29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯಸಿನಿಮಾ

ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ – ಎಂಎಲ್‌ಸಿ ಉಮಾಶ್ರೀ

ಕಲಬುರಗಿ : ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಎಂಎಲ್‌ಸಿ ಉಮಾಶ್ರೀ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ಕೇಳೋದು ನಮ್ಮ ಧರ್ಮ. ಅದನ್ನ ತೀರ್ಮಾನ ಮಾಡೋದು ಹೈಕಮಾಂಡ್‌ ಎಂದು ಹೇಳಿದ್ದಾರೆ.

ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಸುಪಿರಿಯರ್. ಇನ್ನೊಂದು ದಿನ ಕಾದು ನೋಡಿ ಯಾರು ಸಚಿವರಾಗ್ತಾರೆ ಎನ್ನೋದು ಗೊತ್ತಾಗುತ್ತದೆ ಎಂದು ಮಾತನಾಡಿದ್ದಾರೆ.‌ ಕಾವೇರಿ ವಿಷಯದಲ್ಲಿ ಸರ್ವಪಕ್ಷದ ಸಭೆ ಕರೆಯೋದು ಸರ್ಕಾರದ ಕೆಲಸ. ಅದನ್ನ ನಮ್ಮ ಮುಖ್ಯಮಂತ್ರಿಗಳು ಮಾಡಿದ್ದಾರೆ. ತಮಿಳುನಾಡಿಗೆ ಇಲ್ಲಿಯವರೆಗೂ ನೀರು ಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ : ರಾಜ್ಯಾದ್ಯಂತ ಥಿಯೇಟರ್‌ಗಳಿಂದ ಜನ ನಾಯಗನ್ ಹಲವು ಪ್ರದರ್ಶನ ರದ್ದು..!

Related posts

ಇದು ಕೇವಲ ಆರಂಭ, ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ – ನಿಖಿಲ್ ಕುಮಾರಸ್ವಾಮಿ

Kalpana Editor

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ; ಪಿಎಸ್‌ಐ ಹುದ್ದೆಗೆ ನೇರ ನೇಮಕಾತಿ..!

Kalpana Editor

ಸಿಎಂ ಕುರ್ಚಿ ಬಿಡಲು ಸಿದ್ದರಾಮಯ್ಯ ಕೊನೆಗೂ ಒಪ್ಪಿದ್ಯಾಕೆ..?!

Kalpana Editor