July 13, 2026
kranthikidi.com

Author : Kalpana Editor

ತಾಜಾಸುದ್ದಿರಾಜ್ಯ

ಅಂಕೇಗೌಡರ ಸಂಗ್ರಹದ ಪುಸ್ತಕಗಳಿಗೆ ಸೂಕ್ತ ಜಾಗ, ಕಟ್ಟಡ ವ್ಯವಸ್ಥೆಗೆ ಸೂಚನೆ – ಸಿಎಂ ಡಿ.ಕೆ. ಶಿವಕುಮಾರ್

Kalpana Editor
ಬೆಂಗಳೂರು : “ಪದ್ಮಶ್ರೀ ಪುರಸ್ಕೃತ, ಪುಸ್ತಕ ಪ್ರೇಮಿ ಎಂದು ಹೆಸರಾಗಿರುವ ಎಂ ಅಂಕೇಗೌಡ ಅವರ ಸಂಗ್ರಹದಲ್ಲಿರುವ 20 ಲಕ್ಷಕ್ಕೂ ಹೆಚ್ಚಿನ ಪುಸ್ತಕಗಳಿಗೆ ಸೂಕ್ತ ಜಾಗ ಹುಡುಕಿ, ಸುಸಜ್ಜಿತ ಕಟ್ಟಡ ವ್ಯವಸ್ಥೆ ಮಾಡಬೇಕು ಎಂದು ಸಿಎಂ...
ತಾಜಾಸುದ್ದಿರಾಜಕೀಯರಾಜ್ಯ

ಸಮಾವೇಶದಿಂದ ನೀಟ್‌ ಪರೀಕ್ಷೆಯ ವಿದ್ಯಾರ್ಥಿಗಳಿಗೆ ತೊಂದರೆ; ಬಿಜೆಪಿ ವಿರುದ್ಧ ಬಿಕೆಹೆಚ್‌ ವಾಗ್ದಾಳಿ..!

Kalpana Editor
ಬೆಂಗಳೂರು : ನಮ್ಮ ಕಾರ್ಯಕ್ರಮದಿಂದಾಗಿ ನೀಟ್ ಪರೀಕ್ಷೆಯ ವಿದ್ಯಾರ್ಥಿಗಳಿಗೆ ಏನಾದರೂ ತೊಂದರೆಯಾಗಿದ್ದರೆ ನಾನು ವೈಯಕ್ತಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣದ ಸಮಾವೇಶದಿಂದಾಗಿ ನೀಟ್ ಪರೀಕ್ಷೆಯ...
ತಾಜಾಸುದ್ದಿರಾಜ್ಯ

ಮತ್ತೆ ಎಂಇಎಸ್ ಪುಂಡಾಟ; ಸರ್ಕಾರದ ಕನ್ನಡ ಕಡ್ಡಾಯ ಆದೇಶದ ಪ್ರತಿ ಹರಿದು ಉದ್ಧಟತನ..!

Kalpana Editor
ಬೆಳಗಾವಿ : ಗಡಿ ಕನ್ನಡಿಗರ ನೆಲದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ಮತ್ತೊಮ್ಮೆ ತಮ್ಮ ನಾಡದ್ರೋಹಿ ಬುದ್ಧಿ ಪ್ರದರ್ಶಿಸಿದ್ದಾರೆ. ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರದ ‘ಕನ್ನಡ ಕಡ್ಡಾಯ’ ಆದೇಶವನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ ಜಮಾಯಿಸಿದ...
ತಾಜಾಸುದ್ದಿರಾಜ್ಯ

ಬೆನ್ನು ನೋವು ಎಂದಿದ್ದ ನಟ ದರ್ಶನ್‌ಗೆ ಅಲೋಕ್ ಕುಮಾರ್ ಸಲಹೆ – ಜೈಲಿನಲ್ಲಿ ಪ್ರಾಣಾಯಾಮ, ಶವಾಸನ..!

Kalpana Editor
ಬೆಂಗಳೂರು : ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೂ ವಿಶೇಷ ಯೋಗಾಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೊಲೆ ಪ್ರಕರಣದ ಆರೋಪಿಯಾಗಿ, ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಅವರ ಗ್ಯಾಂಗ್...
ತಾಜಾಸುದ್ದಿರಾಜ್ಯ

ನಾಗಸಂದ್ರ ಮೆಟ್ರೋ ಸ್ಟೇಷನ್‌ನಲ್ಲಿ ಅಗ್ನಿ ಅವಘಡ; ಪ್ರಯಾಣಿಕರು ಸುರಕ್ಷಿತ..!

Kalpana Editor
ಬೆಂಗಳೂರು : ಮಾದಾವರ – ರೇಷ್ಮೆ ಸಂಸ್ಥೆ ಮಾರ್ಗದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನಿಲ್ದಾಣದ ಎಮರ್ಜೆನ್ಸಿ ಎಕ್ಸಿಟ್‌ ಬಳಿ ಈ ಅನಾಹುತ ಸಂಭವಿಸಿದೆ. ತುರ್ತು ನಿರ್ಗಮನದ ಬಳಿಯ ಸೂಚನಾ ಫಲಕದಲ್ಲಿ...
ತಾಜಾಸುದ್ದಿದೇಶ

ನೀಟ್ ಅಭ್ಯರ್ಥಿಗಳಿಗೆ ತೊಂದರೆ ತಪ್ಪಿಸಲು ಏರ್‌ಪೋರ್ಟ್‌ನಲ್ಲೇ ಕಾಲ ಕಳೆದ ಪ್ರಧಾನಿ ಮೋದಿ

Kalpana Editor
ನವದೆಹಲಿ : ನೀಟ್‌ ಅಭ್ಯರ್ಥಿಗಳಿಗೆ ತೊಂದರೆ ತಪ್ಪಿಸಲು ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಮಾನ ನಿಲ್ದಾಣದಲ್ಲೇ 45 ನಿಮಿಷಗಳ ಕಾಲ ತಮ್ಮ ಪ್ರಯಾಣವನ್ನು ಸ್ಥಗಿತಗೊಳಿಸಿದ್ದರು. ಮೋದಿಯವರು ಯೋಗ ದಿನಾಚರಣೆ ಮುಗಿಸಿ ಕೋಲ್ಕತ್ತಾದಿಂದ ದೆಹಲಿ ವಿಮಾನ...
ತಾಜಾಸುದ್ದಿರಾಜ್ಯ

ಈ ವರ್ಷದಿಂದಲೇ ವಿದ್ಯಾರ್ಥಿ ಚುನಾವಣೆ ಆರಂಭಿಸುತ್ತೇವೆ – ಸಿಎಂ ಡಿಕೆಶಿ

Kalpana Editor
ಬೆಂಗಳೂರು : ರಾಜ್ಯದಲ್ಲಿ ನಿಲ್ಲಿಸಿರುವ ವಿದ್ಯಾರ್ಥಿ ಚುನಾವಣೆಯನ್ನು ಈ ವರ್ಷದಿಂದಲೇ ಆರಂಭಿಸುತ್ತೇವೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ, ಅಧಿಕಾರ ಹಸ್ತಾಂತರಿಸಿ ಅವರು ಮಾತಾಡಿದರು....
ತಾಜಾಸುದ್ದಿರಾಜಕೀಯರಾಜ್ಯ

ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್

Kalpana Editor
ಬೆಂಗಳೂರು : ಕಾಂಗ್ರೆಸ್ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ನಗರದ ಪ್ಯಾಲೆಸ್ ಗ್ರೌಂಡ್‌ನಲ್ಲಿ ಮೂರು ಚರಕಗಳಿಂದ ಸಾಂಕೇತಿಕವಾಗಿ ನೂಲು ನೇಯುವ...
ತಾಜಾಸುದ್ದಿರಾಜಕೀಯರಾಜ್ಯ

ನಮ್ಮ ಡ್ಯಾಂಗಳು ತಮಿಳುನಾಡಿಗೆ ನೀರು ಬಿಡುವ ಡ್ಯಾಂಗಳಾಗಿವೆ; ಹೆಚ್‌ಡಿಕೆ ಕಿಡಿ

Kalpana Editor
ಮಂಡ್ಯ : ಕರ್ನಾಟಕದಲ್ಲಿ ಬರ ಪರಿಸ್ಥಿತಿ ಸೃಷ್ಟಿಯಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಹೀಗಿದ್ದರೂ ನೆರೆಯ ತಮಿಳುನಾಡು ಕಾವೇರಿ ವಿಚಾರದಲ್ಲಿ ಖ್ಯಾತ ತೆಗೆದಿರುವುದು ಸರಿಯಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಖಾತೆ ಸಚಿವರಾದ ಹೆಚ್.ಡಿ....
ತಾಜಾಸುದ್ದಿರಾಜ್ಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಜೂನ್ 22 ಮತ್ತು 23ರಂದು ವಿದ್ಯುತ್ ಕಡಿತ..!

Kalpana Editor
ಬೆಂಗಳೂರು : ನಗರದ ಹಲವು ಭಾಗಗಳಲ್ಲಿ ಜೂನ್ 22 (ಸೋಮವಾರ) ಮತ್ತು ಜೂನ್ 23ರಂದು (ಮಂಗಳವಾರ) ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ನಿಯಮಿತ ನಿರ್ವಹಣಾ ಕಾಮಗಾರಿಗಳ ಕಾರಣದಿಂದಾಗಿ ಬೆಳಿಗ್ಗೆ 10...