July 12, 2026
kranthikidi.com

Category : ತಾಜಾಸುದ್ದಿ

ತಾಜಾಸುದ್ದಿವಿದೇಶ

ವಿಯೆಟ್ನಾಂ ದ್ವೀಪದಲ್ಲಿ ಭಾರತೀಯ ಪ್ರವಾಸಿಗರಿದ್ದ, ಬೋಟ್‌ ಮುಳುಗಡೆ; 15 ಮಂದಿ ಸಾವು..!

Kalpana Editor
ಹನೋಯ್ : ವಿಯೆಟ್ನಾಂನ ಫು ಕ್ವಾಕ್‌ ದ್ವೀಪದ ಬಳಿಕ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ (ಇಂದು) ವಿಯೆಟ್ನಾಂನ ಫು...
ತಾಜಾಸುದ್ದಿದೇಶಸಿನಿಮಾ

ಮುಂಬೈನ ಬಾಂದ್ರಾ ಅಪಾರ್ಟ್‌ಮೆಂಟ್‌ ಮಾರಿದ ನಟ ಸಲ್ಮಾನ್‌ ಖಾನ್‌

Kalpana Editor
ಮುಂಬೈ : ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಮುಂಬೈನ ಬಾಂದ್ರಾ ಪಶ್ಚಿಮದಲ್ಲಿರುವ ತಮ್ಮ ಅಪಾರ್ಟ್‌ಮೆಂಟನ್ನು 3.50 ಕೋಟಿ ರೂ.ಗೆ ಮಾರಾಟ ಮಾಡಿದ್ದಾರೆ. CRE ಮ್ಯಾಟ್ರಿಕ್ಸ್ ಪ್ರವೇಶಿಸಿದ ಆಸ್ತಿ ನೋಂದಣಿ ದಾಖಲೆಗಳು 2026ರ ಜು.9 ರಂದು...
ತಾಜಾಸುದ್ದಿರಾಜ್ಯ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಭಾಗವಹಿಸಲು ಜನರಿಗೆ ಅನುಕೂಲವಾಗಲು ಖಾಯಂ ನಿವಾಸ ಪ್ರಮಾಣಪತ್ರ ನೀಡುತ್ತೇವೆ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

Kalpana Editor
ಬೆಂಗಳೂರು : ಚುನಾವಣಾ ಆಯೋಗದವರು ಎಸ್‌ಐಆರ್‌ ಪ್ರಕ್ರಿಯೆಯಲ್ಲಿ 13 ದಾಖಲೆಯನ್ನು ಕೇಳುತ್ತಾರೆ. ಅದರಲ್ಲಿ ʼನೀವು ಸ್ವಂತ ಮನೆಯಲ್ಲಿ ಇದ್ದೀರಾ?ʼ ಎಂಬ ಪ್ರಶ್ನೆಯೂ ಇದೆ. ಹಾಗಾಗಿ ನಾವು ಖಾಯಂ ನಿವಾಸ ಪ್ರಮಾಣಪತ್ರವನ್ನು ನೀಡಲು ಕ್ರಮ ವಹಿಸುವುದಾಗಿ...
ತಾಜಾಸುದ್ದಿದೇಶ

ಸಣ್ಣ ಗಾಯಕ್ಕೆ ಹೊಲಿಗೆ ಹಾಕಲು ಅನಸ್ತೇಶಿಯಾ ನೀಡಿದ ಬೆನ್ನಲ್ಲೇ; ಮಗು ಸಾವು..!

Kalpana Editor
ತಿರುವನಂತಪುರಂ : ಕೇವಲ ತುಟಿಯ ಮೇಲಾದ ಸಣ್ಣ ಗಾಯಕ್ಕೆ ಹೊಲಿಗೆ ಹಾಕಲು ಅರಿವಳಿಕೆ ನೀಡಿದ ಬೆನ್ನಲ್ಲೇ ಒಂದೂವರೆ ವರ್ಷದ ಗಂಡು ಮಗುವೊಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಕೇರಳದ ಕಣ್ಣೂರಿನ ಆಸ್ಪತ್ರೆಯೊಂದರಲ್ಲಿ ನಡೆದಿದೆ. ದೇವನ್ಶ್...
ಕ್ರೀಡೆತಾಜಾಸುದ್ದಿವಿದೇಶ

