20.9 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ರಾಘವೇಂದ್ರ ಹಿಟ್ನಾಳ್‌ಗೆ ಕೈತಪ್ಪಿದ ಮಂತ್ರಿಗಿರಿ; ಕಾಂಗ್ರೆಸ್ ಅಧ್ಯಕ್ಷೆ ರಾಜೀನಾಮೆ..!

ಕೊಪ್ಪಳ : ಮೂರು ಬಾರಿ ಶಾಸಕರಾಗಿರುವ ರಾಘವೇಂದ್ರ ಹಿಟ್ನಾಳ್ ಅವರಿಗೆ ಮಂತ್ರಿಸ್ಥಾನ ನೀಡದಿರುವುದು ಬೇಸರ ತಂದಿದೆ ಎಂದು ತಿಳಿಸಿ ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಾಜೀನಾಮೆ ನೀಡಿದ್ದಾರೆ.

ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸ್ಥಾನಕ್ಕೆ ಜ್ಯೋತಿ ಗೊಂಡಬಾಳ್ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅಮರೇಗೌಡ ಬಯ್ಯಾಪುರ ಅವರಿಗೆ ರಾಜೀನಾಮೆ ನೀಡಿದ್ದರು.

75 ವರ್ಷವಾದರೂ ಕೊಪ್ಪಳ ಜಿಲ್ಲಾ ಕೇಂದ್ರಕ್ಕೆ ಸಚಿವ ಸ್ಥಾನ ಸಿಕ್ಕಿಲ್ಲ. ಮೂರು ಬಾರಿ ಗೆದ್ದಿರೋ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡದೇ ಇರೋದು ನಮಗೆ ಬೇಸರವಾಗಿದೆ ಎಂದು ರಾಜೀನಾಮೆಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ : ಎಐ, ಡೀಪ್‌ಫೇಕ್ ಮಾಡಿದ್ರೆ ಹುಷಾರ್ – ನಟಿ ಮೃಣಾಲ್ ಠಾಕೂರ್ ವಾರ್ನಿಂಗ್..!

Related posts

ಫುಟ್​ಪಾತ್ ತೆರವು ಕಾರ್ಯಾಚರಣೆಗೆ ಬೀದಿ-ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ..!

Kalpana Editor

ಅಶ್ಲೀಲ ಟ್ರೋಲ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಧ್ರುವಂತ್

Kalpana Editor

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ

kknewskannada1987@gmail.com