October 15, 2026
kranthikidi.com

Author : Kalpana Editor

ತಾಜಾಸುದ್ದಿರಾಜಕೀಯರಾಜ್ಯ

ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಮತ್ತೊಂದು ವಿಡಿಯೋ ರಿಲೀಸ್​​ – ಹೆಚ್‌ಡಿ ಕುಮಾರಸ್ವಾಮಿ

Kalpana Editor
ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ ಸಂಬಂಧ ನಿನ್ನೆಯಷ್ಟೇ ವಿಡಿಯೋ ಸಾಕ್ಷಿ ಸಮೇತ ಗಂಭೀರ ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಇಂದು ಮತ್ತೊಂದು ವಿಡಿಯೋ ರಿಲೀಸ್​ ಮಾಡಿದ್ದಾರೆ. ಜೆಡಿಎಸ್​ ಕಚೇರಿ ಜೆ.ಪಿ.ಭವನದಲ್ಲಿ ಯಶವಂತಪುರ...
ತಾಜಾಸುದ್ದಿರಾಜ್ಯ

ಎಸ್​ಐಆರ್​​ – ಮನೆ ಮನೆಗೆ ಭೇಟಿ ಕೊಡದೆ, ಫಾರಂ ಇಶ್ಯೂ; ಇದು ಸರಿಯಾದ ಪ್ರಕ್ರಿಯೆ ಅಲ್ಲ..!

Kalpana Editor
ಬೆಂಗಳೂರು : ಯಶವಂತಪುರ ವಿಧಾನಸಭಾ ಕ್ಷೇತ್ರದ ತಾವರೆಕೆರೆಯಲ್ಲಿ ಈ ರೀತಿ ಎಸ್‌ಐಆರ್‌ ಮಾಡುತ್ತಿದ್ದಾರೆ. ಮನೆ ಮನೆಗೆ ಭೇಟಿ ಕೊಡದೆ, ಒಂದು ಜಾಗದಲ್ಲಿ ಕುಳಿತುಕೊಂಡು ಫಾರಂ ಅನ್ನು ಇಶ್ಯೂ ಮಾಡಿ ನಂತರ ಸರ್ವೆ ಕಂಪ್ಲೀಟ್ ಆಗಿದೆ...
ತಾಜಾಸುದ್ದಿರಾಜ್ಯ

ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪ – ಪುನೀತ್ ಕೆರೆಹಳ್ಳಿ ಅರೆಸ್ಟ್‌..!

Kalpana Editor
ಹಾಸನ : ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪದ ಮೇಲೆ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಯವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಅಬ್ದುಲ್ ರಜಾಕ್ ಎಂಬವರು...
ತಾಜಾಸುದ್ದಿದೇಶ

ರಸ್ತೆಯಲ್ಲೇ ಇ-ರಿಕ್ಷಾ ಹ್ಯಾಕ್ – ವಿಡಿಯೋ ವೈರಲ್‌ ಬೆನ್ನಲ್ಲೇ, ಚೀನಿ ಆ್ಯಪ್‌ ಬ್ಯಾನ್..!

Kalpana Editor
ನವದೆಹಲಿ : ನಡು ರಸ್ತೆಯಲ್ಲಿ ಚಲಿಸುತ್ತಿರುವ ಇ-ರಿಕ್ಷಾಗಳನ್ನು ರಿಮೋಟ್ ಕಂಟ್ರೋಲ್ ಮೂಲಕ ಅರ್ಧ ಹಾದಿಯಲ್ಲೇ ಇದ್ದಕ್ಕಿದ್ದಂತೆ ನಿಲ್ಲಿಸುತ್ತಿದ್ದ ಮೊಬೈಲ್‌ ಅಪ್ಲಿಕೇಶನ್‌ಗಳನ್ನು ಕೇಂದ್ರ ಸರ್ಕಾರ ಕೂಡಲೇ ಪ್ಲೇ ಸ್ಟೋರ್‌ಗಳಿಂದ ತಗೆದುಹಾಕುವಂತೆ ಸೂಚಿಸಿದೆ. ಆ್ಯಪ್‌ ಬಳಸಿ ಇ-ರಿಕ್ಷಾಗಳನ್ನು...
ತಾಜಾಸುದ್ದಿದೇಶ

ಅಮರನಾಥ ಯಾತ್ರಿಕರಿಗೆ ಮೋದಿ ಪತ್ರ – ಐದು ಸಂಕಲ್ಪ ಪಾಲಿಸುವಂತೆ ಕರೆ..!

