25.3 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ; FSLಗೆ OMR ಶೀಟ್..!

ಬೆಂಗಳೂರು : ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಹಗರಣ ಪ್ರಕರಣದಲ್ಲಿ ಅಸಲಿ ಸತ್ಯ ತಿಳಿಯಲು ಸಿಐಡಿ ಮುಂದಾಗಿದೆ. KPSC ಕಚೇರಿಯ ಮೇಲೆ ಸಿಐಡಿ ದಾಳಿ ಮಾಡಿತ್ತು. ದಾಳಿಯ ಸಂದರ್ಭ ಪರೀಕ್ಷಾ ದಾಖಲಾತಿ, OMR ಶೀಟ್, ಸಿಸಿಟಿವಿ ವಶಕ್ಕೆ ಪಡೆಯಲಾಗಿತ್ತು. OMR ಶೀಟ್ ತಿದ್ದುಪಡಿ ಮಾಡಿದ್ದಾರೆಂಬ ಆರೋಪ ಹಿನ್ನೆಲೆ OMR ಶೀಟ್‌ಗಳು ಮತ್ತು ಸಿಸಿಟಿವಿ ದೃಶ್ಯಾವಳಿ ಎಫ್‌ಎಸ್‌ಎಲ್‌ಗೆ ರವಾನೆ ಮಾಡಿದೆ.

ಎಫ್‌ಎಸ್‌ಎಲ್‌ನಲ್ಲಿ OMR ತಿದ್ದುಪಡಿ ಮತ್ತು ಸಿಸಿಟಿವಿ ಕ್ಯಾಮೆರಾ ಮರುಬಳಕೆ ಬಗ್ಗೆ ಸ್ಪಷ್ಟನೆ ಪಡೆಯಲು ಈ ತೀರ್ಮಾನ ಮಾಡಿದೆ. ಪ್ರತಿಭಟನೆ ಸಂದರ್ಭದಲ್ಲಿ ಅಭ್ಯರ್ಥಿಗಳ ಆರೋಪದ ಬಗ್ಗೆ ಸ್ಪಷ್ಟನೆಗಾಗಿ ಎಫ್‌ಎಸ್‌ಎಲ್‌ಗೆ ರವಾನೆ ಮಾಡಿದೆ. ಇದೇ ಸಂದರ್ಭದಲ್ಲಿ ದೂರುದಾರ ಮಂಜುನಾಥ್ ಹೇಳಿಕೆ ದಾಖಲಿಸಿರುವ ಸಿಐಡಿ, ಮಂಜುನಾಥ್ ಆರೋಪದ ಮೇಲೆ ಎಲ್ಲಾ ದಾಖಲಾತಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಇದನ್ನೂ ಓದಿ : ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ; ಬೆಂಬಲಿಗರಿಂದ ಬಾಗೇಪಲ್ಲಿ ಬಂದ್, ಪ್ರತಿಭಟನೆ..!

Related posts

ಅಂಗನವಾಡಿ ಪೌಷ್ಟಿಕ ಆಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆ..!

Kalpana Editor

2ನೇ ಬಾರಿಗೆ ದರ ಏರಿಕೆ ಬಿಸಿ – ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ..!

Kalpana Editor

ಹುಬ್ಬಳ್ಳಿ-ಧಾರವಾಡ ಬೃಹತ್ ಮಹಾನಗರ ಪಾಲಿಕೆ ಠರಾವು ರದ್ದು..!

Kalpana Editor