27.9 C
ಬೆಂಗಳೂರು
October 15, 2026
kranthikidi.com

Category : ತಾಜಾಸುದ್ದಿ

ತಾಜಾಸುದ್ದಿರಾಜ್ಯ

ನಾವು ದಾರಿ ತಪ್ಪಿದಾಗ ತಿದ್ದಿ ಸರಿದಾರಿಗೆ ತರುತ್ತಿದ್ದರು; ತಾಯಿ ನೆನೆದು ಕಣ್ಣೀರಿಟ್ಟ ಹೆಚ್‌ಡಿಕೆ..!

Kalpana Editor
ಬೆಂಗಳೂರು : ಜೆಡಿಎಸ್‌ ನಾಯಕ ಹಾಗೂ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ತಮ್ಮ ತಾಯಿ ಚೆನ್ನಮ್ಮ ಅವರನ್ನು ನೆನೆದು ಭಾವುಕರಾದರು. ತಾಯಿಯ ಜೊತೆ ಕಳೆದ ದಿನಗಳನ್ನು ನೆನೆದು ಕಣ್ಣೀರಿಟ್ಟರು. ಮಾಧ್ಯದೊಂದಿಗೆ ಮಾತನಾಡಿದ ಅವರು, ತಾಯಿ...
ತಾಜಾಸುದ್ದಿರಾಜ್ಯಸಿನಿಮಾ

ಚೆನ್ನಮ್ಮ ಅಂತಿಮ ದರ್ಶನ ಪಡೆದ ದುನಿಯಾ ವಿಜಯ್, ದೊಡ್ಡಣ್ಣ, ಡಾಲಿ, ನಟಿ ಪೂಜಾಗಾಂಧಿ

Kalpana Editor
ಬೆಂಗಳೂರು : ತೀವ್ರ ಉಸಿರಾಟದ ಸಮಸ್ಯೆಯಿಂದ ನಿಧನರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ ದರ್ಶನಕ್ಕೆ ಗಣ್ಯರು ಹಾಗೂ ಸಿನಿ ತಾರೆಯರ ದಂಡು ಹರಿದುಬರುತ್ತಿದೆ. ನಗರದ ಕಾರ್ಮೆಲ್ ಶಾಲಾ ಮೈದಾನದಲ್ಲಿ ಅಂತಿಮ...
ತಾಜಾಸುದ್ದಿರಾಜ್ಯ

ಬೆಂಗಳೂರಿಂದ ಹೊಳೆನರಸೀಪುರಕ್ಕೆ ಚೆನ್ನಮ್ಮ ಪಾರ್ಥಿವ ಶರೀರ ಅಂತಿಮ ಯಾತ್ರೆ..!

Kalpana Editor
ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ ಯಾತ್ರೆ ಬೆಂಗಳೂರಿನಿಂದ ಹೊಳೆನರಸೀಪುರದ ವರೆಗೆ ನಡೆಯಲಿದೆ. ಅಂತಿಮ ಯಾತ್ರೆ ಮಾರ್ಗ ಮಧ್ಯೆ 10 ಕಡೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು...
ತಾಜಾಸುದ್ದಿರಾಜ್ಯ

ಗೌಡರಿಗಾಗಿ ಊಟ ಮಾಡದೇ ಕಾಯುತ್ತಿದ್ರು – ಅತ್ತೆ ನೆನೆದು ಅಳಿಯ ಭಾವುಕ..!

Kalpana Editor
ಬೆಂಗಳೂರು : ಚೆನ್ನಮ್ಮ ಗೌಡರಿಗಾಗಿ ಊಟ ಮಾಡದೇ ಕಾಯುತ್ತಿದ್ದರು. ಅವರಿಗಾಗಿ ಇವರು ಕಾಯುತ್ತಿದ್ದರು, ಇವರಿಗಾಗಿ ಅವರು ಕಾಯುತ್ತಿದ್ದರು ಎಂದು ಅತ್ತೆ ಚೆನ್ನಮ್ಮ ಅವರನ್ನು ನೆನೆದು ಅಳಿಯ ಡಾ.ಸಿ.ಎನ್ ಮಂಜುನಾಥ್ ಭಾವುಕರಾಗಿದ್ದಾರೆ. ಚೆನ್ನಮ್ಮ ನಿಧನ ಹಿನ್ನೆಲೆ...
ತಾಜಾಸುದ್ದಿರಾಜ್ಯ

