22.1 C
ಬೆಂಗಳೂರು
September 21, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಲಾಡ್ಜ್‌ನಲ್ಲಿ ಕ್ರಷರ್ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ..!

ಶಿವಮೊಗ್ಗ : ಕ್ರಷರ್ ಉದ್ಯಮಿಯೊಬ್ಬರು ನಗರದ ಲಾಡ್ಜ್‌ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೋಪಾಳ ಬಡಾವಣೆಯ ನಿವಾಸಿ ನವೀನ್ ಕುಮಾರ್ ಬಳಗಾರ್ ಅಲಿಯಾಸ್ ಬಸವರಾಜ್ (42) ಆತ್ಮಹತ್ಯೆಗೆ ಶರಣಾದ ಉದ್ಯಮಿ ಎಂದು ಗುರುತಿಸಲಾಗಿದೆ.

ನಗರದ ಲಾಡ್ಜ್‌ ಒಂದರಲ್ಲಿ ಕೊಠಡಿ ಬಾಡಿಗೆಗೆ ಪಡೆದುಕೊಂಡು ಅಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಕಳೆದ 5 ವರ್ಷಗಳಿಂದ ಉದ್ಯಮದಲ್ಲಿ ಉಂಟಾಗಿದ್ದ ನಷ್ಟ ಹಾಗೂ ವಿಪರೀತ ಸಾಲದ ಹೊರೆಯಿಂದಾಗಿ ಅವರು ಮನನೊಂದಿದ್ದರು ಎಂದು ತಿಳಿದುಬಂದಿದೆ.

ಈ ಘಟನಾ ಸ್ಥಳಕ್ಕೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ : ರಾಜೀನಾಮೆ ಬಳಿಕ ಸಂಸತ್‌ ಭವನಕ್ಕೆ ಬಂದ ಧರ್ಮೇಂದ್ರ ಪ್ರಧಾನ್‌ಗೆ ಪೇಟ ತೊಡಿಸಿ, ಅದ್ಧೂರಿ ಸ್ವಾಗತ..!

Related posts

ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ; ಸಿಎಂ ಡಿಕೆಶಿ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ..!

Kalpana Editor

ಕಣ್ಣಿನ ಆರೋಗ್ಯ ಕಾಪಾಡಲು ಆಹಾರದಲ್ಲಿ ಬೀಜಗಳನ್ನು ಸೇವನೆ ಮಾಡಿ..!

Kalpana Editor

ಪ್ರಶ್ನೆ ಪತ್ರಿಕೆ ಸೋರಿಕೆ; ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿಕೆ ಶಿವಕುಮಾರ್ ಆಗ್ರಹ..!

Kalpana Editor