July 12, 2026
kranthikidi.com

Author : Kalpana Editor

ಕ್ರೈಂತಾಜಾಸುದ್ದಿದೇಶ

ತ್ವಿಶಾ ಶರ್ಮಾ ಪ್ರಕರಣ; ಸಾಕ್ಷಿಯ ಮೇಲೆ ಪತಿ ಸ್ನೇಹಿತರಿಂದ ಹಲ್ಲೆ..!

Kalpana Editor
ಭೋಪಾಲ್ : ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ನಟಿ ತ್ವಿಶಾ ಶರ್ಮಾ ಪ್ರಕರಣದ ಪ್ರಮುಖ ಸಾಕ್ಷಿಯ ಮೇಲೆ ಭೋಪಾಲ್‌ನಲ್ಲಿ ಆರೋಪಿ ಪತಿ ಸಮರ್ಥ್ ಸಿಂಗ್‌ನ ಸ್ನೇಹಿತರು ಹಲ್ಲೆ ನಡೆಸಿದ್ದಾರೆ. ಸಿಂಗ್ ಮನೆ ಬಳಿ ಸಲೂನ್ ನಡೆಸುತ್ತಿರುವ...
ತಾಜಾಸುದ್ದಿದೇಶರಾಜಕೀಯ

ಹಳೆ ಬೇರು, ಹೊಸ ಚಿಗುರು ಫಾರ್ಮುಲಾ; ಯುವ ನಾಯಕರಿಗೆ ಮಂತ್ರಿಗಿರಿ ಪಟ್ಟಾ..?!

Kalpana Editor
ನವದೆಹಲಿ : ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟ ರಚನೆಯ ಕಸರತ್ತು ಅಂತಿಮ ಘಟ್ಟಕ್ಕೆ ತಲುಪಿದೆ. ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು ಬಹುತೇಕ ಇಂದು ಸಂಜೆಯ ವೇಳೆಗೆ...
ತಾಜಾಸುದ್ದಿಸಿನಿಮಾ

ನಟಿ ರುಕ್ಮಿಣಿ ವಸಂತ್‌ ಬಿಕಿನಿ ಫೋಟೋ ವೈರಲ್‌ – ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್

Kalpana Editor
ಕಾಂತಾರ ನಟಿ ರುಕ್ಮಿಣಿ ವಸಂತ್‌ ಅವರು ಸಿನಿಮಾ ಒಂದರ ಚಿತ್ರೀಕರಣಕ್ಕೆ ಬಿಕಿನಿ ಧರಿಸಿದ್ದಾರೆ ಎನ್ನಲಾದ ಫೇಕ್ ವಿಡಿಯೋ ವೈರಲ್‌ ಮಾಡಿದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರುಕ್ಮಿಣಿ ವಸಂತ್‌ ನೀಡಿದ ದೂರಿನ ಮೇರೆಗೆ ಸೈಬರ್...
ತಾಜಾಸುದ್ದಿರಾಜ್ಯ

ಮಗನ ಸನಾತನ ವಿವಾದದ ಬೆನ್ನಲ್ಲೇ ನಿಮಿಷಾಂಬಾ ದೇಗುಲದಲ್ಲಿ ವಿಶೇಷ ಪೂಜೆ – ದುರ್ಗಾ ಸ್ಟಾಲಿನ್

Kalpana Editor
ಮಂಡ್ಯ : ತಮಿಳುನಾಡಿನ ಮಾಜಿ ಸಿಎಂ ಎಂ.ಕೆ. ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರು ನಿನ್ನೆ ಮಂಡ್ಯ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶ್ರೀರಂಗಪಟ್ಟಣ ತಾಲ್ಲೂಕಿನ...
ತಾಜಾಸುದ್ದಿದೇಶ

ಜಮೀರ್‌ ಬಿಜೆಪಿಗೆ ಸಹಾಯ ಮಾಡಲು ಹೀಗೆ ಮಾಡಿದ್ದಾರೆ; ಆಡಿಯೋ ಬಗ್ಗೆ ಎಸ್‌.ಎಸ್‌ ಮಲ್ಲಿಕಾರ್ಜುನ್‌ ಕಿಡಿ..!

Kalpana Editor
ನವದೆಹಲಿ : ಜಮೀರ್‌ ಅವರು ಮಾತನಾಡಿದ ಆಡಿಯೋ ಈಗ ಹೊರಬಂದಿದೆ. ಬಿಜೆಪಿಗೆ ಸಹಾಯ ಮಾಡಲು ಅವರು ಹೀಗೆ ಮಾಡಿದ್ದಾರೆ. ಅವರಿಗೆ ಮಾಡಿದ್ದುಣ್ಣೋ ಮಾರಾಯ ಅನ್ನೋ ಹಾಗೆ ಆಗಿದೆ ಎಂದು ಕಾಂಗ್ರೆಸ್‌ ನಾಯಕ ಎಸ್‌.ಎಸ್‌ ಮಲ್ಲಿಕಾರ್ಜುನ್‌...
ತಾಜಾಸುದ್ದಿರಾಜಕೀಯರಾಜ್ಯ

ತ್ಯಾಗಕ್ಕೆ ಸುಮಲತಾಗೆ ಸಿಗುತ್ತಾ ಪ್ರತಿಫಲ; ಬಿಜೆಪಿ ಹೈಕಮಾಂಡ್ ನಡೆ ಕುತೂಹಲ..!

