26.4 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ಇಂದು ಉದ್ಘಾಟಿಸಬೇಕಿದ್ದ, ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ನೀರು ಸೋರಿಕೆ..!

ಕೊಪ್ಪಳ : ಇಂದು ಪ್ರಧಾನಿ ಮೋದಿ ವರ್ಚುವಲ್ ಮೂಲಕ ಉದ್ಘಾಟಿಸಬೇಕಿದ್ದ, ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಮಳೆ ನೀರು ಸೋರಿಕೆಯಾಗಿದೆ. ಈ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆ ವೇದಿಕೆ, ಸೌಂಡ್ ಸಿಸ್ಟಮ್ ಅಳವಡಿಸಲಾಗಿತ್ತು. ಅಲ್ಲದೇ ಚೇರ್‌ಗಳನ್ನು ಹಾಕಲಾಗಿತ್ತು.

ಆದರೆ, ನೆನ್ನೆ (ಗುರುವಾರ) ಸುರಿದ ಮಳೆಯಿಂದಾಗಿ ರೈಲ್ವೆ ನಿಲ್ದಾಣದಲ್ಲಿ ನೀರು ಸೋರಿಕೆಯಾಗಿದ್ದು, ಸೌಂಡ್ ಬಾಕ್ಸ್, ಚೇರ್‌ಗಳೆಲ್ಲವೂ ನೀರಿನಲ್ಲಿ ನಿಂತಿವೆ. ರೈಲ್ವೇ ನಿಲ್ದಾಣದ ಕಳಪೆ ಕಾಮಗಾರಿ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ : ಏರ್‌ಪೋರ್ಟ್‌ನಲ್ಲಿ ಬಾಂಬ್ ಬೆದರಿಕೆ; ಇಂಡಿಗೋ ವಿಮಾನದಲ್ಲಿ ಚೀಟಿ ಪತ್ತೆ..!

Related posts

ಕೋಲ್ಕತ್ತಾದಿಂದ ಬೆಂಗಳೂರಿಗೆ ಐಷಾರಾಮಿ ಬಸ್ ಸೇವೆ ಆರಂಭ..!

Kalpana Editor

ಇನ್ಮುಂದೆ ಮಾರ್ಚ್‌-ಮೇ ತಿಂಗಳಲ್ಲಿ ನಡೆಯಲ್ಲ ಐಪಿಎಲ್‌..!

Kalpana Editor

ನಗದು, ಚಿನ್ನ ಪತ್ತೆ – ನಿವೃತ್ತ ಬಸ್‌ ಡ್ರೈವರ್‌ ಮನೆಯಲ್ಲಿ ಭಾರೀ ಸಂಪತ್ತು ಕಂಡು ಬೆಚ್ಚಿದ ಪೊಲೀಸ್ರು

Kalpana Editor