27 C
ಬೆಂಗಳೂರು
August 26, 2026
kranthikidi.com

Category : ತಾಜಾಸುದ್ದಿ

ತಾಜಾಸುದ್ದಿರಾಜ್ಯ

ಬೆಂಗಳೂರಿಗರೇ ಗಮನಿಸಿ; 60 ದಿನಗಳ ಕಾಲ ಈ ಪ್ರಮುಖ ರಸ್ತೆ ಕ್ಲೋಸ್…!

Kalpana Editor
ಬೆಂಗಳೂರು : ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ನಾಲಾ ಕ್ರಾಸ್ ಸಮೀಪ ಹಳೆಯ ಕಲ್ಲಿನ ಕಲ್ವರ್ಟ್ ತೆರವುಗೊಳಿಸಿ ಹೊಸ RCC ಕಲ್ವರ್ಟ್ ನಿರ್ಮಾಣ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 60 ದಿನಗಳ ಕಾಲ...
ತಾಜಾಸುದ್ದಿದೇಶಸಿನಿಮಾ

ಕಾನ್ ಫಿಲ್ಮ್​​ ಫೆಸ್ಟಿವಲ್​ನಲ್ಲಿ ಐಶ್ವರ್ಯಾನ ಟೀಕಿಸಿದವರಿಗೆ ಕ್ಲಾಸ್..!

Kalpana Editor
ವಿಶ್ವ ವಿಖ್ಯಾತ ಕಾನ್ ಫಿಲ್ಮ್​ ಫೆಸ್ಟಿವಲ್​​​ನಲ್ಲಿ ರೆಡ್ ಕಾರ್ಪೆಟ್ ಮೇಲೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಳ್ಳುವವರೆಗೂ ಆ ಸಂಭ್ರಮ ಪೂರ್ಣಗೊಳ್ಳುವುದಿಲ್ಲ ಎಂಬ ಮಾತಿದೆ. ಈ ವರ್ಷವೂ ಅಭಿಮಾನಿಗಳು ಐಶ್ವರ್ಯಾ ಎಂಟ್ರಿಗಾಗಿ ಕಾತರದಿಂದ...
ತಾಜಾಸುದ್ದಿರಾಜ್ಯ

ಕಂದಾಯ ಇಲಾಖೆಯಲ್ಲಿ ಭಾರಿ ಗೋಲ್ಮಾಲ್, 1000 ಎಕರೆ ಭೂ ಅಕ್ರಮ ಬಯಲಿಗೆ..!

Kalpana Editor
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಕಂದಾಯ ಇಲಾಖೆಯಲ್ಲಿ ನಡೆದಿರುವ ಬಗರ್‌ಹುಕುಂ ಭೂ ಮಂಜೂರಾತಿ ಹಗರಣದ ಲೋಕಾಯುಕ್ತ ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಶಾಮೀಲಾಗಿ...
ತಾಜಾಸುದ್ದಿದೇಶ

ಪೋಷಕರೆದುರೇ ಜಿಪ್ ಲೈನ್ ರೈಡ್ ವೇಳೆ ಬಿದ್ದು ಪ್ರಾಣಬಿಟ್ಟ ಬಾಲಕ..!

Kalpana Editor
ಆಗ್ರಾ : ಮನರಂಜನೆ ಮತ್ತು ಸಾಹಸದ ಆಟವೊಂದು ಹದಿನೈದು ವರ್ಷದ ಬಾಲಕನ ಪಾಲಿಗೆ ಯಮಪಾಶವಾದ ಅತ್ಯಂತ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಆಗ್ರಾದಲ್ಲಿ ಸಂಭವಿಸಿದೆ. ತಾಜ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ...
ತಾಜಾಸುದ್ದಿರಾಜ್ಯ

ಭಟ್ಕಳ ದುರಂತ; ಕಪ್ಪೆಚಿಪ್ಪು ಆರಿಸಲು ಹೋದವರ ಸಾವಿನ ಸಂಖ್ಯೆ 11ಕ್ಕೆ ಏರಿಕೆ..!

Kalpana Editor
ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆ ಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ವೇಳೆ ಸಂಭವಿಸಿದ ಭೀಕರ ಜಲ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ನೆನ್ನೆ (ಭಾನುವಾರ) 14...
ಕ್ರೈಂತಾಜಾಸುದ್ದಿರಾಜ್ಯ

ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ..!

Kalpana Editor
ಮಂಗಳೂರು : ತಡರಾತ್ರಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್​ಸ್ಟೆಬಲ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆಮಂಗಳೂರಿನ ಕೋಡಿಕಲ್‌ನಲ್ಲಿ ಭಾನುವಾರ ನಡೆದಿದೆ. ಪೊಲೀಸ್ ಕಾನ್‌ಸ್ಟೆಬಲ್ ಹನುಮಂತ್ ಕಾಂತಿ ಅವರ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ತಲೆಗೆ ಹೊಡೆದು...