August 1, 2026
kranthikidi.com
ತಾಜಾಸುದ್ದಿರಾಜ್ಯ

ಮಳೆಗೆ ಸೇತುವೆ ಕುಸಿತ; ಚಿಂಚೋಳಿ – ಭಾಲ್ಕಿ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತ..!

ಕಲಬುರಗಿ : ಭಾರೀ ಮಳೆಗೆ ಚಿಂಚೋಳಿ ತಾಲೂಕಿನ ಚಿಮ್ಮನಚೋಡ ಗ್ರಾಮದ ಬಳಿ ಕಿರು ಸೇತುವೆ ಕುಸಿದಿದೆ. ಚಿಮ್ಮನಚೋಡ – ನರನಾಳ ಗ್ರಾಮದ ನಡುವೆ ಈ ಸೇತುವೆ ಇದೆ. ಸೇತುವೆ ಕುಸಿದ ಪರಿಣಾಮ ಚಿಂಚೋಳಿಯಿಂದ ಭಾಲ್ಕಿಗೆ ವಾಹನ ಸಂಚಾರ ಸ್ಥಗಿತಗೊಂಡಿದೆ.

ಚಿಂಚೋಳಿಯ ಬೆಡಕಪಳ್ಳಿ ಗ್ರಾಮದ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನ ಪರದಾಡುತ್ತಿದ್ದಾರೆ. ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಜನ ಒತ್ತಾಯಿಸಿದ್ದಾರೆ. ಇದನ್ನೂ ಓದಿ : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಮಲಯಾಳಂ ಸಲೀಂ ಕುಮಾರ್ ಇನ್ನಿಲ್ಲ..!

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಮುಂದಿನ ನಾಲ್ಕೈದು ದಿನಗಳಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಸಾದ್ಯತೆ ಇದೆ. ಉಳಿದ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related posts

ಮೋದಿ ಸರ್ಕಾರ ಜನರು ಹಾಳಾಗಿ ಹೋಗ್ಲಿ ಅಂತಾ ಬೆಲೆ ಜಾಸ್ತಿ ಮಾಡಿದ್ದಾರೆ – ಯತೀಂದ್ರ

Kalpana Editor

ಮೇಕೆದಾಟುಗೆ ಅಡ್ಡಗಾಲು ಹಾಕಲು ಮುಂದಾದ ತಮಿಳುನಾಡಿಗೆ ಹಿನ್ನಡೆ..!

Kalpana Editor

ಕಾನೂನಿನ ಆಳವಾದ ಜ್ಞಾನದಿಂದ ಸಮರ್ಥ ‘ವಾದ’ ಮಂಡನೆ ಸಾಧ್ಯ – ಡಿಸಿಎಂ ಪರಮೇಶ್ವರ

Kalpana Editor