August 2, 2026
kranthikidi.com
ತಾಜಾಸುದ್ದಿರಾಜ್ಯಸಿನಿಮಾ

ನಿರ್ಮಾಪಕರ ವಿರುದ್ಧ ನಟ ಸುದೀಪ್ ಮಾನನಷ್ಟ ಮೊಕದ್ದಮೆ ಕೇಸ್; ವಿಚಾರಣೆ ಮುಂದೂಡಿಕೆ..!

ನಿರ್ಮಾಪಕರ ವಿರುದ್ಧ ನಟ ಸುದೀಪ್ ದಾಖಲಿಸಿದ್ದ, ಮಾನನಷ್ಟ ಮೊಕದ್ದಮೆ ಕೇಸ್ ಜುಲೈ 18ಕ್ಕೆ ಮುಂದೂಡಿಕೆಯಾಗಿದೆ. 2023ರಲ್ಲಿ ನಿರ್ಮಾಪಕರಾದ ಎಂ.ಎನ್ ಕುಮಾರ್, ಸುರೇಶ್ ಸಿನಿಮಾದ ಕಾಲ್‌ಶೀಟ್ ಕೊಡೋದಾಗಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿದ್ದರು. ಹೀಗಾಗಿ, ಇಬ್ಬರು ನಿರ್ಮಾಪಕರ ವಿರುದ್ಧ ಸುದೀಪ್ ನ್ಯಾಯಾಲಯದಲ್ಲಿ ಮಾನನಷ್ಟು ಮೊಕದ್ದಮೆ ಹೂಡಿದ್ದರು.

ಇಂದು ಪ್ರಕರಣದ ಕ್ರಾಸ್ ಎಕ್ಸಾಮಿನೇಷನ್ ಇದ್ದ ಹಿನ್ನೆಲೆಯಲ್ಲಿ ನಟ ಸುದೀಪ್ 7ನೇ ಎಸಿಜೆಎಂ ಕೋರ್ಟ್‌ಗೆ ಹಾಜರಾಗಬೇಕಿತ್ತು. ಆದರೆ, ಕೆಲಸದ ನಿಮಿತ್ತ ಸುದೀಪ್ ಪರ ವಕೀಲರು ಇಂದಿನ ವಿಚಾರಣೆಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮಾನ್ಯ ಮಾಡಿದ ಕೋರ್ಟ್, ಜುಲೈ 18ಕ್ಕೆ ವಿಚಾರಣೆ ಮುಂದೂಡಿತು. ಇದನ್ನೂ ಓದಿ : ಗ್ರಾಹಕರಿಗೆ ಶಾಕ್‌ – ಗೃಹಬಳಕೆ ಸಿಲಿಂಡರ್ ಬೆಲೆ 29 ರೂ. ಏರಿಕೆ..!

Related posts

ಆರಾಮವಾಗಿ ನಿದ್ರಿಸಲು ರಾತ್ರಿ ಸಮಯದಲ್ಲಿ ಈ ಅಭ್ಯಾಸಗಳನ್ನು ಪಾಲಿಸಿ..!

Kalpana Editor

ರಕ್ಷಣಾ ಕ್ಷೇತ್ರದಲ್ಲಿ ಭಾರತದ ಮಹತ್ವದ ಸಾಧನೆ; 1.78 ಲಕ್ಷ ಕೋಟಿ ರೂ. ತಲುಪಿದ ಉತ್ಪಾದನೆ..!

Kalpana Editor

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ – ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ..!

Kalpana Editor