22.2 C
ಬೆಂಗಳೂರು
August 7, 2026
kranthikidi.com
ತಾಜಾಸುದ್ದಿರಾಜ್ಯಸಿನಿಮಾ

ಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ನಟ ರವಿಚಂದ್ರನ್

ಬೆಂಗಳೂರು : ಕನ್ನಡ ಚಿತ್ರರಂಗದ ಜನಪ್ರಿಯ ನಟ ರವಿಚಂದ್ರನ್ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಅವರು ಭೇಟಿ ನಡೆದಿದ್ದು ಏಕೆ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ರವಿಚಂದ್ರನ್ ರಾಜಕೀಯದಲ್ಲಿ ಆ್ಯಕ್ಟಿವ್ ಆಗಿಲ್ಲ. ಹೀಗಾಗಿ, ಈ ಭೇಟಿ ಸಿನಿಮಾಗೆ ಸಂಬಂಧಿಸಿದ ವಿಷಯಕ್ಕೆ ನಡೆದಿರಬಹುದು ಎನ್ನಲಾಗುತ್ತಿದೆ. ರವಿಚಂದ್ರನ್ ಅವರು ಮರಳಿದ ಬಳಿಕ ಅಸಲಿ ವಿಷಯ ತಿಳಿಯಲಿದೆ. ಇದನ್ನೂ ಓದಿ : ಶೀಘ್ರವೇ ಹಾರ್ಮುಜ್‌ ತೆರೆಯದಿದ್ರೆ ಇರಾನ್‌ಗೆ ಭಾರಿ ಹೊಡೆತ ಬೀಳುತ್ತೆ; ಟ್ರಂಪ್‌

Related posts

ಕುಟುಂಬದ ಜೊತೆ ‘ಜನ ನಾಯಗನ್’ ಸಿನಿಮಾ ನೋಡಿ ಎಂಜಾಯ್ ಮಾಡಿದ ನಟಿ ತ್ರಿಷಾ

Kalpana Editor

ಭೀಮಾತೀರದಲ್ಲಿ ಸಾಮೂಹಿಕ ಹತ್ಯೆ ಕೇಸ್‌ – 12 ಆರೋಪಿಗಳ ಅರೆಸ್ಟ್‌..!

Kalpana Editor

ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ಸಾಧ್ಯತೆ..!

Kalpana Editor