22.7 C
ಬೆಂಗಳೂರು
October 15, 2026
kranthikidi.com

Category : ತಾಜಾಸುದ್ದಿ

ತಾಜಾಸುದ್ದಿರಾಜ್ಯ

ಉತ್ತರ ಕರ್ನಾಟಕದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ; ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ..!

Kalpana Editor
ರಾಯಚೂರು : ಮಣ್ಣೆತ್ತಿನ ಅಮವಾಸ್ಯೆ ಹಿನ್ನೆಲೆ ಮಣ್ಣಿನ ಎತ್ತುಗಳ ವ್ಯಾಪಾರ ಜೋರಾಗಿದ್ದು, ಉತ್ತರ ಕರ್ನಾಟಕ ಭಾಗದ ಗ್ರಾಮೀಣ ಸೊಗಡಿನ ಹಬ್ಬಗಳಲ್ಲಿ ಒಂದಾದ ಮಣ್ಣೆತ್ತಿನ ಅಮವಾಸ್ಯೆಯನ್ನ ರಾಯಚೂರಿನಲ್ಲಿ ಜನರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಸಹಾಯ...
ತಾಜಾಸುದ್ದಿದೇಶ

ಮೇವು ಹಗರಣ; ಸುಪ್ರೀಂನಲ್ಲಿ ಲಾಲೂಗೆ ಬಿಗ್‌ ರಿಲೀಫ್‌ – ಸಿಬಿಐ ಅರ್ಜಿ ವಜಾ

Kalpana Editor
ನವದೆಹಲಿ : ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಕೇಂದ್ರೀಯ ತನಿಖಾ ಸಂಸ್ಥೆ ಸಲ್ಲಿಸಿದ್ದ, ಅರ್ಜಿಯನ್ನು ಸುಪ್ರೀಂ ಕೋರ್ಟ್...
ತಾಜಾಸುದ್ದಿರಾಜಕೀಯರಾಜ್ಯ

ಬಿಡದಿ ರೈತರ ಹೋರಾಟ: ರೈತರ ಮೇಲಿನ ಎಫ್‌ಐಆರ್ ವಾಪಸ್ ಪಡೆಯಲಿ, ಯೋಜನೆ ಕೈಬಿಡಲಿ – ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

Kalpana Editor
ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು, ರೈತರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗಳನ್ನು ತಕ್ಷಣವೇ ವಾಪಸ್ ಪಡೆಯಬೇಕು ಹಾಗೂ...
ಆರೋಗ್ಯತಾಜಾಸುದ್ದಿ

ದೇಹದಲ್ಲಿ ಪದೇ ಪದೇ ಊತ ಕಂಡುಬರುವುದಕ್ಕೆ ಕಾರಣವೇನು..?

Kalpana Editor
ಕೈ, ಕಾಲು, ಪಾದ, ಮುಖ ಅಥವಾ ಬೆರಳುಗಳಲ್ಲಿ ಊತ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿರಬಹುದು. ಕೆಲವೊಮ್ಮೆ ಹೆಚ್ಚು ಹೊತ್ತು ನಿಂತುಕೊಂಡಿರುವುದು, ಕುಳಿತುಕೊಳ್ಳುವುದು ಅಥವಾ ಸಣ್ಣ ಗಾಯಗಳಿಂದಲೂ ಊತ ಉಂಟಾಗುತ್ತದೆ. ಆದರೆ ಪದೇ ಪದೇ ಊತ ಕಾಣಿಸಿಕೊಳ್ಳುವುದು ಅಥವಾ...
ತಾಜಾಸುದ್ದಿರಾಜ್ಯ

ಆಟವಾಡ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದ ಮಗು – ಸ್ಥಿತಿ ಗಂಭೀರ..!

