August 27, 2026
kranthikidi.com

Category : ಸಿನಿಮಾ

ತಾಜಾಸುದ್ದಿಸಿನಿಮಾ

ನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಗಾಳಿ; ವಿಚ್ಛೇದನಕ್ಕೆ ಮೊರೆ ಹೋದ ದಂಪತಿ

Kalpana Editor
ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ದಂಪತಿ ನಿರ್ಧರಿಸಿದ್ದಾರೆ. ಮದುವೆಯಾಗಿ ನಾಲ್ಕೇ ವರ್ಷಕ್ಕೆ...
ತಾಜಾಸುದ್ದಿಸಿನಿಮಾ

ಸ್ಥಾನಮಾನ ಹೆಚ್ಚಾದಂತೆ ವಿರೋಧಿಗಳೂ ಹೆಚ್ಚಾಗುತ್ತಾರೆ; ವಿವಾದದಲ್ಲಿ ರಣವೀರ್‌ಗೆ ಕಂಗನಾ ಬೆಂಬಲ..!

Kalpana Editor
ಬಾಲಿವುಡ್ ನಟ ರಣವೀರ್ ಸಿಂಗ್ ಮತ್ತು ‘ಡಾನ್ 3’ ಸಿನಿಮಾ ವಿವಾದದ ಬಗ್ಗೆ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಹೊಸ ಸಿನಿಮಾ ‘ಭಾರತ್ ಭಾಗ್ಯ ವಿಧಾತಾ’ ಟ್ರೇಲರ್ ಬಿಡುಗಡೆ...
ತಾಜಾಸುದ್ದಿರಾಜ್ಯಸಿನಿಮಾ

ನಾನು ರಾಜಕಾರಣಕ್ಕೆ ಮರಳಲು ಕಾಲ ಕೂಡಿಬರಬೇಕು – ನಟಿ ರಮ್ಯಾ

Kalpana Editor
ಬೆಂಗಳೂರು : ನಾನು ರಾಜಕಾರಣಕ್ಕೆ ಮರಳಲು ಕಾಲ ಕೂಡಿಬರಬೇಕು ಎಂದು ನಟಿ ರಮ್ಯಾ ತಿಳಿಸಿದ್ದಾರೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಇಂದು ಗದ್ದುಗೆಗೇರಲಿದ್ದಾರೆ. ಅವರ ಜೊತೆಗೆ ಒಟ್ಟು 13 ಮಂದಿ ಶಾಸಕರು...
ತಾಜಾಸುದ್ದಿಸಿನಿಮಾ

ಫ್ಲ್ಯಾಟ್ ಬೆಲ್ಲಿ ಆಸೆಗೆ ನನ್ನನ್ನು ನಾನೇ ಹಿಂಸಿಸಿಕೊಂಡಿದ್ದೆ, ಕೆಮಿಕಲ್ ಚಿಕಿತ್ಸೆ ಮಾಡಿಸಿ, ಕೂದಲು ಹಾಳು; ನಟಿ ತಾಪ್ಸಿ ಪನ್ನು

Kalpana Editor
ಬಾಲಿವುಡ್ ನಟಿ ತಾಪ್ಸಿ ಪನ್ನು ದೇಹದ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ನನ್ನ ದೇಹಕ್ಕೆ ನಾನೇ ಹಿಂಸೆ ನೀಡಿದ್ದೆ ಎಂದು ಹೇಳಿದ್ದಾರೆ. ಅವರ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ವೇಟ್‌ಲಾಸ್ ಜರ್ನಿಯ ಕರಾಳ ಅನುಭವವನ್ನು...
ತಾಜಾಸುದ್ದಿಸಿನಿಮಾ

ನಟಿ ರುಕ್ಮಿಣಿ ವಸಂತ್‌ ಬಿಕಿನಿ ಫೋಟೋ ವೈರಲ್‌ – ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್

Kalpana Editor
ಕಾಂತಾರ ನಟಿ ರುಕ್ಮಿಣಿ ವಸಂತ್‌ ಅವರು ಸಿನಿಮಾ ಒಂದರ ಚಿತ್ರೀಕರಣಕ್ಕೆ ಬಿಕಿನಿ ಧರಿಸಿದ್ದಾರೆ ಎನ್ನಲಾದ ಫೇಕ್ ವಿಡಿಯೋ ವೈರಲ್‌ ಮಾಡಿದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರುಕ್ಮಿಣಿ ವಸಂತ್‌ ನೀಡಿದ ದೂರಿನ ಮೇರೆಗೆ ಸೈಬರ್...
ಕ್ರೀಡೆತಾಜಾಸುದ್ದಿಸಿನಿಮಾ

ಅಂದು ಕಪ್‌ಗೆ ಕೊಹ್ಲಿ ಕಿಸ್… ಇಂದು ಕೊಹ್ಲಿಗೆ ಅನುಷ್ಕಾ ಕಿಸ್..!

