27.8 C
ಬೆಂಗಳೂರು
October 11, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಹೈವೇಯಲ್ಲಿ ಬೈಕಿಗೆ ಕಾರು ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು..!

ಬಳ್ಳಾರಿ : ಬೈಕಿಗೆ ಕಾರು ಡಿಕ್ಕಿಯಿಂದಾಗಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಓಬಳಾಪುರ ಗ್ರಾಮದ ಉಮೇಶ್ (54) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಕ್ರಾಸ್ ಮಾಡುವಾಗ ವೇಗವಾಗಿ ಬಂದು ಕಾರು ಬೈಕ್ ಗೆ ಡಿಕ್ಕಿಯಾಗಿದೆ. ಕಾರು ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಾರು ಚಾಲಕನ ವಿರುದ್ಧ ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ : ವಿಬಿ-ಜಿರಾಮ್‌ಜಿ ಅಡಿ ಕೆಲಸ ಮಾಡಿದವರಿಗೆ, ಕೂಲಿ ಹಣ ಪಾವತಿಸದಿದ್ರೆ ಕ್ರಮ; ಈಶ್ವರ ಖಂಡ್ರೆ

Related posts

ನಿದ್ರೆ ಚೆನ್ನಾಗಿ ಬರಬೇಕು ಅಂದ್ರೆ ತಪ್ಪದೆ ಈ ಆಹಾರ ಸೇವಿಸಿ…!

Kalpana Editor

ಡಿಕೆ ಶಿವಕುಮಾರ್ ಸರ್ಕಾರದ 2ನೇ ಸಚಿವ ಸಂಪುಟದ ಮಹತ್ವದ ನಿರ್ಣಯಗಳು..!

Kalpana Editor

ಕೊಲಂಬಿಯಾದಲ್ಲಿ ತೀವ್ರತೆಯ ಪ್ರಬಲ ಭೂಕಂಪ; ಸಾವಿನ ಸಂಖ್ಯೆ 132ಕ್ಕೆ ಏರಿಕೆ..!

kknewskannada1987@gmail.com