗುತ್ತಿವೆಯೇ? ಪ್ರಯಾಣಿಕರು ಸುಗಮ ಸಂಚಾರ ಮಾಡುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸುವ ಉದ್ದೇಶದಿಂದ ಸಚಿವರು ಮಾರುವೇಷ ಧರಿಸಿ ಬಸ್‌ ಹತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ : ಜಾನಕಿ ಅವರಿಗೆ ಸಂಗೀತವೇ ಉಸಿರಾದರೆ, ಜಾನಕಿಯನ್ನೇ ಉಸಿರಾಗಿಸಿಕೊಂಡಿದ್ದರು ರಾಮಪ್ರಸಾದ್

Related posts

ಸಿಎಂ ಆದ ಬಳಿಕ ವಿಜಯ್‌ರನ್ನ ಭೇಟಿಯಾದ ನಟಿ ಸಮಂತಾ

Kalpana Editor

ಬೆನ್ನು ನೋವು ಎಂದಿದ್ದ ನಟ ದರ್ಶನ್‌ಗೆ ಅಲೋಕ್ ಕುಮಾರ್ ಸಲಹೆ – ಜೈಲಿನಲ್ಲಿ ಪ್ರಾಣಾಯಾಮ, ಶವಾಸನ..!

Kalpana Editor

ಬಂಡೀಪುರ & ನಾಗರಹೊಳೆ ಸಫಾರಿ ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ, ರಾಜ್ಯ ಸರ್ಕಾರ ನಿರ್ಧಾರ..!

Kalpana Editor