Kalpana Editor
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಮ್ಮೆ ಟ್ರೋಫಿ ಗೆದ್ದ ಸಂಭ್ರಮದಲ್ಲಿದೆ. ನಿನ್ನೆಯಿಂದ ಆಟಗಾರರ ಸಂಭ್ರಮದ ಫೋಟೋಗಳು ಮತ್ತು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಆದರೆ ಇವೆಲ್ಲದರ ನಡುವೆ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ...
ತಾಜಾಸುದ್ದಿಸಿನಿಮಾ

ಬಾಲಿವುಡ್ ನಟಿ ಜಾಕ್ವೆಲಿನ್​​ ಕೋರಿಕೆಗೆ ನೋ ಎಂದ ಕೋರ್ಟ್​; ಹೆಚ್ಚಿತು ಸಂಕಷ್ಟ..!

Kalpana Editor
200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಮೇ 30ರಂದು ದೆಹಲಿ ನ್ಯಾಯಾಲಯವು ಜಾಕ್ವೆಲಿನ್, ವಂಚಕ ಸುಕೇಶ್ ಚಂದ್ರಶೇಖರ್ ಮತ್ತು ಇತರ 15...
ತಾಜಾಸುದ್ದಿಸಿನಿಮಾ

ಸಿಎಂ ಪತ್ನಿಯಂತೆ ತ್ರಿಷಾಗೆ ರಾಜ ಮರ್ಯಾದೆ, ಶುರುವಾಯ್ತು ಚರ್ಚೆ..!

Kalpana Editor
ತಮಿಳುನಾಡಿನ ರಾಜಕೀಯಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟು, ಮುಖ್ಯಮಂತ್ರಿಯಾಗಿರುವ ದಳಪತಿ ವಿಜಯ್ ಅವರ ಕೆಲವು ವೈಯಕ್ತಿಕ ನಡೆಗಳು ಈಗ ಭಾರಿ ಚರ್ಚೆಗೆ ಕಾರಣವಾಗಿವೆ. ಆರಂಭದಲ್ಲಿ ಅವರು ತಮ್ಮ ಜ್ಯೋತಿಷಿಯನ್ನು ಸಲಹೆಗಾರರನ್ನಾಗಿ ನೇಮಿಸಿ ಟೀಕೆಗೆ ಒಳಗಾಗಿದ್ದರು. ಆದರೆ...
ಕ್ರೀಡೆತಾಜಾಸುದ್ದಿಸಿನಿಮಾ

ಗೋಲಿ ಆಡೋಕೂ ಬರ್ತಾ ಇರಲಿಲ್ಲ – ಸೂರ್ಯವಂಶಿ ಬಗ್ಗೆ ಅಮಿತಾಭ್ ಮಾತು..!

Kalpana Editor
15 ವರ್ಷದ ಯುವ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅವರ ಅಬ್ಬರದ ಆಟಕ್ಕೆ ಇಡೀ ದೇಶವೇ ಫಿದಾ ಆಗಿದೆ. ಐಪಿಎಲ್​​ನಲ್ಲಿ ಆರ್​​ಆರ್ ಪರ ಆಡಿದ ಅವರು, ದಾಖಲೆಯ ಮೇಲೆ ದಾಖಲೆ ಬರೆದಿದ್ದಾರೆ. ಬಾಲಿವುಡ್‌ನ ನಟ ಅಮಿತಾಭ್...
ತಾಜಾಸುದ್ದಿಸಿನಿಮಾ

ನಟ ಅಜಿತ್ ತಾಯಿ ಮೋಹಿನಿ ಮಣಿ ನಿಧನ; ಅಂತಿಮ ದರ್ಶನಕ್ಕೆ ವ್ಯವಸ್ಥೆ..!

Kalpana Editor
ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ಅವರ ತಾಯಿ ಮೋಹಿನಿ ಮಣಿ (85) ಅವರು ಶನಿವಾರ ಬೆಳಿಗ್ಗೆ ಚೆನ್ನೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೂರು ವರ್ಷಗಳ ಹಿಂದೆ...