Kalpana Editor
ನವದೆಹಲಿ : ಅಮರನಾಥ ಯಾತ್ರೆ ಆರಂಭವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದಾದ್ಯಂತ ಶಿವಭಕ್ತರಿಗೆ ವಿಶೇಷ ಪತ್ರ ಬರೆದು ಶುಭಾಶಯ ಕೋರಿದ್ದಾರೆ. ಭಗವಾನ್ ಅಮರನಾಥರ ಕೃಪೆಯಿಂದ ಪ್ರತಿಯೊಬ್ಬ ಯಾತ್ರಿಕರ ಪಯಣ ಸುರಕ್ಷಿತ, ಸುಖಕರ ಹಾಗೂ...
ತಾಜಾಸುದ್ದಿರಾಜ್ಯ

ಎಸ್​ಐಆರ್​​ ತನಿಖೆಗೆ ಆಗ್ರಹ; ಕೇಂದ್ರ ಚುನಾವಣಾ ಆಯೋಗಕ್ಕೆ ಶೋಭಾ ಪತ್ರ

Kalpana Editor
ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ 27 ವಾರ್ಡ್ ಗಳಲ್ಲಿ ರಾಜ್ಯ ಚುನಾವಣಾ ಆಯೋಗದಿಂದ ಪ್ರತ್ಯೇಕ ಎಸ್ಐಆರ್ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್​​ನಲ್ಲಿ ತುರ್ತು ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ...
ತಾಜಾಸುದ್ದಿರಾಜಕೀಯರಾಜ್ಯ

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್ – ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿಲ್ಲ; ಬಿ.ವೈ.ವಿಜಯೇಂದ್ರ

Kalpana Editor
ಬೆಂಗಳೂರು : ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿಗಳು ನೀಡಿದ ಹೇಳಿಕೆಯು ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
ತಾಜಾಸುದ್ದಿರಾಜ್ಯ

ಕಲ್ಲು ಕ್ವಾರಿ ದುರಂತ; ನಿಯಮ ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ – ಸಿಎಂ ಡಿ ಕೆ ಶಿವಕುಮಾರ್

Kalpana Editor
ಬೆಂಗಳೂರು : “ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ನಿರ್ದಾಕ್ಷಿಣ್ಯ ಕ್ರಮ ಹಾಗೂ ಎಫ್ ಐಆರ್ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಮಾದಾಪಟ್ಟಣದ ಕಲ್ಲು...
ತಾಜಾಸುದ್ದಿದೇಶ

ಹಿಂದಿಯನ್ನು ರಾಜ ಭಾಷೆ ಎಂದು ಕರೆದ ಡಿಸಿಎಂ ಪವನ್ ಕಲ್ಯಾಣ್

Kalpana Editor
ಆಂಧ್ರಪ್ರದೇಶ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ಹೊಸ ಹೇಳಿಕೆಯೊಂದು ದಕ್ಷಿಣ ಭಾರತದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ‘ಹಿಂದಿ ಹೇರಿಕೆ’ಯನ್ನು ವಿರೋಧಿಸುತ್ತಿದ್ದ ಪವನ್, ಈಗ ಇದ್ದಕ್ಕಿದ್ದಂತೆ...
ತಾಜಾಸುದ್ದಿದೇಶ

ರಾಮ ಮಂದಿರ ಟ್ರಸ್ಟ್ ಅಧಿಕಾರಿಗಳ ವಿರುದ್ಧ ಮಾಜಿ ಸಿಬ್ಬಂದಿ ಗಂಭೀರ ಆರೋಪ…!

Kalpana Editor
ಅಯೋಧ್ಯೆ : ಅಯೋಧ್ಯೆ ರಾಮ ಮಂದಿರದ ಕೋಟ್ಯಂತರ ರೂಪಾಯಿ ದೇಣಿಗೆ ಕಳ್ಳತನ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ವಿಶೇಷ ತನಿಖಾ ತಂಡ ಈ ದಂಧೆಯ ಆಳ ಜಾಲಾಡುತ್ತಿರುವ ಬೆನ್ನಲ್ಲೇ, ಮಂದಿರದಲ್ಲಿ ಸುಮಾರು 18 ತಿಂಗಳು...