24.2 C
ಬೆಂಗಳೂರು
October 5, 2026
kranthikidi.com
ತಾಜಾಸುದ್ದಿರಾಜ್ಯ

ನಿಲ್ಲದ ಮಳೆ; ದಕ್ಷಿಣ ಕನ್ನಡದ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ..!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ನಿರಂತರವಾಗಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಇಂದು (ಆ.8) ಜಿಲ್ಲೆಯ 4 ನಾಲ್ಕು ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಳೆ ಮುಂದುವರಿದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಇಂದು (ಆ.8) ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕಿನ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ, ಐಟಿಐ ಹಾಗೂ ಡಿಫ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ : ಇನ್ಮುಂದೆ ತಿರುಪತಿಯಲ್ಲಿ ಭಕ್ತರಿಗೆ ನಿಂತಲ್ಲೇ ಬರುತ್ತೆ ಪ್ರಸಾದ..!

Related posts

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ; ಪಿಎಸ್‌ಐ ಹುದ್ದೆಗೆ ನೇರ ನೇಮಕಾತಿ..!

Kalpana Editor

ರೋಚಕವಾಗಿದೆ, ಸಿದ್ದರಾಮಯ್ಯ ತಂತ್ರಗಾರಿಕೆ; ಡಿಕೆ ಸಹೋದರರಿಂದ ಕೌಂಟರ್ ಪ್ಲಾನ್..!

Kalpana Editor

ಪರ್ಯಾಯ SIR​ಗೆ ಆದೇಶಿಸಿದ್ದ ಚುನಾವಣಾ ಆಯೋಗಕ್ಕೆ ಹೈಕೋರ್ಟ್​ ನೋಟಿಸ್..!

Kalpana Editor