August 26, 2026
kranthikidi.com

Author : Kalpana Editor

ತಾಜಾಸುದ್ದಿದೇಶ

ಮುಸ್ಲಿಂ ಬಾಂಧವರಿಗೆ ಬಕ್ರೀದ್‌ ಹಬ್ಬದ ಶುಭಾಶಯ ತಿಳಿಸಿದ ಮೋದಿ, ರಾಷ್ಟ್ರಪತಿ

Kalpana Editor
ನವದೆಹಲಿ : ದೇಶಾದ್ಯಂತ ಮುಸ್ಲಿಂ ಬಾಂಧವರಲ್ಲಿ ಬಕ್ರೀದ್‌ ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಅನೇಕ ಗಣ್ಯರು ಶುಭಾಶಯ ತಿಳಿಸಿದ್ದಾರೆ. ಈ ಹಬ್ಬವು ಪ್ರತಿನಿಧಿಸುವ ಸಹೋದರತ್ವ,...
ತಾಜಾಸುದ್ದಿದೇಶ

ಲಕ್ಷ್ಮಿ ಭಂಡಾರ್ ಯೋಜನೆ, 30 ಲಕ್ಷ ಜನರಿಗೆ ಸಿಗಲ್ಲ ಸೌಲಭ್ಯ – ಸಿಎಂ ಸುವೇಂದು ಘೋಷಣೆ..!

Kalpana Editor
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಹಿಳಾ ಕಲ್ಯಾಣ ಯೋಜನೆಗಳ ಕುರಿತು ಮತ್ತೊಮ್ಮೆ ಭಾರಿ ವಿವಾದ ಸೃಷ್ಟಿಯಾಗಿದೆ. ರಾಜ್ಯದ ಜನಪ್ರಿಯ ‘ಲಕ್ಷ್ಮಿ ಭಂಡಾರ್’ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಸುಮಾರು 3 ಮಿಲಿಯನ್ (30 ಲಕ್ಷ) ಫಲಾನುಭವಿಗಳು...
ಕ್ರೀಡೆತಾಜಾಸುದ್ದಿದೇಶ

ಇನ್ಮುಂದೆ ಮಾರ್ಚ್‌-ಮೇ ತಿಂಗಳಲ್ಲಿ ನಡೆಯಲ್ಲ ಐಪಿಎಲ್‌..!

Kalpana Editor
ನವದೆಹಲಿ : ಇನ್ಮುಂದೆ ಐಪಿಎಲ್‌ ಆವೃತ್ತಿಗಳನ್ನು ಮಾರ್ಚ್‌-ಮೇ ತಿಂಗಳಲ್ಲಿ ನಡೆಸುವ ಬದಲು ಸೆಪ್ಟೆಂಬರ್‌-ಅಕ್ಟೋಬರ್‌ ತಿಂಗಳಲ್ಲಿ ನಡೆಸುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸುತ್ತಿದೆ. ಈ ಕುರಿತು ಐಪಿಎಲ್‌ ಮುಖ್ಯಸ್ಥ ಅರುಣ್‌ ಧುಮಾಲ್‌ ಸಂದರ್ಶನವೊಂದರಲ್ಲಿ ಮಾತನಾಡಿ, ಐಪಿಎಲ್‌...
ತಾಜಾಸುದ್ದಿರಾಜಕೀಯರಾಜ್ಯ

ಬ್ರೇಕ್‌ಫಾಸ್ಟ್‌ ಮೀಟಿಂಗ್‌ – ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು

Kalpana Editor
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸಿಎಂ ಸಿದ್ದರಾಮಯ್ಯನವರ ಬ್ರೇಕ್‌ಫಾಸ್ಟ್‌ ಸಭೆಗೆ ಆಗಮಿಸಿದ್ದಾರೆ. ಸದಾಶಿವನಗರದಿಂದ ಹೊರಟ ಡಿಕೆಶಿ ಕಾವೇರಿ ನಿವಾಸಕ್ಕೆ 9:30ಕ್ಕೆ ಆಗಮಿಸಿದರು. ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ...
ತಾಜಾಸುದ್ದಿರಾಜಕೀಯರಾಜ್ಯ

ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದು ಯಕ್ಷಪ್ರಶ್ನೆ; ಕಾಂಗ್ರೆಸ್ ಸರ್ಕಾರ ಜನರಿಗೆ ಶಾಪವಾಗಿದೆ – ಬಿ.ವೈ. ವಿಜಯೇಂದ್ರ

