July 12, 2026
kranthikidi.com

Author : Kalpana Editor

ತಾಜಾಸುದ್ದಿರಾಜ್ಯ

ರಾಜ್ಯಸಭೆ ಚುನಾವಣೆ ಚರ್ಚೆಗೆ ಸಿಎಂ ದೆಹಲಿಗೆ; ಸಚಿವ ಈಶ್ವರ ಖಂಡ್ರೆ

Kalpana Editor
ಕುಕ್ಕೆ ಸುಬ್ರಹ್ಮಣ್ಯ : ಮುಂಬರುವ ರಾಜ್ಯಸಭಾ ಚುನಾವಣೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿಗಳು ಮತ್ತು ನಾಯಕರು ದೆಹಲಿಗೆ ಹೋಗಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಕುಕ್ಕೆ...
ತಾಜಾಸುದ್ದಿಸಿನಿಮಾ

‘ಅಪ್ಪ-ಮಗನ ನಂಬಿ ಕೆಟ್ಟೆ’ 29 ಕೋಟಿ ನಷ್ಟ ಎಂದ ನಿರ್ಮಾಪಕ

Kalpana Editor
ಬಾಲಿವುಡ್ ನಲ್ಲಿ ಅಪ್ಪ-ಮಕ್ಕಳ ಜೋಡಿ ಹಲವು ಇವೆ. ನಿರ್ದೇಶಕರಾಗಿರುವ ಹಲವರು ತಮ್ಮ ಮಕ್ಕಳನ್ನು ನಟರನ್ನಾಗಿ ಲಾಂಚ್ ಮಾಡಿದ್ದಾರೆ. ಕೆಲವರು ಗೆದ್ದರೆ, ಕೆಲವರು ಸೋತಿದ್ದಾರೆ. ಇನ್ನು ಕೆಲವರು ಆರಕ್ಕೇರದೆ, ಮೂರಕ್ಕಿಳಿಯದೇ ನಿಂತಿದ್ದಾರೆ. ಅವರಲ್ಲಿ ಪ್ರಮುಖವಾದ ನಟ...
ತಾಜಾಸುದ್ದಿದೇಶ

ಮೇಕೆದಾಟುಗೆ ಅಡ್ಡಗಾಲು ಹಾಕಲು ಮುಂದಾದ ತಮಿಳುನಾಡಿಗೆ ಹಿನ್ನಡೆ..!

Kalpana Editor
ನವದೆಹಲಿ : ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಸುಪ್ರೀಂಕೋರ್ಟ್ ಶಾಕ್ ಕೊಟ್ಟಿದೆ. ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಯೋಜನೆ ವಿರುದ್ಧದ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ 2025ರ...
ತಾಜಾಸುದ್ದಿರಾಜಕೀಯರಾಜ್ಯ

ರೋಚಕವಾಗಿದೆ, ಸಿದ್ದರಾಮಯ್ಯ ತಂತ್ರಗಾರಿಕೆ; ಡಿಕೆ ಸಹೋದರರಿಂದ ಕೌಂಟರ್ ಪ್ಲಾನ್..!

Kalpana Editor
ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಕುರಿತಾದ ಆಂತರಿಕ ರಾಜಕೀಯ ಬಿಕ್ಕಟ್ಟು ಈಗ ಅಂತಿಮ ಘಟ್ಟಕ್ಕೆ ತಲುಪಿರುವಂತೆ ಕಾಣಿಸುತ್ತಿದೆ. ಹೈಕಮಾಂಡ್‌ನಿಂದ ದಿಢೀರ್ ಕರೆ ಬರುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ...
ತಾಜಾಸುದ್ದಿರಾಜ್ಯ

ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ; ಮೂವರ ದುರ್ಮರಣ..!

Kalpana Editor
ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆಯೇ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಂಗ್ ಸೈಡ್​ನಲ್ಲಿ ಬಂದ ಗೂಡ್ಸ್ ಆಟೋವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಒಂಬತ್ತು ತಿಂಗಳ ಕಂದಮ್ಮ...
ತಾಜಾಸುದ್ದಿರಾಜಕೀಯರಾಜ್ಯ

KPCC ಪಟ್ಟದ ಮೇಲೆ ಕಣ್ಣಿಟ್ಟ ಸತೀಶ್ ಜಾರಕಿಹೊಳಿ; ಸಿಎಂ, ಡಿಸಿಎಂ ಬೆನ್ನಲ್ಲೇ ದೆಹಲಿಗೆ ದೌಡು..!