‘ನನ್ನ ದೇವರನ್ನೇ ಕಳೆದುಕೊಂಡೆ’: ತಾಯಿ ನೆನೆದು ಗಳ ಗಳತೆ ಅತ್ತ ಹೆಚ್​​.ಡಿ.ರೇವಣ್ಣ

Kalpana Editor
ಹಾಸನ : ಮಾವಿನಕೆರೆ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ತಾಯಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಡೆಯಲಿರುವ ಜಾಗವನ್ನು ಶಾಸಕ ಹೆಚ್​​.ಡಿ. ರೇವಣ್ಣ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡುವಾಗ ಅಮ್ಮನನ್ನು ನೆನೆದು...
ತಾಜಾಸುದ್ದಿಸಿನಿಮಾ

ಕನ್ನಡ ಚಿತ್ರರಂಗದ ಹಿರಿಯ ನಟಿ ಸರೋಜಾ ಶ್ರೀಶೈಲನ್ ಇನ್ನಿಲ್ಲ..!

Kalpana Editor
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. (ಗುರುವಾರ) ಬೆಂಗಳೂರಿನ ವೈಯ್ಯಾಲಿಕಾವಲ್‌ನ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು. ಈ ವಿಷಯ ಬೆಳಕಿಗೆ ಬಂದಿದೆ. ಹಿರಿಯ ನಟ ಶ್ರೀಶೈಲನ್...
ತಾಜಾಸುದ್ದಿರಾಜ್ಯ

ಬೆನ್ನುತಟ್ಟಿ ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

Kalpana Editor
ಬೆಂಗಳೂರು : ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ವಿಧಿವಶರಾಗಿದ್ದಾರೆ. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಸಂಜೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ದೇವೇಗೌಡರ ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಚೆನ್ನಮ್ಮ ಅವರ...
ತಾಜಾಸುದ್ದಿರಾಜ್ಯ

ಕುಟುಂಬ ಸಮೇತರಾಗಿ, ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದ್ರು ಸಿಎಂ ಡಿಕೆಶಿ

Kalpana Editor
ಬೆಂಗಳೂರು : ಸಿಎಂ ಡಿ.ಕೆ ಶಿವಕುಮಾರ್‌ ಅವರು ಕುಟುಂಬ ಸಮೇತರಾಗಿ ಬಂದು ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಡಿ.ಕೆ ಶಿವಕುಮಾರ್‌ ಹಾಗೂ ಅವರ ಪತ್ನಿ, ದಿವಂಗತ ಎಸ್.ಎಂ...
ತಾಜಾಸುದ್ದಿರಾಜ್ಯ

ಅಜ್ಜಿ ಚೆನ್ನಮ್ಮ ನಿಧನದ ಸುದ್ದಿ, ಕೇಳಿ ಜೈಲಲ್ಲೇ ಕಣ್ಣೀರಿಟ್ಟ ಮೊಮ್ಮಗ; ಅಜ್ಜಿ ಅಂತ್ಯಕ್ರಿಯೆಗೆ ಬರ್ತಾರಾ ಪ್ರಜ್ವಲ್‌ ರೇವಣ್ಣ..?

Kalpana Editor
ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧದ ಹಿನ್ನೆಲೆ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ. ಈ ನಡುವೆ ಅಜ್ಜಿ ಮೃತಪಟ್ಟಿರುವ ಸುದ್ದಿ ಕೇಳಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ...
ತಾಜಾಸುದ್ದಿರಾಜ್ಯ

ಚೆನ್ನಮ್ಮ ನನಗೆ ತಾಯಿ ಸಮಾನರು; ದೇವೇಗೌಡರ ಪತ್ನಿ ನಿಧನಕ್ಕೆ ಬೊಮ್ಮಾಯಿ ಸಂತಾಪ..!

Kalpana Editor
ಬೆಂಗಳೂರು : ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರು ನಿಧನರಾಗಿದ್ದು ಅತ್ಯಂತ ನೋವುಂಟು ಮಾಡಿದೆ. ಚೆನ್ನಮ್ಮ ಅವರು ನಮಗೆಲ್ಲ ತಾಯಿ ಸಮಾನರಾಗಿದ್ದರು. ಅವರ ಕುಟುಂಬದೊಂದಿಗೆ ನಾನು ಆತ್ಮೀಯ ಸಂಬಂಧ ಹೊಂದಿದ್ದೆ...