29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ನನ್ನ ತಾಯಿ ಪ್ರೀತಿಯ ಚುಂಬನ; ಪುತ್ರ ರೇವಣ್ಣರಿಂದ ಅಮ್ಮನಿಗೆ ಅಂತಿನ ನಮನ..!

ಹಾಸನ : ಮಾಜಿ ಪ್ರಧಾನಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಚೆನ್ನಮ್ಮನವರ ಅಂತ್ಯಕ್ರಿಯೆ ನಡೆಯಲಿದೆ.

ಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವರು, ಶಾಸಕರು ಸೇರಿದಂತೆ ಸ್ವಾಮೀಜಿಗಳು ಚೆನ್ನಮ್ಮರಿಗೆ ಪುಷ್ಪ ನಮನ ಸಲ್ಲಿಸಿದರು. ಇನ್ನು ಪುತ್ರ ಹೆಚ್​​​​​ಡಿ ರೇವಣ್ಣ ಅವರು ಸಹ ಪ್ರೀತಿಯ ತಾಯಿಯ ಕೆನ್ನೆಗೆ ಅಂತಿಮ ಮುತ್ತಿಟ್ಟು ಕಣ್ಣೀರಿಟ್ಟರು.

ಗಣ್ಯರಿಗಾಗಿ ಮೀಸಲಾದ ಆಸನಗಳಲ್ಲಿ ಕುಳಿತಿದ್ದ ಹಲವು ನಾಯಕರು, ಚೆನ್ನಮ್ಮನವರ ಅಗಲಿಕೆಗೆ ಸಂತಾಪ ಸೂಚಿಸಿದರು. ಈ ಸಂದರ್ಭದಲ್ಲಿ ಜನರ ದಟ್ಟಣೆಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದರು, ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ : ಅಮ್ಮನ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿ, ಅಂತಿಮ ವಿದಾಯ ಹೇಳಿದ ಹೆಚ್​​​​.ಡಿ ಕುಮಾರಸ್ವಾಮಿ

Related posts

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಾಲ್‌ಬಾಗ್‌ನಲ್ಲಿ 220ನೇ ಫಲ-ಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆ ಶಿವಕುಮಾರ್ ಚಾಲನೆ..!

kknewskannada1987@gmail.com

ನಟಿ ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ; ನಟ ಉದಯನಿಧಿ ಸ್ಟಾಲಿನ್ ಬಂಧನ..!

kknewskannada1987@gmail.com

ಐಷಾರಾಮಿ ದಾಳಿ: 142 ಕೋಟಿ ನಗದು ಮತ್ತು ಶುದ್ಧ ಚಿನ್ನದ ಒಳ ಉಡುಪು ಜಪ್ತಿ..!

Kalpana Editor