Kalpana Editor
ಹೊಸಪೇಟೆ : ರಾಜ್ಯದ ಜನರ ಪಾಲಿಕೆ ಕಾಂಗ್ರೆಸ್ ಸರ್ಕಾರ ಶಾಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಅವರ ನಂತರ ಯಾರೇ ಮುಖ್ಯಮಂತ್ರಿಗಳಾದರೂ ರಾಜ್ಯದ ಸ್ಥಿತಿ ಸುಧಾರಣೆಯಾಗುವ ವಿಶ್ವಾಸ ಇಲ್ಲ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...
ತಾಜಾಸುದ್ದಿರಾಜಕೀಯರಾಜ್ಯ

ಬ್ರೇಕ್‌ಫಾಸ್ಟ್‌ ಮೀಟಿಂಗ್‌ – ಸಿದ್ದರಾಮಯ್ಯನವರನ್ನು ತಬ್ಬಿ ಕಾಲಿಗೆ ಬಿದ್ದ ಡಿಕೆ ಶಿವಕುಮಾರ್‌

Kalpana Editor
ಬೆಂಗಳೂರು : ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಪರಸ್ಪರ ಅಲಿಂಗನ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ...
ತಾಜಾಸುದ್ದಿವಿದೇಶ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ; ಕದನ ವಿರಾಮ ಮಾತುಕತೆ ವಿಫಲ..!

Kalpana Editor
ಟೆಹ್ರಾನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ ಮತ್ತೆ ದಾಳಿ ನಡೆಸಿದೆ. ಇರಾನ್‌ನ ಮಿಲಿಟರಿ ತಾಣವನ್ನು ಗುರಿಯಾಗಿಸಿಕೊಂಡು ಅಮೆರಿಕ ಸೇನೆಯು ರಾತ್ರಿಯಿಡೀ ದಾಳಿ ನಡೆಸಿದೆ. ಈ ವೇಳೆ ಇರಾನ್ ಕೂಡ ಪ್ರತಿದಾಳಿ ಮಾಡಿದ್ದು, ಇರಾನಿನ ಡ್ರೋನ್‌ಗಳನ್ನು...
ಕ್ರೈಂತಾಜಾಸುದ್ದಿರಾಜ್ಯ

ಎಸ್‌ಡಿಆರ್‌ಎಫ್‌ ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆ..!

Kalpana Editor
ಬೆಳಗಾವಿ : ಎಸ್‌ಡಿಆರ್‌ಎಫ್‌ ಸಿಪಿಐ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಿಪಿಐ ಶ್ರೀಶೈಲ ಚೌಗಲೆ (37) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಬೆಳಗಾವಿಯ ಚನ್ನಮ್ಮ ನಗರದ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ...
ತಾಜಾಸುದ್ದಿದೇಶರಾಜಕೀಯ

ಹೈಕಮಾಂಡ್‌ಗೆ ಸಿದ್ದರಾಮಯ್ಯ ಚೆಕ್‌ಮೇಟ್ – ಸಿಎಂ ಒಪ್ಪಿಸಲು ಜಾರ್ಜ್‌ಗೆ ರಾಹುಲ್‌ ಟಾಸ್ಕ್‌..!

Kalpana Editor
ನವದೆಹಲಿ : ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿರುವ ಸಿದ್ದರಾಮಯ್ಯ ಅವರು ಹೈಕಮಾಂಡ್‌ಗೆ ಎರಡು ಪ್ರಮುಖ ವಿಚಾರಗಳಲ್ಲಿ ಬಿಗ್ ಚೆಕ್‌ಮೇಟ್ ನೀಡಿದ್ದಾರೆ. ಒಬಿಸಿ ಸಮುದಾಯದ ಪ್ರಮುಖ ನಾಯಕನಾಗಿರುವ ಕಾರಣ ಸಿದ್ದರಾಮಯ್ಯನವರನ್ನು ರಾಷ್ಟ್ರ ರಾಜಕಾರಣಕ್ಕೆ ಬರುವಂತೆ...
ತಾಜಾಸುದ್ದಿರಾಜಕೀಯರಾಜ್ಯ

ರಾಜ್ಯಪಾಲರ ಅನುಪಸ್ಥಿತಿಯಲ್ಲೂ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದೇ..? ಈ ಒಂದು ಆಯ್ಕೆ..!

Kalpana Editor
ಬೆಂಗಳೂರು : ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಹೈಡ್ರಾಮಾ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಸಲ್ಲಿಕೆಗೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಇದೇ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದಿಢೀರನೆ...