ಧಾರವಾಡ : ಕೆರೆಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಭಾನಿ ಬಾಬೊಜಿಕೊಪ್ಪ (12), ಮೆಹಬೂಬ ಒಟ್ನಾಳ (16), ಅನ್ವರ್ ಒಟ್ನಾಳ (14) ಸಾವನ್ನಪ್ಪಿದ ಬಾಲಕರು....
ಹಾಸನ : ವಿದ್ಯಾನಗರದಲ್ಲಿರುವ ನಟ ಯಶ್ ತಾಯಿ ಮಾಲೀಕತ್ವದ ಶೆಡ್, ಕಾಂಪೌಂಡ್ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಾಸನ ಎಸ್‌ಪಿ ಶುಭನ್ವಿತಾ ಅವರನ್ನು ಭೇಟಿಯಾಗಲು ಕಚೇರಿಗೆ ರಾಕಿಂಗ್‌ಸ್ಟಾರ್ ಯಶ್ ತಾಯಿ ಪುಷ್ಪ ಆಗಮಿಸಿದ್ದರು. ಮೂರು...
ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ...
ತುಮಕೂರು : ಹಂಗಾಮಿ ಸಿಎಂ ಸಿದ್ದರಾಮಯ್ಯ ಅವರು ಪಾವಗಡ ಮಾಜಿ ಶಾಸಕ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ....
ಬೆಂಗಳೂರು : ಅಹಮದಾಬಾದ್‌ನಲ್ಲಿ ನಾಳೆ (ಮೇ 31) ನಡೆಯುವ ಐಪಿಎಲ್ ಫೈನಲ್ ದಿನದಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಉಚಿತ ಮೆಟ್ರೋ ಪ್ರಯಾಣವನ್ನು ನೀಡುವ ಯಾವುದೇ ಯೋಜನೆಯನ್ನು ಘೋಷಿಸಿಲ್ಲ ಎಂದು BMRCL ಇಂದು (ಶನಿವಾರ)...
ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಕರ್ನಾಟಕ ಸರ್ಕಾರವು ಒಂದು ಉತ್ತಮ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜಂಟಿಯಾಗಿ “ನೇರ ಸಂದರ್ಶನ”...
ಜೀವನಶೈಲಿ, ಅಸಮತೋಲನ ಆಹಾರ ಪದ್ಧತಿ ಮತ್ತು ಹಾರ್ಮೋನ್ ಬದಲಾವಣೆಗಳ ಕಾರಣದಿಂದ ಮಹಿಳೆಯರಲ್ಲಿ ಕ್ಯಾಲ್ಸಿಯಂ ಕೊರತೆ ಸಾಮಾನ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಕ್ಯಾಲ್ಸಿಯಂ ದೇಹಕ್ಕೆ ಅತ್ಯವಶ್ಯಕ ಖನಿಜವಾಗಿದ್ದು, ಎಲುಬುಗಳು, ಹಲ್ಲುಗಳು ಮತ್ತು ಸ್ನಾಯುಗಳನ್ನು ಬಲವಾಗಿ ಇಡಲು ಪ್ರಮುಖ...
ಟೆಹ್ರಾನ್/ವಾಷಿಂಗ್ಟನ್ : ಶ್ವೇತಭವನದಲ್ಲಿ 2 ಗಂಟೆಗಳ ಕಾಲ ನಡೆದ ಸಭೆಯ ಹೊರತಾಗಿಯೂ, ಇರಾನ್ ಜೊತೆಗಿನ ಮಾತುಕತೆ ವಿಫಲವಾಗಿದೆ. ಇದಾದ ಕೆಲ ಗಂಟೆಗಳಲ್ಲೇ ಇರಾನ್ ಅಮೆರಿಕದ ವಾಯುನೆಲೆಯ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದೆ. ದಾಳಿಯಲ್ಲಿ...
ಎಲ್ಲಾರ ಮನೆಗಳ ಅಡುಗೆಮನೆಯಲ್ಲಿ ಒಂದಲ್ಲ ಒಂದು ರೂಪದಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ ತರಕಾರಿ ಎಂದರೆ ಅದು ಆಲೂಗಡ್ಡೆ. ಆದರೆ ಇದು ಕೇವಲ ಒಂದು ಸಾಧಾರಣ ತರಕಾರಿ ಮಾತ್ರವಲ್ಲ; ಕೋಟ್ಯಂತರ ಜನರ ಹೊಟ್ಟೆ ತುಂಬಿಸುವ, ಲಕ್ಷಾಂತರ ರೈತರ...
ಕೋಲಾರ : ಭಾರೀ ಮಳೆಗೆ ಮನೆಯ ಗೋಡೆ ಕುಸಿದು, ಮನೆಯಲ್ಲಿದ್ದ 7 ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಕೆಜಿಎಫ್‌ನ ಮಾರಿಕುಪ್ಪಂನ ಕೃಷ್ಣಮೂರ್ತಿ...