ಫಿಫಾ ವಿಶ್ವಕಪ್‌ನಲ್ಲಿ ಮೊರಾಕ್ಕೊ ಸೋತಿದ್ದಕ್ಕೆ ಕಣ್ಣೀರಿಟ್ಟ ನಟಿ ನೋರಾ ಫತೇಹಿ

Kalpana Editor
ನ್ಯೂಯಾರ್ಕ್‌ : ಫಿಫಾ ವಿಶ್ವಕಪ್ ಕ್ವಾರ್ಟರ್ ಫೈನಲ್‌ನಲ್ಲಿ ಫ್ರಾನ್ಸ್‌ ಎದುರು ಮೊರಾಕ್ಕೊ ಸೋತಿದ್ದಕ್ಕೆ ನಟಿ ನೋರಾ ಫತೇಹಿ ಭಾವುಕರಾಗಿ ಕಣ್ಣೀರಿಟ್ಟಿರುವ, ದೃಶ್ಯದ ವೀಡಿಯೋವೊಂದು ವೈರಲ್‌ ಆಗಿದೆ. ಪಂದ್ಯದ ವೇಳೆ ಕೆಂಪು ಜೆರ್ಸಿ ಧರಿಸಿ ತಂಡವನ್ನು...
ತಾಜಾಸುದ್ದಿದೇಶ

ಕೆಂಪುಕೋಟೆಗೆ ಬಾಂಬ್ ಬೆದರಿಕೆ; ಸುದೀರ್ಘ ತಪಾಸಣೆ – ಹುಸಿ ಕರೆ ಎಂದು ದೃಢ..!

Kalpana Editor
ನವದೆಹಲಿ : ಐತಿಹಾಸಿಕ ಕೆಂಪುಕೋಟೆಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ನೀಡಿದ ಬೆದರಿಕೆ ಕರೆ ಭಾರಿ ಆತಂಕ ಸೃಷ್ಟಿಸಿದೆ. ಪೊಲೀಸರು ಹಾಗೂ ಭದ್ರತಾ ಸಂಸ್ಥೆಗಳ ಸುದೀರ್ಘ ತಪಾಸಣೆಯ ಬಳಿಕ ಇದು ಹುಸಿ ಕರೆ...
ಆರೋಗ್ಯತಾಜಾಸುದ್ದಿ

ಮಲಬದ್ಧತೆ ಸಮಸ್ಯೆ ಇದ್ದರೆ, ವಾಲ್ನಟ್ ತಿನ್ನಿವುದರಿಂದ ದೇಹಕ್ಕ್ ಒಳ್ಳೆಯದು..!

Kalpana Editor
ಜೀವನಶೈಲಿಯಲ್ಲಿ ಆರೋಗ್ಯಕರ ಆಹಾರ ಪದ್ಧತಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಅಂತಹ ಆಹಾರಗಳಲ್ಲಿ ವಾಲ್ನಟ್ ಅಥವಾ ಅಕ್ರೋಟು ಅಥವಾ ಅಖ್ರೋಟ್ಂ ಪ್ರಮುಖವಾದ ಡ್ರೈಫ್ರೂಟ್ ಆಗಿದ್ದು, ಇದರಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು, ಪ್ರೋಟೀನ್, ಫೈಬರ್, ಆರೋಗ್ಯಕರ ಕೊಬ್ಬು, ವಿಟಮಿನ್...
ಕ್ರೈಂತಾಜಾಸುದ್ದಿರಾಜ್ಯ

ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ

Kalpana Editor
ಬೆಂಗಳೂರು : ನಗರದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಕೊಲೆ ಮಾಡಿ ಆರೋಪಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಕಳೆದ ಐದು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಪ್ರಶಾಂತ್ ಎಂಬಾತ,...
ಕ್ರೈಂತಾಜಾಸುದ್ದಿರಾಜ್ಯ

ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ..!

Kalpana Editor
ಮಡಿಕೇರಿ : ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ...
ತಾಜಾಸುದ್ದಿಸಿನಿಮಾ

ಬಹುನಿರೀಕ್ಷಿತ ರಾಮಾಯಣ ಸಿನಿಮಾ ಟ್ರೇಲರ್‌ ರಿಲೀಸ್‌ಗೆ ಡೇಟ್‌ ಫಿಕ್ಸ್‌..!

Kalpana Editor
ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಇದೇ ಜುಲೈ 24ರಂದು ರಿಲೀಸ್‌ ಆಗಲಿದೆ. ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ದಕ್ಷಿಣ ಭಾರತದ...