Kalpana Editor
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್‌ನಲ್ಲಿರುವ ಬಟ್ಟೆ ಅಂಗಡಿಯಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಆಟವಾಡುತ್ತಾ ಗ್ರಿಲ್ ಹತ್ತಿದ್ದ 4 ವರ್ಷದ ಮಗು ಆಯತಪ್ಪಿ ಕೆಳಗೆ ಬಿದ್ದಿದ್ದು, ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ...
ಅಡುಗೆತಾಜಾಸುದ್ದಿ

15 ನಿಮಿಷದಲ್ಲಿ ಮಾಡಿ ಕ್ರಿಸ್ಪಿ ಪೊಟ್ಯಾಟೋ ಲಾಲಿಪಾಪ್

Kalpana Editor
ಸಂಜೆ ಹೊತ್ತಿಗೆ ಅಥವಾ ಕಾಫಿ-ಟೀ ಜೊತೆ ಬಿಸಿ ಬಿಸಿ, ಗರಿ ಗರಿಯಾದ ತಿಂಡಿ ಸಿಕ್ಕರೆ ಅದರ ರುಚಿಯೇ ಬೇರೆ. ಪ್ರತಿದಿನ ಅದೇ ಬಜ್ಜಿ, ಪಕೋಡಾ, ಬೋಂಡಾ ಮಾಡುವುದು ಬೇಸರವಾಗಿದ್ದರೆ, ಈ ಬಾರಿ ಮನೆಯಲ್ಲೇ ಸುಲಭವಾಗಿ...
ತಾಜಾಸುದ್ದಿರಾಜ್ಯ

ಬಿಡದಿ ಟೌನ್‌ಶಿಪ್ ಯೋಜನೆ; ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ, ರೈತರ ವಿರುದ್ಧ ಎಫ್‌ಐಆರ್‌..!

Kalpana Editor
ರಾಮನಗರ : ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಜಂಟಿ ಭೂಮಾಪನ ಕಾರ್ಯದ ವೇಳೆ ಉಂಟಾದ ಜಟಾಪಟಿ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆ ತಡೆಯೊಡ್ಡಿ, ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ದೈಹಿಕ...
ತಾಜಾಸುದ್ದಿರಾಜ್ಯ

ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ನಿಧನ..!

Kalpana Editor
ಬೆಂಗಳೂರು : ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ...
ತಾಜಾಸುದ್ದಿರಾಜ್ಯ

ಹನುಮಂತಪ್ಪ ಅವರ ಕೆಲಸ, ಆಚಾರ ವಿಚಾರ ಶಾಶ್ವತವಾಗಿ ಉಳಿಯಲಿದೆ – ಸಿಎಂ ಡಿ ಕೆ ಶಿವಕುಮಾರ್

Kalpana Editor
ಚಿತ್ರದುರ್ಗ : “ನಮ್ಮ ಹಿರಿಯ ನಾಯಕರಾದ ಹನುಮಂತಪ್ಪ ಅವರ ದೇಹ ನಮ್ಮ ಜೊತೆ ಇಲ್ಲದಿರಬಹುದು, ಆದರೆ ಅವರ ಕೆಲಸಗಳು, ಆಚಾರ ವಿಚಾರಗಳು ಶಾಶ್ವತವಾಗಿ ಉಳಿಯಲಿವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು....
ತಾಜಾಸುದ್ದಿರಾಜ್ಯ

ಬಿಡದಿ ಟೌನ್‌ಶಿಪ್ ಸರ್ವೆಗೆ ಬಂದವರಿಗೆ ಪೊರಕೆ ಪೂಜೆ, ಸ್ಥಳದಲ್ಲಿ ಉದ್ವಿಗ್ನತೆ – ಅಧಿಕಾರಿಗಳ ವಾಹನಕ್ಕೆ ಹಾನಿ, ರೈತರ ಆಕ್ರೋಶ..!

Kalpana Editor
ರಾಮನಗರ : ರಾಮನಗರ ಜಿಲ್ಲೆ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಬೈರಮಂಗಲ ಗ್ರಾಮದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಟೌನ್‌ಶಿಪ್ ಯೋಜನೆಗಾಗಿ ಸರ್ವೆ ನಡೆಸಲು ತೆರಳಿದ್ದ ಅಧಿಕಾರಿಗಳಿಗೆ ಪೊರಕೆಯಿಂದ ಹೊಡೆದು ರೈತರು ಕಾರುಗಳನ್ನು ಜಖಂಗಳಿಸಿ...