Kalpana Editor
ಬೆಂಗಳೂರು : ಕರ್ನಾಟಕ ರಾಜ್ಯಸಭಾ ಚುನಾವಣೆ ತೀವ್ರ ಕುತೂಹಲ ಮೂಡಿಸಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​​​ನಲ್ಲಿ ರಾಜಕೀಯ ಲೆಕ್ಕಾಚಾರಗಳು ನಡೆದಿವೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಕೇವಲ ಒಂದೇ ಸ್ಥಾನ ದೊರೆಯಲಿದ್ದು, ಒಂದು ಸ್ಥಾನಕ್ಕೆ ದೋಸ್ತಿಗಳ...
ತಾಜಾಸುದ್ದಿವಿದೇಶ

ಮಲೇಷ್ಯಾದಲ್ಲಿ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ – ಉಲ್ಲಂಘಿಸಿದ್ರೆ 23 ಕೋಟಿ ದಂಡ

Kalpana Editor
ಕೌಲಾಲಂಪುರ್ : 16 ವರ್ಷದೊಳಗಿನ ಮಕ್ಕಳು ಸೋಷಿಯಲ್ ಮೀಡಿಯಾ ಖಾತೆ ತೆರೆಯುವುದನ್ನು ಮಲೇಷ್ಯಾ ಸರ್ಕಾರ ನಿಷೇಧಿಸಿದೆ. ಈ ಮೂಲಕ ಮಕ್ಕಳ ಸೋಷಿಯಲ್ ಮೀಡಿಯಾ ವ್ಯಸನವನ್ನು ಕಡಿಮೆ ಮಾಡಲು ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ...
ತಾಜಾಸುದ್ದಿರಾಜ್ಯ

ಸಚಿವ ಸ್ಥಾನಕ್ಕಾಗಿ ದಿಲ್ಲಿಯಲ್ಲಿ ಕೋಲಾರ ಜಿಲ್ಲೆಯ ಶಾಸಕರಿಂದ ಲಾಬಿ

Kalpana Editor
ಕೋಲಾರ : ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಜೂನ್​ 3ರಂದು ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿಲಿದ್ದಾರೆ. ಈ ನಡುವೆ ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ...
ತಾಜಾಸುದ್ದಿರಾಜ್ಯ

ದೇವೇಗೌಡ, ಹೆಚ್​​ಡಿಕೆ ಬಗ್ಗೆ ನಾಲಿಗೆ ಹರಿಬಿಟ್ರೆ ಕತ್ತರಿಸುತ್ತೇವೆ – ಸುರೇಶ್ ಗೌಡ

Kalpana Editor
ಮಂಡ್ಯ : ಸಚಿವ ಚಲುವರಾಯಸ್ವಾಮಿ ಅಧಿಕಾರ, ಹಣ, ಮದದಿಂದ ತಪ್ಪು ಮಾಡುತ್ತಿದ್ದಾರೆ. ಅವರು ಯಾರ ಸಾವನ್ನು ಬಯಸುತ್ತಿದ್ದಾರೆ? ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರು ಮತ್ತು ಹೆಚ್​​ಡಿ ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿಬಿಟ್ಟರೆ ಕತ್ತರಿಸುತ್ತೇವೆ ಎಂದು...
ತಾಜಾಸುದ್ದಿರಾಜ್ಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ, ಅತ್ಯುನ್ನತ ‘ಡೈಮಂಡ್ ಅವಾರ್ಡ್’ ಗೌರವ..!

Kalpana Editor
ಬೆಂಗಳೂರು : ಎಸಿಐ ಏಷ್ಯಾ-ಪೆಸಿಫಿಕ್ ಮತ್ತು ಮಧ್ಯಪ್ರಾಚ್ಯ ಸುರಕ್ಷತಾ ಮಾನ್ಯತಾ ಪ್ರಶಸ್ತಿ 2026ರಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅತ್ಯುನ್ನತ ಗೌರವವಾದ ‘ಡೈಮಂಡ್ ಅವಾರ್ಡ್ʼ ನೀಡಿ, ಗೌರವಿಸಲಾಗಿದೆ. ಈ ಪ್ರಶಸ್ತಿ ಸುರಕ್ಷಿತ ಹಾಗೂ...