ಖ್ಯಾತ ನಟಿ ಸ್ವಾತಿ ರೆಡ್ಡಿ ಅವರು ನಿರ್ದೇಶಕ ಶ್ರೀಕಾಂತ್ ನಾಗೋಟಿ ಜೊತೆ ಹಸೆಮಣೆ ಏರಿದ್ದಾರೆ. ʼಡೇಂಜರ್ʼ ಸಿನಿಮಾ ಮೂಲಕ ಎಂಟ್ರಿ ಕೊಟ್ಟು ಕಲರ್ಸ್ ಸ್ವಾತಿ ಎಂದೇ ಹೆಸರುವಾಸಿಯಾಗಿದ್ದ ನಟಿ ಸ್ವಾತಿ ರೆಡ್ಡಿ ಇತ್ತೀಚೆಗಷ್ಟೇ ಪೈಲಟ್...
ಹೋಟೆಲ್, ರೆಸ್ಟೋರೆಂಟ್ಗಳಿಗೆ ಹೋದರೆ ರೋಟಿ, ಚಪಾತಿ ಜೊತೆಗೆ ನಾನಾ ರೀತಿಯ ಪನ್ನೀರ್ ಕರಿಗಳನ್ನು ನೀವು ತಿಂದಿರಬಹುದು, ನೋಡಿರಬಹುದು. ಮೇಥಿ ಪನ್ನೀರ್ ಕರಿ ಕೂಡ ಒಂದಾಗಿದೆ. ಇವತ್ತಿನ ರೆಸಿಪಿಯಲ್ಲಿ ಹೋಟೆಲ್ ಶೈಲಿಯ ಮೇಥಿ ಪನ್ನೀರ್ ಕರಿ...
ಬೆಂಗಳೂರು : ಶಿಕ್ಷಕಿ ಬೈದರೆಂಬ ವಿಚಾರಕ್ಕೆ ಮನನೊಂದು 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ ಈ ದುರ್ಘಟನೆ ನಡೆದಿದೆ. ಮಧುಶ್ರೀ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ....
ಶ್ರೀನಗರ ಕಿಟ್ಟಿ ಅವರ ಹುಟ್ಟುಹಬ್ಬದ ಸಲುವಾಗಿ, ಪತ್ರಕರ್ತ ರವಿ ಬೆಳಗೆರೆ ಅವರ ಜೋಗತಿಯರ ಜೀವನದ ಬಗ್ಗೆ ರಚಿಸಿದ ‘ವೇಷಗಳು’ ಕಥೆಯನ್ನಾಧರಿಸಿ ನಿರ್ಮಾಣವಾಗುತ್ತಿರುವ ವೇಷಗಳು, ಲವ್ ಕೇಸ್ ಹಾಗೂ ಮದರ್ ಲವ್ ಈ ಮೂರೂ ಚಿತ್ರಗಳ...
ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 800 ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ನೇಮಕಾತಿಯಡಿ 400...
ಚಿಕ್ಕಮಗಳೂರು : ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಧಾರಾಕಾರ ಮಳೆಗೆ ತಡೆಗೋಡೆ ಸಂಪೂರ್ಣ ಕುಸಿದು ಬೀಳುವ ಆತಂಕ ಎದುರಾಗಿದೆ. ತಡೆಗೋಡೆಯಲ್ಲಿನ ಬಿರುಕು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ....
ಬೆಂಗಳೂರು : ಹಿರಿಯೂರು ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಪಿ ಭವನದಲ್ಲಿ ಮಾತನಾಡಿದ ಅವರು, ಹಿರಿಯೂರು ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಮಾಡಬೇಕು ಅಂತಿದೆ. ನಾನು ಹಿರಿಯೂರು...
ಬೆಂಗಳೂರು : ನಮ್ಮ ಮೆಟ್ರೋದ ಗ್ರೀನ್ ಲೈನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಕಾರಣ, ಈ ಮಾರ್ಗದಲ್ಲಿ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ...
ಬೆಂಗಳೂರು : ಬಿಜೆಪಿಯ ಒಬ್ಬ ಲೀಡರ್ ಮಗನೂ ಆರ್.ಎಸ್.ಎಸ್ ನಲ್ಲಿ ಪೂರ್ಣ ಪ್ರಚಾರಕರಾಗಿಲ್ಲ ಅಂತ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಕೊಲೆ ಕೇಸ್ ನಲ್ಲಿ ಜೈಲಿಗೆ ಹೋದವರಿಗೆ ಸಂಘ ಪರಿವಾರದವರು ಸಹಾಯ ಮಾಡ್ತಿಲ್ಲ ಎಂಬ...
ಮುಂಬೈ : ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ರಾಯಗಢದ HPCL ಬಾಟ್ಲಿಂಗ್ ಸ್ಥಾವರಕ್ಕೆ ಪಾತಾಳಗಂಗಾ ನದಿ ನೀರು ನುಗ್ಗಿ 3,000, LPG ಸಿಲಿಂಡರ್ಗಳು ತೇಲಿ ಹೋಗಿವೆ. ಸಿಲಿಂಡರ್ಗಳು ತೇಲಿ ಹೋಗುವ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ...