July 14, 2026
kranthikidi.com

Category : ತಾಜಾಸುದ್ದಿ

ತಾಜಾಸುದ್ದಿಸಿನಿಮಾ

ರಾಷ್ಟ್ರ ಪ್ರಶಸ್ತಿ ಸಿಕ್ಕರೂ ನನಗೆ ಕೆಲಸ ಸಿಗಲಿಲ್ಲ – ಸತ್ಯ ತೆರೆದಿಟ್ಟ ನಟಿ ಕಂಗನಾ

Kalpana Editor
ಬಾಲಿವುಡ್‌ನ ಖ್ಯಾತ ನಟಿ, ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ ಚಿತ್ರರಂಗದಲ್ಲಿ ತಮಗಿದ್ದ ಕಠಿಣ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ‘ಫ್ಯಾಷನ್’ ಚಿತ್ರದ ಭರ್ಜರಿ ಯಶಸ್ಸು ಮತ್ತು ಅದಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ನಂತರವೂ ತಮಗೆ...
ತಾಜಾಸುದ್ದಿದೇಶ

ದೇಶವನ್ನು ಬಲಪಡಿಸುವಲ್ಲಿ ಯಾವುದೇ ಅವಕಾಶ ಬಿಟ್ಟುಕೊಟ್ಟಿಲ್ಲ: ಪ್ರಧಾನಿ ಮೋದಿ

Kalpana Editor
ನವದೆಹಲಿ : ಭಾರತದ ಪ್ರಧಾನಿಯಾಗಿ ಅತ್ಯಂತ ಯಶಸ್ವಿಯಾಗಿ ಮತ್ತು ಗೌರವಾನ್ವಿತವಾಗಿ 12 ವರ್ಷಗಳ ಸುದೀರ್ಘ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಐತಿಹಾಸಿಕ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಭಾವುಕ ಹಾಗೂ ಕೃತಜ್ಞತೆಯ ಸಂದೇಶವೊಂದನ್ನು...
ತಾಜಾಸುದ್ದಿರಾಜ್ಯ

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಬಹಳ ಗಂಭೀರ ವಿಷಯ; ಕರ್ನಾಟಕ ಹೈಕೋರ್ಟ್​​

Kalpana Editor
ಬೆಂಗಳೂರು : ವಿದೇಶಿ ಮಹಿಳೆಯ ಮೇಲೆ ಭಾರತದಲ್ಲಿ ಅತ್ಯಾಚಾರ ನಡೆದಿರುವ ಆರೋಪ ಅತ್ಯಂತ ಗಂಭೀರ ವಿಷಯ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಕೊಡಗಿನ ಕುಟ್ಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಂಸ್ಟೇ ಮಾಲೀಕ...
ತಾಜಾಸುದ್ದಿರಾಜ್ಯ

ಬಿಟ್‌ಕಾಯಿನ್ ಹಗರಣ; ನಲಪಾಡ್‌ ಹಣ ಪಡೆದ ಬಗ್ಗೆ SIT ಚಾರ್ಜ್​ಶೀಟಲ್ಲಿ ಉಲ್ಲೇಖ..!

Kalpana Editor
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಬಿಟ್‌ಕಾಯಿನ್ ಹಗರಣದ ತನಿಖೆ ತೀವ್ರಗೊಂಡಿದ್ದು, ಯುವ ಕಾಂಗ್ರೆಸ್ ಪ್ರಮುಖ ಮೊಹಮ್ಮದ್ ನಲಪಾಡ್ ಅವರಿಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ...
ತಾಜಾಸುದ್ದಿರಾಜ್ಯ

ಸಂಡೂರು ರಾಜವಂಶಸ್ಥ ಕಾರ್ತಿಕೇಯ ಘೋರ್ಪಡೆ ನಿಧನ..!

