August 26, 2026
kranthikidi.com
ತಾಜಾಸುದ್ದಿರಾಜ್ಯ

ಎಸ್.ಜಾನಕಿ ಅವರ ಕುಟುಂಬ ಸದಸ್ಯರಿಗೆ ಸಿಎಂ ಡಿಕೆಶಿ ಕರೆ ಮಾಡಿ ಸಾಂತ್ವನ; ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರಕ್ಕೆ ಸೂಚನೆ..!

ಬೆಂಗಳೂರು : ಮೈಸೂರಿನಲ್ಲಿ ನಿಧನರಾಗಿರುವ ಗಾನಕೋಗಿಲೆ ಎಸ್ ಜಾನಕಿ ಅವರ ಕುಟುಂಬ ಸದಸ್ಯರಿಗೆ ಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ರಾತ್ರಿ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದರು.

ಮೇರುಗಾಯಕಿ ಜಾನಕಿ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರವನ್ನು ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲು ಸಿಎಂ ಅವರು ಸೂಚನೆ ನೀಡಿದ್ದಾರೆ. ಸರ್ಕಾರದ ಪರವಾಗಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ : ‘ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ’ – ಎಸ್. ಜಾನಕಿ ನಿಧನಕ್ಕೆ ಪ್ರಧಾನಿ, ರಾಷ್ಟ್ರಪತಿ ಸಂತಾಪ..!

Related posts

ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಕೆ..!

kknewskannada1987@gmail.com

ನಿಮ್ಮ ಮೌನವನ್ನು ಒಪ್ಪಲಾಗದು; ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ, ಖರ್ಗೆ ಪತ್ರ

Kalpana Editor

ನನ್ನ ತಾಯಿ ಪ್ರೀತಿಯ ಚುಂಬನ; ಪುತ್ರ ರೇವಣ್ಣರಿಂದ ಅಮ್ಮನಿಗೆ ಅಂತಿನ ನಮನ..!

Kalpana Editor