August 26, 2026
kranthikidi.com

Category : ಕ್ರೈಂ

ಕ್ರೈಂತಾಜಾಸುದ್ದಿರಾಜ್ಯ

ಪತಿ, ನಾದಿನಿಯಿಂದ ಕಾಟ – ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ ಆತ್ಮಹತ್ಯೆ..!

Kalpana Editor
ಬೆಂಗಳೂರು : ಬೆಂಗಳೂರಿನಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸಂಭವಿಸಿದೆ. ಆತ್ಮಹತ್ಯೆಗೂ ಮುನ್ನ ಆಕೆ ಬರೆದಿಟ್ಟಿರುವ ಡೆತ್‌ನೋಟ್ ಈಗ ಲಭ್ಯವಾಗಿದ್ದು, ಅದರಲ್ಲಿ ಪತಿ ಹಾಗೂ ಪತಿಯ ಅಕ್ಕನ...
ಕ್ರೈಂತಾಜಾಸುದ್ದಿರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 4.22 ಕೋಟಿ ಮೌಲ್ಯದ ಮಾದಕ ವಸ್ತು ವಶ..!

Kalpana Editor
ದೇವನಹಳ್ಳಿ : ಪ್ರಯಾಣಿಕನೋರ್ವ ವಿದೇಶದಿಂದ ತಂದಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಕಸ್ಟಮ್ಸ್​​ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. 12.07 ಕೆಜಿ...
ಕ್ರೈಂತಾಜಾಸುದ್ದಿರಾಜ್ಯ

ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ

Kalpana Editor
ಬೆಂಗಳೂರು : ನಗರದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಕೊಲೆ ಮಾಡಿ ಆರೋಪಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಕಳೆದ ಐದು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಪ್ರಶಾಂತ್ ಎಂಬಾತ,...
ಕ್ರೈಂತಾಜಾಸುದ್ದಿರಾಜ್ಯ

ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ..!

Kalpana Editor
ಮಡಿಕೇರಿ : ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ...
ಕ್ರೈಂತಾಜಾಸುದ್ದಿರಾಜ್ಯ

ಶಿಕ್ಷಕಿ ಬೈದರೆಂಬ ಆರೋಪ; ನೇಣಿಗೆ ಶರಣಾದ 8ನೇ ತರಗತಿ ವಿದ್ಯಾರ್ಥಿನಿ

Kalpana Editor
ಬೆಂಗಳೂರು : ಶಿಕ್ಷಕಿ ಬೈದರೆಂಬ ವಿಚಾರಕ್ಕೆ ಮನನೊಂದು 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ ಈ ದುರ್ಘಟನೆ ನಡೆದಿದೆ. ಮಧುಶ್ರೀ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ....
ಕ್ರೈಂತಾಜಾಸುದ್ದಿರಾಜ್ಯ

ಶಾಲಾ ವಾಹನಕ್ಕೆ ಸಿಲುಕಿ 4 ವರ್ಷದ ಬಾಲಕಿ ಸಾವು..!

Kalpana Editor
ನೆಲಮಂಗಲ : ಶಾಲಾ ವಾಹನಕ್ಕೆ ಸಿಲುಕಿ 4 ವರ್ಷದ ಬಾಲಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಸನಪುರ ಬಳಿ ನಡೆದಿದೆ. ತನುಶಾ ಮೃತ ದುರ್ದೈವಿ. ವಾಹನ ರಿವರ್ಸ್​​ ತೆಗೆದುಕೊಳ್ಳುವಾಗ...
ಕ್ರೈಂತಾಜಾಸುದ್ದಿದೇಶ

ಚಿನ್ನ-ಬೆಳ್ಳಿ, ಗೋಡೆಯಲ್ಲಿ ಬಚ್ಚಿಟ್ಟಿದ್ದ ಕೋಟಿ ಹಣ ಜಪ್ತಿ – ನಿವೃತ್ತ ARTO ಆಸ್ತಿ ಕಂಡು ಅಧಿಕಾರಿಗಳೇ ದಂಗು..!

Kalpana Editor
ಲಕ್ನೋ : ಉತ್ತರ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಲಿತ್ ಕುಮಾರ್ ಅವರ ಲಕ್ನೋ ನಿವಾಸದ ಮೇಲೆ ವಿಜಿಲೆನ್ಸ್...
ಕ್ರೈಂತಾಜಾಸುದ್ದಿದೇಶ

ಕೇತನ್‌ ಜೊತೆ ಎಂಗೇಜ್‌ಮೆಂಟ್‌, ಲವ್ವರ್ ಜೊತೆ ರಹಸ್ಯ ಮದುವೆ – ಬಯಲಾಗ್ತಿದೆ ಕ್ರಿಮಿನಲ್‌ ಸಿಯಾ ಪುರಾಣ

Kalpana Editor
ಮುಂಬೈ : ಭಾವಿ ಪತಿ ಕೇತನ್‌ ಅಗರ್ವಾಲ್‌ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಸಿಯಾ ಗೋಯಲ್‌ ಹಾಗೂ ಚೇತನ್‌ ಚೌಧರಿ ಇಬ್ಬರು ರಹಸ್ಯವಾಗಿ ಮದುವೆಯಾಗಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ. ಸಿಯಾ ಮತ್ತು ಚೇತನ್...
ಕ್ರೈಂತಾಜಾಸುದ್ದಿರಾಜ್ಯ

ಹಿಟ್ & ರನ್‌ಗೆ ಯುವಕ ಬಲಿ; ಬೈಕ್‌ಗೆ ಡಿಕ್ಕಿ ಹೊಡೆದು ಚಾಲಕ ಎಸ್ಕೇಪ್..!

Kalpana Editor
ಬೆಂಗಳೂರು : ಹಿಟ್ ಅಂಡ್ ರನ್ ಪ್ರಕರಣದಲ್ಲಿ 28 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರದ ಚಿಕ್ಕಬಾಣಾವರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಪಯ್ಯನಗರ ಬಳಿ ನಡೆದಿದೆ. 28 ವರ್ಷದ ವಿನೋದ್ ಮೃತ...
ಕ್ರೈಂತಾಜಾಸುದ್ದಿರಾಜ್ಯ

ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ, ವಿದ್ಯಾರ್ಥಿನಿ ಆತ್ಮಹತ್ಯೆ..!

Kalpana Editor
ಬೆಂಗಳೂರು : 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಬೆಂಗಳೂರಿನ ಸದಾಶಿವನಗರದ ಸ್ಯಾಂಕಿ ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಚಿಕ್ಕಬಾಣವರ ಮೂಲದ ತೇಜು (20) ಎಂದು ಗುರುತಿಸಲಾಗಿದೆ. ಈ ಘಟನೆ...