Kalpana Editor
ಬಳ್ಳಾರಿ : ಜಿಲ್ಲೆಯ ಸಂಡೂರು ರಾಜವಂಶಕ್ಕೆ ಸೇರಿದ ಕಾರ್ತಿಕೇಯ ಘೋರ್ಪಡೆ ಅವರು ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಾರ್ತಿಕೇಯ ಘೋರ್ಪಡೆ ಅವರು ಸಂಡೂರು ಸಂಸ್ಥಾನದ ರಾಜ ಹಾಗೂ ಮಾಜಿ ಸಚಿವ...
ತಾಜಾಸುದ್ದಿರಾಜ್ಯ

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ; ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Kalpana Editor
ವಿಶಾಖಪಟ್ಟಣ : ವಿಶಾಖ ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಹಲವು ಕಾರ್ಮಿಕರು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಬಂದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು,...
ತಾಜಾಸುದ್ದಿರಾಜ್ಯ

ಸಿಎಂ ಡಿ.ಕೆ.ಶಿ. ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ – ಬಸವರಾಜ ಬೊಮ್ಮಾಯಿ

Kalpana Editor
ಹಾವೇರಿ : ಸಿಎಂ ಡಿ.ಕೆ.ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ. ಅದರ ಪರಿಣಾಮ ಈ ಎಲ್ಲ ಬೆಳವಣಿಗೆಗಳು ಆಗುತ್ತಿವೆ. ಬರುವಂತಹ ದಿನಗಳಲ್ಲಿ ಅವರು ತೆಗೆದುಕೊಳ್ಳುವಂತಹ ನಿರ್ಣಯಗಳ ಮೇಲೆ ಅವರಿಗೆ ಸವಾಲುಗಳು ಎದುರಾಗುತ್ತವೆ. ಅವರನ್ನು ಟ್ರಬಲ್...
ತಾಜಾಸುದ್ದಿರಾಜ್ಯ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧಿಕಾರಿಗಳ ಪರಿಚಯಾತ್ಮಕ ಸಭೆಯಲ್ಲಿ ಕಲುಷಿತ ನೀರು ಸರಬರಾಜಾಗದಂತೆ ಕಟ್ಟೆಚ್ಚರ ವಹಿಸಿ; ಈಶ್ವರ ಖಂಡ್ರೆ

Kalpana Editor
ಬೆಂಗಳೂರು : ಗ್ರಾಮೀಣ ಕರ್ನಾಟಕದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ಎಲ್ಲ ಪಂಚಾಯ್ತಿಗಳ ಆದ್ಯ ಕರ್ತವ್ಯವಾಗಿದ್ದು, ಯಾವುದೇ ಕಾರಣಕ್ಕೂ ಕಲುಷಿತ ನೀರು ಸರಬರಾಜಾಗದಂತೆ ಎಚ್ಚರ ವಹಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
ತಾಜಾಸುದ್ದಿದೇಶರಾಜ್ಯ

ಸೂರಜ್‌ ಹೆಗ್ಡೆ ನಿಧನ – ಅಂತಿಮ ನಮನ ಸಲ್ಲಿಸಿದ ರಾಹುಲ್‌ ಗಾಂಧಿ

Kalpana Editor
ಬೆಂಗಳೂರು : ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿದ್ದ, ಸೂರಜ್ ಹೆಗ್ಡೆ ಅವರಿಗೆ ಲೋಕಸಭೆಯ ಪ್ರತಿಪಕ್ಷದ ನಾಯಕ ಅಂತಿಮ ನಮನ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ...
ತಾಜಾಸುದ್ದಿರಾಜ್ಯ

ತುಂಗಭದ್ರಾ ಜಲಾಶಯಕ್ಕೆ ಜೀವಕಳೆ; ಕಲ್ಯಾಣ ಕರ್ನಾಟಕ ರೈತರಲ್ಲಿ ಹರ್ಷ

Kalpana Editor
ಬಳ್ಳಾರಿ : ಕಲ್ಯಾಣ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಲಕ್ಷಾಂತರ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಮುಂಗಾರು ಮಳೆಯ ಆರಂಭದಲ್ಲೇ ಹೊಸ ಕಳೆ ಬಂದಿದೆ. ತೀವ್ರ ಬೇಸಿಗೆಯಿಂದಾಗಿ ಒಣಗಿ ‘ಡೆಡ್ ಸ್ಟೋರೇಜ್’ ತಲುಪಿದ್ದ ಜಲಾಶಯಕ್ಕೆ...