25.3 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ದಲಿತರ ಭೂಮಿ ಅಕ್ರಮ ಒತ್ತುವರಿ ಆರೋಪ; ಆರ್ಟ್ ಆಫ್ ಲೀವಿಂಗ್ ವಿರುದ್ಧ ತನಿಖೆಗೆ ಆದೇಶ…!

ಬೆಂಗಳೂರು : ದಲಿತರ ಭೂಮಿಯನ್ನು ಅಕ್ರಮವಾಗಿ ಸ್ವಾಧೀನ ಮಾಡಿಕೊಂಡಿರೋ ಆರೋಪದ ಮೇಲೆ ಆರ್ಟ್ ಆಫ್ ಲೀವಿಂಗ್ ಸಂಸ್ಥೆ ವಿರುದ್ಧ ತನಿಖೆಗೆ ಸರ್ಕಾರ SIT ರಚನೆ ಮಾಡಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ SIT ರಚನೆ ಮಾಡಲಾಗಿದೆ.

ವಿಧಾನಸೌಧದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಪರಮೇಶ್ವರ್, ರವಿಶಂಕರ್ ಗೂರೂಜಿ ಅವರ ನೇತೃತ್ವದ ಆರ್ಟ್ ಆಫ್ ಲೀವಿಂಗ್ ಸಂಸ್ಥೆ ದಲಿತರಿಗೆ ಸೇರಿದ 150 ಎಕರೆ ಜಾಗ ಅಕ್ರಮವಾಗಿ ಸ್ವಾಧೀನ ಮಾಡಿಕೊಂಡಿದ್ದಾರೆ ಅಂತ ದೂರು ಬಂದಿದೆ.

ದಲಿತ ಸಂಘಟನೆಗಳು ಹಾಗೂ ಸಾರ್ವಜನಿಕರು ದೂರು ಕೊಟ್ಟಿದ್ದರು. ದೂರಿನ ಅನ್ವಯ ಈಗ SIT ರಚನೆ ಮಾಡಲಾಗಿದೆ. ಬೆಂಗಳೂರು ವಿಭಾಗ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ಅಕ್ರಮವಾಗಿದ್ದರೆ ಕ್ರಮ ಆಗುತ್ತದೆ ಅಂತ ತಿಳಿಸಿದರು. ಇದನ್ನೂ ಓದಿ : ಹೆಚ್ಎಸ್ಆರ್​​ ಲೇಔಟ್​​ನನಲ್ಲಿ ಎಸ್​ಐಆರ್​​ ವೇಳೆ ಲೋಪ ಆರೋಪ – ತೇಜಸ್ವಿ ಸೂರ್ಯ

Related posts

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ..!

kknewskannada1987@gmail.com

ಶಿವಾನಂದ ನೀಲಣ್ಣವರ್‌ಗೆ ಇಡಿ ಶಾಕ್ – ಎರಡು ದಿನಗಳಿಂದ ತಲಾಶ್‌..!

kknewskannada1987@gmail.com

ನಮ್ಮ ಡ್ಯಾಂಗಳು ತಮಿಳುನಾಡಿಗೆ ನೀರು ಬಿಡುವ ಡ್ಯಾಂಗಳಾಗಿವೆ; ಹೆಚ್‌ಡಿಕೆ ಕಿಡಿ

Kalpana Editor