Kalpana Editor
ಬೆಂಗಳೂರು : ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವಂತೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ತೀವ್ರ ಪೈಪೋಟಿ ಪ್ರಾರಂಭವಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿ ದೆಹಲಿಗೆ...
ತಾಜಾಸುದ್ದಿರಾಜ್ಯ

ಪೊಲೀಸರನ್ನ ಕಂಡು ಬಿಲ್ಡಿಂಗ್‌ನಿಂದ ಕೆಳಗೆ ಹಾರಿದ ರೌಡಿ ‘ಸ್ಪಾಟ್ ನಾಗ’

Kalpana Editor
ಬೆಂಗಳೂರು : ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೌಡಿಶೀಟರ್‌ ಒಬ್ಬ ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಕೆಳಗೆ ಹಾರಿ ಸೊಂಟ ಜಾಯಿಂಟ್ ಕಂಪ್ರೆಷನ್ (ಸೊಂಟದ ಮೂಳೆ ಜರುಗುವಿಕೆ) ಆಗಿ ಆಸ್ಪತ್ರೆ ಸೇರಿರುವ ಘಟನೆ ಬೆಂಗಳೂರು ಉತ್ತರ...
ತಾಜಾಸುದ್ದಿರಾಜ್ಯ

ಅತಿದೊಡ್ಡ ಡಿಜಿಟಲ್ ಅರೆಸ್ಟ್ ಕೇಸ್​​​ ಭೇದಿಸಿದ ಖಾಕಿ; 6 ಆರೋಪಿಗಳ ಬಂಧನ..!

Kalpana Editor
ಬೆಂಗಳೂರು : ನಿನ್ನೆ ನಗರದಲ್ಲಿ ಕರ್ನಾಟಕದ ಅತಿದೊಡ್ಡ ಡಿಜಿಟಲ್ ಅರೆಸ್ಟ್​​​ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ವೃದ್ಧೆಯನ್ನು ಡಿಜಿಟಲ್​ ಅರೆಸ್ಟ್ ಮಾಡಿ ಬರೋಬ್ಬರಿ 24 ಕೋಟಿ ರೂ ವಂಚಿಸಿದ್ದ ಖದೀಮರ ಹೆಡೆಮುರಿ ಕಟ್ಟುವಲ್ಲಿ ಸೈಬರ್ ಕಮಾಂಡ್...
ತಾಜಾಸುದ್ದಿರಾಜ್ಯ

ಮೌಂಟ್ ಎವರೆಸ್ಟ್ ಏರಿದ ಬೆಂಗಳೂರಿನ ಪರ್ವತಾರೋಹಿಗಳು…!

Kalpana Editor
ಬೆಂಗಳೂರು : ಕರ್ನಾಟಕ ಪರ್ವತಾರೋಹಣ ಸಂಸ್ಥೆಯ 60ನೇ ವಾರ್ಷಿಕೋತ್ಸವದ ಸಂಭ್ರಮದ ಸಂದರ್ಭದಲ್ಲಿ ಬೆಂಗಳೂರಿನ ಇಬ್ಬರು ಸಾಹಸಿಗಳು ಜಗತ್ತಿನ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಏರಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಬೆಂಗಳೂರು ಮೂಲದ 40...
ತಾಜಾಸುದ್ದಿರಾಜ್ಯ

ಮಳೆಗಾಲದ ಮುನ್ನೆಚ್ಚರಿಕೆ ಕ್ರಮವಾಗಿ ಉಪಕರಣಗಳು ಹಾಗೂ ಸಿಬ್ಬಂದಿ ಸನ್ನದ್ಧತಾ ಕಾರ್ಯಕ್ರಮ..!

Kalpana Editor
ಬೆಂಗಳೂರು : ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್ ರವರ ಮಾರ್ಗದರ್ಶನದಲ್ಲಿ ಹಾಗೂ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರು, ಮತ್ತು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ...