24.2 C
ಬೆಂಗಳೂರು
October 14, 2026
kranthikidi.com

Author : Kalpana Editor

ತಾಜಾಸುದ್ದಿರಾಜ್ಯ

ಮೈಸೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್..!

Kalpana Editor
ಮೈಸೂರು : ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಮೂರು ಪ್ರತ್ಯೇಕ ಭೀಕರ ಘಟನೆಗಳಲ್ಲಿ ಪೊಲೀಸರು...
ತಾಜಾಸುದ್ದಿರಾಜ್ಯ

ಡಿಕೆಶಿ ಪ್ರವಾಸದ ವೇಳೆ ತೀವ್ರ ಭದ್ರತಾ ಲೋಪ; ಬೆಳಗಾವಿ ಡಿಹೆಚ್‌ಒಗೆ ಶೋಕಾಸ್ ನೋಟಿಸ್..!

Kalpana Editor
ಬೆಳಗಾವಿ : ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸದ ವೇಳೆ ಅತ್ಯಂತ ಗಂಭೀರ ಮಟ್ಟದ ವಿಐಪಿ ಶಿಷ್ಟಾಚಾರ ಹಾಗೂ ವೈದ್ಯಕೀಯ ಭದ್ರತಾ ಲೋಪ ಎಸಗಿದ ಆರೋಪದ ಮೇಲೆ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ....
ತಾಜಾಸುದ್ದಿದೇಶ

ನಿರ್ಮಾಣ ಹಂತದ ಸುರಂಗ ಕುಸಿತ – ಏಳು ಮಂದಿ ಸಾವು, ಹಲವರು ಸಿಲುಕಿರುವ ಶಂಕೆ..!

Kalpana Editor
ಗ್ಯಾಂಗ್ಟಾಕ್ : ನಿರ್ಮಾಣ ಹಂತದ ಸುರಂಗ ಕುಸಿದು ಏಳು ಮಂದಿ ಮೃತಪಟ್ಟ ಘಟನೆ ಸಿಕ್ಕಿಂನ ನಾಮ್ಚಿ ಜಿಲ್ಲೆಯಲ್ಲಿ ನಡೆದಿದೆ. ಸಮರ್ಡುಂಗ್ (ಜೋಲುಂಗೆ) ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗವೊಂದರಲ್ಲಿ ಭೂಕುಸಿತ ಹಾಗೂ ಮೀಥೇನ್...
ತಾಜಾಸುದ್ದಿರಾಜ್ಯ

ಬನ್ನೇರು​‌ಘಟ್ಟ ಪಿಂಕ್ ಲೈನ್ ಸಂಚಾರ ಆಗಸ್ಟ್ 15ಕ್ಕೂ ಅನುಮಾನ..!

Kalpana Editor
ಬೆಂಗಳೂರು : ಬೆಂಗಳೂರಿನ ಸಾರಿಗೆ ವ್ಯವಸ್ಥೆಗೆ ಬಿಡುಗಡೆ ನೀಡಬೇಕಿದ್ದ ‘ನಮ್ಮ ಮೆಟ್ರೋ’ ಯೋಜನೆಯ ಕಾಮಗಾರಿಗಳು ನಿಗದಿತ ಸಮಯಕ್ಕೆ ಪೂರ್ಣಗೊಳ್ಳದೆ ಪದೆ ಪದೆ ವಿಳಂಬವಾಗುತ್ತಿರುವುದು ರಾಜಧಾನಿಯ ಜನರಿಗೆ ಮತ್ತಷ್ಟು ನಿರಾಸೆ ಮೂಡಿಸಿದೆ. ಪ್ರಮುಖವಾಗಿ ಬನ್ನೇರುಘಟ್ಟ ರಸ್ತೆಯನ್ನು...
ತಾಜಾಸುದ್ದಿರಾಜ್ಯ

ಹಸಿರು ಮಾರ್ಗ; ಯಶವಂತಪುರ – ಮಾದಾವರ ನಡುವೆ ರೈಲು ಸಂಚಾರ ವ್ಯತ್ಯಯ..!

Kalpana Editor
ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಇಂದು ಬೆಳಿಗ್ಗೆ ವಿದ್ಯುತ್ ಪೂರೈಕೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಬೆಳಿಗ್ಗೆ 8 ಗಂಟೆಯ ಸುಮಾರಿಗೆ...
ತಾಜಾಸುದ್ದಿರಾಜ್ಯ

ಕೇಂದ್ರ ಸರ್ಕಾರದ ವಿರುದ್ಧ ಈಡುಗಾಯಿ ಚಳವಳಿ; ವಾಟಾಳ್ ನಾಗರಾಜ್ ಘೋಷಣೆ..!

Kalpana Editor
ಬೆಂಗಳೂರು : ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಸರ್ವಾಧಿಕಾರ, ದಬ್ಬಾಳಿಕೆ, ಭ್ರಷ್ಟಾಚಾರ ಹಾಗೂ ಜೆಸಿಬಿ ಸಂಸ್ಕೃತಿಯನ್ನು ವಿರೋಧಿಸಿ ಬೆಂಗಳೂರು–ರಾಮನಗರ–ಮೈಸೂರು ಮಾರ್ಗದಲ್ಲಿ “ಈಡುಗಾಯಿ ಚಳವಳಿ” ನಡೆಸುವುದಾಗಿ ಘೋಷಿಸಿದ್ದಾರೆ. ಈ ಕುರಿತು...
ತಾಜಾಸುದ್ದಿರಾಜ್ಯ

ನಾಲ್ವರು ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ; ನಗರಸಭೆ ವಿರುದ್ಧ ಪೋಷಕರ ಆಕ್ರೋಶ..!

Kalpana Editor
ಚಿತ್ರದುರ್ಗ : ಬೀದಿ ನಾಯಿಗಳ ದಾಳಿ ಮತ್ತೆ ಆತಂಕ ಮೂಡಿಸಿದೆ. ನಗರದ ಚೇಳಗುಡ್ಡ ಮತ್ತು ನೆಹರು ನಗರ ಬಡಾವಣೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಪುಟ್ಟ ಮಕ್ಕಳು ನಾಯಿಗಳ ದಾಳಿಗೆ ಒಳಗಾಗಿ ಗಾಯಗೊಂಡಿದ್ದಾರೆ. ಮನೆ...
ತಾಜಾಸುದ್ದಿರಾಜ್ಯ

4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ಗಂಭೀರ ಗಾಯ..!

Kalpana Editor
ರಾಯಚೂರು : ಮನೆಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ. 4 ವರ್ಷದ ಬಾಲಕ ವೇಣುಗೋಪಾಲ್ ಮೇಲೆ ಬೀದಿ...
ತಾಜಾಸುದ್ದಿರಾಜ್ಯ

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ – ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ..!

Kalpana Editor
ಹಾಸನ : ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಮಣ್ಣಲ್ಲಿ ಮಣ್ಣಾಗಿದ್ದಾರೆ. ಗೌಡರ ಹುಟ್ಟೂರು ಹರದನಹಳ್ಳಿ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಗಣ್ಯರು ಅಂತಿಮ ಪುಷ್ಪನಮನ...
ತಾಜಾಸುದ್ದಿರಾಜ್ಯ

ಬಿಡದಿ ಟೌನ್‌ಶಿಪ್‌ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಸಲ್ಲಿಸಿದ್ದ, ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌..!

Kalpana Editor
ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನಪಡಿಸಿಕೊಳ್ಳುತ್ತಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರ ಹೈಕೋರ್ಟ್‌ ವಿಭಾಗೀಯ ಪೀಠ...